ಬಸವಾದಿ ಶರಣರ ಕುರಿತ ಅಧ್ಯಯನ ಶರಣಲೋಕ ಗ್ರಂಥದ ಮೂಲಕ ಸಕಾರಗೊಂಡಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿಯ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಶುಕ್ರವಾರ ಆಯೋಜಿದ್ದ...
ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಕರ್ನಾಟಕ ಪಂಚಶೀಲ ಸಾಹಿತ್ಯ ಕಲಾ ಸಮಿತಿ, ಬೀದರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ 2025-26ನೇ ಸಾಲಿನ ಸಾಮಾನ್ಯ...
ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಬಕ್ರೀದ್ ಹಬ್ಬದ ಆಚರಣೆಯ ವೇಳೆ ಮುಂಜಾಗ್ರತಾ ಕ್ರಮವಾಗಿ ದಾವಣಗೆರೆ ಜಿಲ್ಲೆ ಜಗಳೂರು ನಗರದ ಪೊಲೀಸ್ ಠಾಣೆಯಲ್ಲಿ ಇಲಾಖೆ ವತಿಯಿಂದ ವಿವಿಧ ಮುಖಂಡರ ಶಾಂತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ಮಾತನಾಡಿದ...
ಅಂಬೇಡ್ಕರ್ ಅವರು ಪ್ರತಿಪಾದಿಸಿದ ಶಿಕ್ಷಣ, ಸಮಾನತೆ, ಸ್ವಾಭಿಮಾನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಇಂದಿನ ಯುವಜನತೆಗೆ ದಾರಿದೀಪವಾಗಿವೆ ಎಂದು ಪತ್ರಕರ್ತ ಚಂದನ್ ಡಿ.ಎನ್. ಹೇಳಿದರು.
ತುಮಕೂರು ನಗರದ ಹೊರವಲಯದ ಹೆತ್ತೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ...
ಟೆಂಗಿನ ಮರಕ್ಕೆ ಶನಿವಾರ ಸಂಜೆ ಸಿಡಿಲು ಬಡಿದು ಮರಕ್ಕೆ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ನಡೆದಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮದಲ್ಲಿ ಸಂಜೆ ಮೋಡ ಕವಿದ ವಾತಾವರಣ ಇದ್ದು, ಸಿಡಿಲು ಗುಡುಗು...
ಗದಗ ಜಿಲ್ಲಾ ಉಸ್ತುವಾರಿ ಸಚಿವರು ಡಾ.ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಮೇ 25 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಅಡಿಟೋರಿಯಂ ಹಾಲ್‌ದಲ್ಲಿ ಗದಗ ಜಿಲ್ಲಾ ಯೋಜನಾ ಸಮಿತಿ ಸಭೆಯನ್ನು ಏರ್ಪಡಿಸಲಾಗಿದೆ ಎಂದು...
ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿರುವ 'ಕಾಕ್ರೋಚ್ ಜನತಾ ಪಕ್ಷ' (CJP) ಪ್ರೇರಿತ ಅನಾಮಧೇಯ ಯುವಕರ ಗುಂಪೊಂದು, ನಗರಸಭೆಯ ಬೇಜವಾಬ್ದಾರಿತನದ ವಿರುದ್ಧ ವಿನೂತನವಾಗಿ ಪ್ರತಿಭಟನೆ ನಡೆಸಿದೆ. ಮಾತ್ರವಲ್ಲದೆ, ಯಶಸ್ಸನ್ನೂ ಕಂಡಿದೆ. ರಸ್ತೆ ಮಧ್ಯದ...
ಪೆಟ್ರೋಲ್ ಬೆಲೆ ಏರಿಕೆಯನ್ನು ತಕ್ಷಣ ವಾಪಸು ಪಡೆಯಲು ಮತ್ತು ನೀಟ್ ಪರೀಕ್ಷೆಯನ್ನು ಅಸಮರ್ಪಕವಾಗಿ ನಿರ್ವಹಿಸಿ ಪ್ರಶ್ನೆ ಪತ್ರಿಕೆಗಳ ಸೊರಿಕೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಲು ಒತ್ತಾಯಿಸಿ ಸಿಪಿಐ(ಎಂ) ಪಕ್ಷದ...
ವಿದ್ಯಾ ಸಂಸ್ಥೆಗಳು ವ್ಯಾಪಾರ ದೃಷ್ಟಿಯಲ್ಲಿ ಶಿಕ್ಷಣ ನೀಡದೆ, ವಿದ್ಯಾ ದಾನ ಮಾಡುವ ಮೂಲಕ ಸಮಾಜದಲ್ಲಿ ಸುಜ್ಞಾನ ಭರಿತ ವ್ಯಕ್ತಿಗಳನ್ನು ನಿರ್ಮಾಣ ಮಾಡಬೇಕು ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು.
ನಗರದ ಮಿಲ್ಲತ್ ನಗರದಲ್ಲಿರುವ ಮಿಲ್ಲತ್...
ಶಾಹಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ವಿಚಾರವಾಗಿ ಉದ್ಭವಿಸಿದ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸಮಸ್ಯೆ ಶೀಘ್ರ ಬಗೆಹರಿಸಬೇಕು ಎಂದು ಆಗ್ರಹಿಸಿ ದಲಿತ ಮುಖಂಡರು ಹಾಗೂ...
ಸಮಾಜದಲ್ಲಿ ತೃತೀಯ ಲಿಂಗಿಗಳು ಲಿಂಗ ತಾರತಮ್ಯ, ಖಿನ್ನತೆ ಹಾಗೂ ದೌರ್ಜನ್ಯಗಳನ್ನು ಅನುಭವಿಸುತ್ತಾ, ಚಪ್ಪಾಳೆ ತಟ್ಟುತ್ತಾ, ಭಿಕ್ಷೆ ಬೇಡುತ್ತಾ, ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಇಂತಹ ಅವಮಾನಗಳನ್ನು ಎದುರಿಸಿ, ದಿಟ್ಟ ಬದುಕು ಕಟ್ಟಿಕೊಳ್ಳುತ್ತಿರುವ ರಮೇಶ್ ಕಂಬಳಿ...