ಕೃಷಿ ಇಲಾಖೆಯ ಬೆಂಗಳೂರು ಕೇಂದ್ರ ಕಛೇರಿಯ ಸಂಗಮ ಸಭಾಂಗಣದಲ್ಲಿ 2026ರ ಮೇ 18 ರಿಂದ 19 ರವರೆಗೆ ಆಯೋಜಿಸಲಾಗಿದ್ದ 2026-27ನೇ ಸಾಲಿನ ಕೃಷಿ ಇಲಾಖೆಯ ರಾಜ್ಯ ಮಟ್ಟದ ಮುಂಗಾರು ಹಂಗಾಮು ಕಾರ್ಯಾಗಾರದಲ್ಲಿ, ಕೃಷಿ...
ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮಂಡ್ಯ ತಾಲ್ಲೂಕಿನ ಬೇಲೂರು ಗ್ರಾಮ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿ ಕರ್ತವ್ಯ ಲೋಪ ಕಂಡುಬಂದಾಗ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಇ...
ಆನ್ಲೈನ್ ಔಷಧಿ ಮಾರಾಟ ರದ್ದತಿ, ಕಾರ್ಪೋರೇಟ್ ಸಂಸ್ಥೆಗಳು ಔಷಧಿಗಳ ಮೇಲೆ ಮಿತಿ ಮೀರಿ ರಿಯಾಯತಿ ನೀಡುತ್ತಿದ್ದು, ಇದರಿಂದ ಸ್ಥಳೀಯ ಔಷಧಿ ಅಂಗಡಿಗಳಿಗೆ ಸುಸ್ಥಿರತೆ ಇಲ್ಲದಂತಾಗಿದ್ದು ಮತ್ತು ಆನ್‌ಲೈನ್‌ನಲ್ಲಿ ಹ್ಯಾಬಿಟ್ ಫಾರ್ಮಿಂಗ್ ಔಷಧಿಗಳು ಸುಲಭವಾಗಿ...
ಆನ್ಲೈನ್ ಔಷಧ ಮಾರಾಟ ಆದೇಶ ರದ್ದುಪಡಿಸಬೇಕು ಎಂದು ಆಗ್ರಹಿಸಿ ಔಷಧ ವ್ಯಾಪಾರಿಗಳು ಜಿಲ್ಲೆಯಲ್ಲಿ ಬುಧವಾರ ಮೆಡಿಕಲ್ ಶಾಪ್ ಬಂದ್ ಮಾಡಿ ಬೀದರ್‌ನಲ್ಲಿ ಪ್ರತಿಭಟನೆ ನಡೆಸಿದರು.
ಬೀದರ್ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಔಷಧಿ ಅಂಗಡಿಗಳು ಮುಚ್ಚಿದ್ದವು....
ಮಾಜಿ ಶಾಸಕರೊಬ್ಬರಿಗೆ ಜನರು10 ವರ್ಷ ಆಶೀರ್ವಾದ ಮಾಡಿದ್ದರು. ಅವರು ಅಭಿವೃದ್ಧಿ ಮಾಡಲಿಲ್ಲ.ಕುಚೇಷ್ಟೇ-ಕುತಂತ್ರಗಳನ್ನು ಮಾಡುವುದನ್ನೇ ಕರಗತ ಮಾಡಿಕೊಂಡಿದ್ದರು ಎಂದು ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ವಿರುದ್ದ ಸಚಿವ ಡಾ.ಎಂ.ಸಿ.ಸುಧಾಕರ್ ಪರೋಕ್ಷ ವಾಗ್ದಾಳಿ ನಡೆಸಿದರು.
ಚಿಂತಾಮಣಿ ನಗರದ ತಾಲೂಕು...
ಬುಡಕಟ್ಟು ಸಮುದಾಯದ ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಅಗತ್ಯ ದಾಖಲೆಗಳನ್ನು ಒದಗಿಸುವ ಉದ್ದೇಶದಿಂದ ಇಲಾಖೆಗಳ ಸಮನ್ವಯದೊಂದಿಗೆ ಗ್ರಾಮ ಮಟ್ಟದಲ್ಲಿ ಅರಿವು ಹಾಗೂ ಸೌಲಭ್ಯ ಶಿಬಿರಗಳನ್ನು ಆಯೋಜಿಸಲಾಗುವುದು...
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮದ ನ್ಯಾಯಬೆಲೆ ಅಂಗಡಿ ವ್ಯಾಪ್ತಿಗೆ ಬರುವ ದಿಬ್ಬದಹಳ್ಳಿ, ಹರವದಿ, ಗೆದ್ದಲಗಟ್ಟೆ ಗ್ರಾಮದ ನಿವಾಸಿಗಳಿಗೆ ನರಸಿಂಹಗಿರಿ ನ್ಯಾಯಬೆಲೆ ಅಂಗಡಿ ಪಡಿತರ ಅಕ್ಕಿ ವಿತರಣೆ ಮಾಡಿದ್ದು, ಗ್ರಾಮಸ್ಥರಲ್ಲಿ ನಿರಾಳತೆ...
ಮೈಸೂರು ಜಿಲ್ಲೆ ನಂಜನಗೂಡಿನ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ...
ಆನ್ಲೈನ್ ಫಾರ್ಮಸಿಗಳ ಹಾವಳಿ, ಭಾರೀ ರಿಯಾಯಿತಿ ಖಂಡಿಸಿ ವಿಜಯನಗರ ಜಿಲ್ಲಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡಿದ ಮಾಲೀಕರು ಪ್ರತಿಭಟನೆ ನಡೆಸಿದರು.
ಹೊಸಪೇಟೆಯ ಟೌನ್ ರೀಡಿಂಗ್ ರೂಮ್‌ನಿಂದ ನಗರದ ಅಂಬೇಡ್ಕರ್ ಸರ್ಕಲ್‌ವರೆಗೂ ಮೆರವಣಿಗೆ ನಡೆಸಿ...
ಕೋಕ್ ಸಲ್ಪರ್ ಘಟಕದಿಂದ ಗಂಭೀರ ಮಾಲಿನ್ಯ ಸಮಸ್ಯೆ ಎದುರಿಸುತ್ತಿರುವ ಜನವಸತಿ ಪ್ರದೇಶದಲ್ಲಿ ಹಸಿರು ವಲಯ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ, ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯ ಶೀಘ್ರದಲ್ಲಿ ನಡೆಸಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ...
ಬಟ್ಟೆ ತೊಳೆಯಲು ಹೋದ ಇಬ್ಬರು ಬಾಲಕಿಯರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಯರೇಹಂಚಿನಾಳ ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯರು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ...
ಸುಪ್ರಿಂಕೋರ್ಟ್ ನಿರ್ದೇಶನದಂತೆ ರಾಜ್ಯ ಸರಕಾರ ೨೦೨೨-೨೩ರಲ್ಲಿ ನಡೆದ ಪದವೀದರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳ ಕಾರಣ ಹೊರಗುಳಿದಿದ್ದ ಸರಿಸುಮಾರು ೪೦೦ ಮಂದಿ ಟಿಜಿಟಿ ಶಿಕ್ಷಕರಿಗೆ ಮಂಗಳವಾರ...