ದಲಿತ ಚಳವಳಿ ಮಕಾಡೆ ಮಲಗಿರುವಾಗ, ದಲಿತ ಮುಖ್ಯಮಂತ್ರಿ ಹಾಸ್ಯಾಸ್ಪದ ಎನ್ನಿಸುತ್ತದೆ. ಪಂಚಮ ಪತ್ರಿಕೆ ಪರಸ್ಪರ ಪ್ರೀತಿ, ವಿಶ್ವಾಸ ಇಲ್ಲದೇ ನಿಂತು ಹೋಗಿದೆಯೇ ಹೊರತು ಆರ್ಥಿಕ ಮುಗ್ಗಟ್ಟಿನಿಂದಲ್ಲ ಎಂದು ಪಂಚಮ ಪತ್ರಿಕೆಯ ಪ್ರಕಾಶಕರಾಗಿದ್ದ ಎಚ್...
ಪ್ಲ್ಯಾಸ್ಟಿಕ್ ಸರ್ಜರಿ ʼಇಂದಿನ ಆಧುನಿಕ ವಿಜ್ಞಾನʼ ಅಲ್ಲ; ಭಾರತದಲ್ಲಿ ಸಹಸ್ರಾರು ವರ್ಷಗಳಿಂದಲೂ ಇದ್ದ ಜ್ಞಾನ. ಸುಶ್ರುತರು ಅಡಿಪಾಯ ಹಾಕಿದರು, ಶ್ರೀರಂಗಪಟ್ಟಣದ ಘಟನೆಯು ಅದನ್ನು ಪಶ್ಚಿಮ ದೇಶಗಳಿಗೆ ಪರಿಚಯಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಟಿಪ್ಪು...
ತಳಕಲ್ನ ರೈತರು ತೋರಿಸುತ್ತಿರುವ ದೃಢನಿಶ್ಚಯವು ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಬೇಕು. ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯೇ ರಾಜ್ಯದ ಆರ್ಥಿಕ ಸುಧಾರಣೆಯ ಮುಖ್ಯ ಕೀಲಿಕೈ. ಹಾಗಾಗಿ ಸರ್ಕಾರ, ಸಂಸ್ಥೆಗಳು ಮತ್ತು ರೈತರು ಸಮನ್ವಯದಿಂದ ಕಾರ್ಯೋನ್ಮುಖರಾದರೆ,...
ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಕಾಡು ಹಂದಿಗಳು ಮತ್ತು ಸೇನಾಪುರ ಸೇರಿದಂತೆ ವಿವಿಧ ಭಾಗಗಳಲ್ಲಿ ಸಾಕು ಹಂದಿಗಳು ಸರಣಿಯಾಗಿ ಸಾವನ್ನಪ್ಪುತ್ತಿರುವ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಈ ಸಾವುಗಳ...
ರಾಜ್ಯದಲ್ಲಿ ಬರಗಾಲದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಅದ್ದೂರಿಯಾಗಿ ಮೈಸೂರು ದಸರಾ ಆಚರಿಸುವುದು ಹಾಗೂ ದಸರಾ ಅಂಗವಾಗಿ ಕಂಬಳ ಆಯೋಜಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತಸಂಘ ತೀವ್ರವಾಗಿ...
ಮೀನುಗಾರಿಕಾ ಇಲಾಖೆಯು 2026-27ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹರು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 17ರೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಸಮಗ್ರ ಮೀನುಗಾರಿಕಾ ಅಭಿವೃದ್ಧಿ...
ಕೇಂದ್ರ ಕಾರಾಗೃಹದಿಂದ ಗೋಡೆ ಹಾರಿ ಪರಾರಿಯಾಗಿದ್ದ ಮೂವರು ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಬುಧವಾರ ಮುಂಜಾನೆ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದು, ಉಳಿದ ಇಬ್ಬರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.
ಮಂಗಳವಾರ ಬೆಳಗಿನ ಜಾವ...
ಬಾಗಲಕೋಟೆ ಜಿಲ್ಲೆಯ ಯಾವುದೇ ಅರ್ಹ ರೈತ ಬೆಳೆ ವಿಮೆ ಯೋಜನೆಯಿಂದ ವಂಚಿತರಾಗದಂತೆ ಗ್ರಾಮ ಮಟ್ಟದಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಹೆಚ್ಚಿನ ಸಂಖ್ಯೆಯ ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ತರಬೇಕು ಎಂದು ಜಿಲ್ಲಾ ಪಂಚಾಯತಿ...
ನಗರದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ನಲ್ಲಿ 2026–27ನೇ ಶೈಕ್ಷಣಿಕ ಸಾಲಿನ ಪ್ರಥಮ ಸೆಮಿಸ್ಟರ್ನ ಖಾಲಿ ಇರುವ ಸೀಟುಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸ್ಎಸ್ಎಲ್ಸಿ ಹಾಗೂ ಸಿಬಿಎಸ್ಇ 10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶಕ್ಕೆ...
ಕಡೇಚೂರು ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ 2026–27ನೇ ಶೈಕ್ಷಣಿಕ ಸಾಲಿನ ವಿವಿಧ ಡಿಪ್ಲೊಮಾ ಹಾಗೂ ತರಬೇತಿ ಕೋರ್ಸ್ಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕೇಂದ್ರದ ಪ್ರಾಂಶುಪಾಲ...
ಉತ್ತಮ ಛಾಯಾಗ್ರಹಣಕ್ಕೆ ಕೇವಲ ಕ್ಯಾಮೆರಾ ಸಾಕಾಗುವುದಿಲ್ಲ. ಬೆಳಕು, ಕೋನ, ಸಮಯ ಹಾಗೂ ವಿಷಯದ ಬಗ್ಗೆ ಸೂಕ್ಷ್ಮ ಅರಿವು ಅತ್ಯಂತ ಮುಖ್ಯವಾಗಿದೆ. ವನ್ಯಜೀವಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಛಾಯಾಗ್ರಹಣಕ್ಕೆ ಉತ್ತಮ ಅವಕಾಶಗಳಿದ್ದು, ವಿದ್ಯಾರ್ಥಿಗಳು ಹೊಸ...
ನಗರದ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸುಂದರನಗರ ಕಾಲೋನಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಮಹಿಳೆಯನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಬಂಧಿತ ಆರೋಪಿಯನ್ನು ಲಕ್ಷ್ಮೀ...