ಸಿಂಧನೂರು ತಾಲ್ಲೂಕು ಸಾಲಗುಂದ ಗ್ರಾಮದ ಭಾರತ್ ಗ್ಯಾಸ್ ಏಜೆನ್ಸಿ ಬಳಿ ಶುಕ್ರವಾರ ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಾಗಿ ನೂರಕ್ಕೂ ಹೆಚ್ಚು ಗ್ರಾಹಕರು ಕಾದು ಕುಳಿತು ಹತಾಶೆಗೊಂಡರು.
ಸಾಲಗುಂದ ಭಾರತ್ ಗ್ಯಾಸ್ ಏಜೆನ್ಸಿ ಮುಂಭಾಗ ನಿನ್ನೆ...
ಕ್ರೂಸರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....
ಜಿಲ್ಲೆಯಾದ್ಯಂತ ಜೂನ್ 28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೊಳಿಸಲು ಅಗತ್ಯ ಪೂರ್ವಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಹುಮನಾಬಾದ್ ತಾಲೂಕಾ ಸಮಿತಿ ...
ಮುಂಗಾರು ಹಂಗಾಮಿಗೆ ರೈತರು ಬೀಜ ಮತ್ತು ರಸಗೊಬ್ಬರ ಖರೀದಿಗೆ ಮುಂದಾಗಿರುವ ಸಂದರ್ಭದಲ್ಲಿ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ಕಳಪೆ ಬೀಜ ಹಾಗೂ ರಸಗೊಬ್ಬರ ಮಾರಾಟ ಹೆಚ್ಚುತ್ತಿರುವ ಬಗ್ಗೆ ಕರ್ನಾಟಕ ಪ್ರಾಂತ ರೈತ ಸಂಘ...
ತಳವಾರ ಸಮುದಾಯದ ಅರ್ಹ ಜನರಿಗೆ ಪರಿಶಿಷ್ಟ ಪಂಗಡ (ಎಸ್.ಟಿ.) ಜಾತಿ ಪ್ರಮಾಣ ಪತ್ರಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ತಳವಾರ ಸಮಾಜ ಸಂಘದ ವತಿಯಿಂದ ಅಪರ...
ಗುಲಬರ್ಗಾ ವಿಶ್ವವಿದ್ಯಾಲಯದ ಗುತ್ತಿಗೆ ನೌಕರರು ಕಳೆದ 24 ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ಕಲಬುರಗಿ ಜಿಲ್ಲಾ ಸಮಿತಿಯು ಬೆಂಬಲ ಸೂಚಿಸಿದೆ.
ನೌಕರರ ಹೋರಾಟವು ಕಳೆದ ನಾಲ್ಕು...
ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡೈ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅವರು ಅಧಿಕಾರ ಹಸ್ತಾಂತರಿಸಿದರು.
2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಪಾಂಡೈ ಅವರು ಇದುವರೆಗೆ ಸಾರ್ವಜನಿಕ ಶಿಕ್ಷಣ...
ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ಜೇವರ್ಗಿ ಪಟ್ಟಣದ ರಿಲಯನ್ಸ್ ಪೆಟ್ರೋಲ್ ಬಂಕ್ ಎದುರು ನಡೆದಿದೆ.
ಕಟ್ಟಿಸಂಗಾವಿ ಗ್ರಾಮದ...
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಶಾಸಕ ಹಾಗೂ ಪೀಠಕ್ಕಾಗಿ ರಚಿಸಲ್ಪಟ್ಟ ಹೋರಾಟ ಸಮಿತಿಯ ಸಂಚಾಲಕ ಐವನ್ ಡಿಸೋಜ ನೇತೃತ್ವದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.
ಸಭೆಯಲ್ಲಿ ಕೆಸಿಸಿಐ ಅಧ್ಯಕ್ಷ...
ಬೆಳಗಾವಿ ನಗರದಲ್ಲಿ ಶುಕ್ರವಾರ ಬೆಳಗ್ಗೆ ಶೂಟ್‌ಔಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಹಿರಿಯ ವೈದ್ಯ ಡಾ. ದಿನೇಶ ಭಟ್ಕಳ್ ಅವರು, ಸಾವಿಗೂ ಮುನ್ನ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಸಂದೇಶರವಾನಿಸಿರುವುದು ಇದೀಗ...
"ಗುರು ಶಿಷ್ಯ ಪರಂಪರೆ ಮತ್ತು ಭಾವೈಕ್ಯತೆಗೆ ಹೆಸರಾಗಿರುವ ಶ್ರೀ ಶರೀಫ ಶಿವಯೋಗಿ ಮತ್ತು ಗುರು ಗೋವಿಂದಭಟ್ಟರ ಅಧ್ಯಯನ ಪೀಠವನ್ನು ವಿಶ್ವವಿದ್ಯಾಲಯದ ಅಕಾಡೆಮಿಕ್ ಸಭೆಯಲ್ಲಿ ಚರ್ಚಿಸಿ ಅಧ್ಯಯನ ಪೀಠವನ್ನು ಆರಂಭಿಸಲು ಪ್ರಯತ್ನಿಸುವೆ" ಎಂದು ಕರ್ನಾಟಕ...