ಜಿಲ್ಲೆಗಳು

ಬೀದರ್ | ಎಸ್ಐಆರ್, ಇವಿಎಂ ವಿರುದ್ದದ 21 ದಿನಗಳ ಏಕಾಂಗಿ ಉಪವಾಸ ಸತ್ಯಾಗ್ರಹ ಅಂತ್ಯ

ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಟ್ಟಣದ ನಿವಾಸಿ ಗೋಪಾಲ್‌ ಸಿಂಗ್‌ ಠಾಕೂರ್‌ ಅವರು ನಡೆಸುತ್ತಿರುವ ಏಕಾಂಗಿಯಾಗಿ ಉಪವಾಸ...

ʼಚಹಾʼ ಜಗತ್ತಿನ ನೆಚ್ಚಿನ ಪಾನೀಯ: ಸಾಹಿತಿ ಸತೀಶ್ ಜವರೇಗೌಡ

ʼಚಹಾʼ ಜಗತ್ತಿನ ನೆಚ್ಚಿನ ಪಾನೀಯ, ಜಗತ್ತಿನಲ್ಲಿ ಅತಿ ಹೆಚ್ಚು ಚಹಾ ಕುಡಿಯುವ ದೇಶಗಳಲ್ಲಿ ಭಾರತವು ಒಂದು. 1 ಕೋಟಿಗೂ ಹೆಚ್ಚಿನ ಜನ ಚಹಾ ಉದ್ಯಮವನ್ನು ನಂಬಿದ್ದಾರೆ. ಅದರಲ್ಲೂ 50% ಮಹಿಳೆಯರು ಚಹಾ ವ್ಯಾಪಾರದಿಂದ...

ಗದಗ | ಬಿಜೆಪಿ-ಸಂಘ ಪರಿವಾರ ಪ್ರಾಯೋಜಿತ ಹಿಂದುತ್ವ ಸಮಾವೇಶಕ್ಕೆ ಜಿಲ್ಲೆಯ ನಾಗರಿಕರು ಬೆಂಬಲ ನೀಡಬಾರದು: ಸಿಪಿಐಎಂ ಮನವಿ

ಕನ್ಹೇರಿ ಮಠದ ಕಾಡು ಸಿದ್ದೇಶ್ವರ ಸ್ವಾಮಿಯನ್ನು ಮುಂದಿಟ್ಟುಕೊಂಡು ಶರಣರ ಹೆಸರಿನಲ್ಲಿ ಈ ಹಿಂದುತ್ವದ ಸಮಾವೇಶವನ್ನು ನಡೆಸುತ್ತಿದ್ದಾರೆ. ಜಾತಿ ಅಸ್ಪೃಶ್ಯತೆ ಮತ್ತು ಅಸಮಾನತೆಯನ್ನು ಬಲಪಡಿಸುವ ಹುನ್ನಾರವುಳ್ಳ ಬಿಜೆಪಿ-ಸಂಘ ಪರಿವಾರ ಪ್ರಾಯೋಜಿತ 'ಹಿಂದುತ್ವ ಸಮಾವೇಶ'ಕ್ಕೆ ಸಮಾನತೆ...

ಬೀದರ್‌ | ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ ಎಸ್ಐಟಿಗೆ ಒಪ್ಪಿಸಿ: ನಟ ಚೇತನ ಅಹಿಂಸಾ

ಬೀದರ್‌ ಜಿಲ್ಲೆಯ ಕಮಲನಗರ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಕೊಲೆ ಪ್ರಕರಣವನ್ನು ಎಸ್ಐಟಿಗೆ ವಹಿಸಬೇಕೆಂದು ಚಲನಚಿತ್ರನಟ, ಸಾಮಾಜಿಕ ಹೋರಾಟಗಾರ ಚೇತನ ಅಹಿಂಸಾ ಆಗ್ರಹಿಸಿದರು. ಬೀದರ್‌ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ...

ಶಿರಸಿ | ಬೈಕ್ ತಾಗಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲಿ ಗಲಾಟೆ; ಯುವಕರ ವಿರುದ್ಧ ಪ್ರಕರಣ ದಾಖಲು

ಶಿರಸಿ: ವಾಹನಕ್ಕೆ ಬೈಕ್ ತಾಗಿಸಿದ ಸಣ್ಣ ವಿಚಾರವೊಂದು ಎರಡು ಗುಂಪಿನ ಯುವಕರ ನಡುವೆ ದೊಡ್ಡ ಜಗಳಕ್ಕೆ ಕಾರಣವಾಗಿದ್ದು, ನಡುರಸ್ತೆಯಲ್ಲೇ ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ನಗರದ ದೇವಿಕೆರೆ ಸಮೀಪದ ಸಿಂಪಿಗಲ್ಲಿಯಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಶಿರಸಿ...

ಹುನಗುಂದ | ನರೇಗಾ ಕಾರ್ಮಿಕ ಮಹಿಳೆ ಸಾವು

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೂವಿನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಳ್ಳೂರ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಮಹಿಳೆಯೊಬ್ಬರು ಅಸ್ವಸ್ಥಗೊಂಡು...

ರಬಕವಿ | ಸವದಿ ಕೊಡುಗೆ ಶೂನ್ಯ: ಸಿದ್ದು ಕೊಣ್ಣೂರ ಆರೋಪ

ರಬಕವಿ ಬನಹಟ್ಟಿ ಸಮೀಪದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಮಹೀಷವಾಡಗಿ ಸೇತುವೆ ಕಾಮಗಾರಿ ನಿರ್ಮಾಣದಲ್ಲಿ ಕ್ಷೇತ್ರದ ಶಾಸಕ ಸಿದ್ದು ಸವದಿ ಅವರ ಕೊಡುಗೆ ಶೂನ್ಯ ಎಂದು ತೇರದಾಳ ಕ್ಷೇತ್ರದ ಕಾಂಗ್ರೆಸ್ ಮುಖಂಡ ಸಿದ್ದು...

ಹಾವೇರಿ | ಮೇ 25ಕ್ಕೆ ರಾಜ್ಯಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನ: ಸಾಹಿತ್ಯಾಸಕ್ತರಿಗೆ ಆಮಂತ್ರಣ 

ಕರುನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿ ಬಳಗದ ವತಿಯಿಂದ ಇದೇ ಮೇ 25ಕ್ಕೆ ರಾಜ್ಯಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವನ್ನು ಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದು, ಅದರ ಪ್ರಯುಕ್ತ ಹಾವೇರಿ ಜಿಲ್ಲೆಯ ಸಾಹಿತಿಗಳು ಲೇಖಕರು, ಬರಹಗಾರರು, ವಾಗ್ಮಿಗಳು,...

ಹಾವೇರಿ | ಕನ್ನಡ ಭಾಷೆಗೆ ಹೊಸ ಶಕ್ತಿ ತುಂಬಿದ ಡಾ.ವಿ.ಕೃ.ಗೋಕಾಕ್: ಕುಲಪತಿ ಡಾ.ಸುರೇಶ ಜಂಗಮಶೆಟ್ಟಿ

"ಕ್ಷೀಣವಾಗುತ್ತಿದ್ದ ಕನ್ನಡಕ್ಕೆ ಹೊಸ ಶಕ್ತಿ ತುಂಬಿದ್ದು ಡಾ.ವಿ.ಕೃ.ಗೋಕಾಕ್‌ ಅವರು. ಗೋಕಾಕ್ ವರದಿ ಆಧಾರಿತ ಗೋಕಾಕ್ ಚಳವಳಿಯಾಗಿದ್ದು, ಇವರು ಕನ್ನಡ ಭಾಷೆಗೆ ಹೊಸ ಶಕ್ತಿ ತುಂಬಿದ್ದರು" ಎಂದು ಹಾವೇರಿ ವಿಶ್ವ ವಿದ್ಯಾಲಯದ ಕುಲಪತಿಗಳಾದ ಪ್ರೊ....

ಉಡುಪಿ | ಕ್ಯಾಂಟಿನ್ ಬಂದ್‌, ಲಿಫ್ಟ್ ಕೆಟ್ಟು ನಿಂತು ಸಾರ್ವಜನಿಕರಿಗೆ ಸಂಕಷ್ಟ

ಉಡುಪಿ ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಉದ್ಭವವಾದ ಸಮಸ್ಯೆಗಳಿಂದ ಬಡರೋಗಿಗಳು, ಸಾರ್ವಜನಿಕರು ಪರದಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು, ಸಾರ್ವಜನಿಕ ವಲಯದಿಂದ ಬಹಳವಾಗಿ ದೂರುಗಳು ಕೇಳಿಬರುತ್ತಿವೆ. ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಸಂಚಾಲಕ ನಿತ್ಯಾನಂದ‌ ಒಳಕಾಡು,...

ಸಿಂಧನೂರು | ಗ್ಯಾಸ್ ಸಿಲಿಂಡರ್ ಸಂಕಷ್ಟ; ನೂರಕ್ಕೂ ಹೆಚ್ಚು ಜನ ಪರದಾಟ

ಸಿಂಧನೂರು ತಾಲ್ಲೂಕು ಸಾಲಗುಂದ ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿ ಬಳಿ ಶುಕ್ರವಾರ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಾಗಿ ನೂರಕ್ಕೂ ಹೆಚ್ಚು ಗ್ರಾಹಕರು ಕಾದು ಕುಳಿತು ಹತಾಶೆಗೊಂಡರು. ಸಾಲಗುಂದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗ ನಿನ್ನೆ...

ಕಲಬುರಗಿ | ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಕ್ರೂಸರ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ