ಕೋಲಾರ: ನಗರದ ವಿವಿಧೆಡೆ ಬೀದಿ ವ್ಯಾಪಾರಿಗಳು ಮತ್ತು ಸಂಚಾರಿ ವ್ಯಾಪಾರಿಗಳನ್ನು ಒಂದೇ ಸೂರಿನಡಿ ತರಲು ಪ್ರಯತ್ನವಾಗಿ ಟಿ.ಚೆನ್ನಯ್ಯ ಸಂತೆ ಮೈದಾನ ಹಾಗೂ ಪ್ರಭಾತ್ ಟಾಕೀಸ್ ರಸ್ತೆ ಪಕ್ಕದಲ್ಲಿ ಸ್ಟ್ರೀಟ್ ವೆಂಡರ್ಸ್ ಜೋನ್ ಅಭಿವೃದ್ಧಿ...
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸಮೀಪ ಎರಡು ಬೈಕ್‌ಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಸಾಲಾಪೂರ ಗ್ರಾಮದ ಆಕಾಶ...
ಕಮಲನಗರ ಪಟ್ಟಣದ ಬೀದರ್-ಕಮಲನಗರ ರಾಷ್ಟ್ರೀಯ ಹೆದ್ದಾರಿಯ ವಿಭಜಕದಲ್ಲಿ ಅಳವಡಿಸಲಾದ ಬೀದಿದೀಪಗಳು ಕೆಟ್ಟು ನಿಂತಿದ್ದು, ತಕ್ಷಣವೇ ದುರಸ್ತಿಗೊಳಸಿಬೇಕೆಂದು ಆಗ್ರಹಿಸಿ ಕನ್ನಡ ಸೇನೆ ತಾಲೂಕು ಘಟಕ ಗುರುವಾರ ತಹಸೀಲ್ದಾರ್ ಅಮಿತ್ ಕುಲಕರ್ಣಿ ಅವರಿಗೆ ಮನವಿ ಪತ್ರ...
ಕೊಡಗು ಜಿಲ್ಲೆಯ ದುಬಾರೆ ಆನೆ ಬಿಡಾರದಲ್ಲಿ ಸಂಭವಿಸಿದ ದುರಂತದ ಹಿನ್ನೆಲೆವಾಗಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆ ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು...
ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮತ್ತು ವಸತಿ ರಹಿತರಿಗೆ ವಸತಿ ನೀಡಲು ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ...
ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಲ್ಲಿ ಅಪ್ಪಳಿಸಿದ ಸಿಡಿಲಾಘಾತದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೊಬ್ಬ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಭಾಲ್ಕಿ ಪಟ್ಟಣದ ಸಿದ್ಧಾರ್ಥ ಕಾಲೋನಿ...
ಬೀದರ್ ಜಿಲ್ಲೆ ಕಮಲನಗರ ತಾಲೂಕಿನಲ್ಲಿ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಹಾಗೂ ಕೊಲೆ ಪ್ರಕರಣವು ಅತ್ಯಂತ ಅಮಾನವೀಯ ಹಾಗೂ ಖಂಡನೀಯ ಎಂದು ಕರ್ನಾಟಕ ಬಾಲಕಾರ್ಮಿಕ ಪದ್ಧತಿ ವಿರೋಧಿ...
ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. 39 ಕ್ಷೇತ್ರಗಳಿಂದ 54ಕ್ಕೆ ಏರಿಕೆಯಾಗಿದ್ದ ಸಂಖ್ಯೆಯನ್ನು ಇದೀಗ 53ಕ್ಕೆ ಇಳಿಸಿರುವ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ಈ ಬದಲಾವಣೆಯ ಹಿಂದಿರುವ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (KKRTC) ಬೀದರ್ ವಿಭಾಗೀಯ ಮಟ್ಟದಲ್ಲಿ ಟಿಕೆಟ್‌ಗೆ ನಗದು ಪಾವತಿ ಬದಲಿಗೆ UPI ಮುಖಾಂತರ ಆನ್‌ಲೈನ್ ಪಾವತಿ ವ್ಯವಸ್ಥೆ ಜಾರಿಗೆ ಬಂದಿದ್ದು, ಇದರಿಂದ ಪ್ರಯಾಣಿಕರು ಫುಲ್ ಖುಷಿಯಾಗಿದ್ದಾರೆ.
ಈ...
ಕಂಪ್ಲಿ ತಾಲೂಕಿನ ಶ್ರೀರಾಮರಂಗಾಪುರ ಗ್ರಾಮದ 101 ದಲಿತ ಕುಟುಂಬಗಳಿಗೆ ಶೀಘ್ರ ವಸತಿ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಮಾದಿಗರ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ...
ಡಾ. ಬಿ. ಆರ್. ಅಂಬೇಡ್ಕರ ದಲಿತ ಗದಗ ಸಮಿತಿ ಜಿಲ್ಲಾ ಘಟಕದ ವತಿಯಿಂದ 2026-27 ನೇ ಸಾಲಿನ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಕೊನೆಯ ದಿನಾಂಕವನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ...
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿಯಿಂದ ಕಣಕುಂಬಿಗೆ ಸಾಗುತ್ತಿದ್ದ ರಸ್ತೆಯಲ್ಲಿ ಅಕ್ರಮವಾಗಿ ಸ್ಪಿರಿಟ್ ಸಾಗಿಸುತ್ತಿದ್ದ ಟ್ಯಾಂಕರ್‌ನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ಟ್ಯಾಂಕರ್‌ನಲ್ಲಿ ಸುಮಾರು 14,000 ಲೀಟರ್ ಮದ್ಯಸಾರ (ಸ್ಪಿರಿಟ್) ಅನ್ನು ಅಕ್ರಮ...