600 ಮನೆಗಳ ನಿರ್ಮಾಣಕ್ಕಾಗಿ ಬಿಡುಗಡೆಯಾಗಿದ್ದ ₹33 ಕೋಟಿ ಅನುದಾನದಲ್ಲಿ ₹23 ಕೋಟಿ ರೂಪಾಯಿ ದುರ್ಬಳಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬೆಳಗಾವಿ ಕೊಳಚೆ ನಿರ್ಮೂಲನಾ ಮಂಡಳಿಗೆ ಸೇರಿದ 8 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಗುರುವಾರ...
ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬಸವಕಲ್ಯಾಣದಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ತಾಲೂಕು ಘಟಕದಿಂದ ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಬಸವಕಲ್ಯಾಣದ ಮಹಾತ್ಮ ಗಾಂಧಿ ವೃತ್ತದಿಂದ ಬಾಬಾ ಸಾಹೇಬ್ ಅಂಬೇಡ್ಕರ್...
ರೈತ ಸಂಘಟನೆಗಳು ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಮೇ 20ರಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ ತಮ್ಮ ಬೆಂಬಲವಿದ್ದು, ತಾವೂ ಪ್ರತಿಭಟನೆಯಲ್ಲಿ ಭಾಗಿಯಾಗುವುದಾಗಿ ಶಾಸಕ ನಿಖಿಲ ಕತ್ತಿ ಹೇಳಿದರು.
ತಾಲೂಕಿನ...
ಗದಗ ಜಿಲ್ಲೆಯ ರೋಣ ತಾಲೂಕಿನ ಯಾವಗಲ್ಲ ಗ್ರಾಮದ ಹಳ್ಳಿರಂಗ ಶಾಲೆ ವತಿಯಿಂದ ದ್ವಿತೀಯ ಪಿಯುಸಿ ಹಾಗೂ ಎಸ್. ಎಸ್. ಎಲ್. ಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಊರಿಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ...
ಬೀದರ್ ಜಿಲ್ಲೆಯ ಹಲವೆಡೆ ಮಂಗಳವಾರ ಸಂಜೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾದ ಪರಿಣಾಮ ನಾನಾ ಅವಾಂತರಗಳು ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಬೀದರ್, ಔರಾದ್, ಭಾಲ್ಕಿ, ಕಮಲನಗರ ಸೇರಿದಂತೆ ವಿವಿಧೆಡೆ ಮಂಗಳವಾರ ಸಂಜೆ...
ಚಿಂತಾಮಣಿ ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿ ಗ್ರಾಮದ ರೈಲ್ವೆ ಸ್ಟೇಷನ್ ಪಕ್ಕ ಅಕ್ರಮವಾಗಿ ನಡೆಯುತ್ತಿದ್ದ ಜೂಜು(ಇಸ್ಪೀಟ್)ಅಡ್ಡೆಯ ಮೇಲೆ ಗ್ರಾಮಾಂತರ ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿಯ ವೇಳೆ ಇಸ್ಪೀಟ್ ಆಟವಾಡುತ್ತಿದ್ದ 5...
ಉತ್ತರ ಕನ್ನಡ: ನಾಳೆ ರಾಜ್ಯದ್ಯಾಂತ ಮೆಡಿಕಲ್ ಶಾಪ್‌ಗಳ ಮುಷ್ಕರಕ್ಕೆ ಕರೆ ನೀಡಲಾಗಿದ್ದರೂ ಸಹ, ಸಾರ್ವಜನಿಕರ ತುರ್ತು ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾ ಔಷಧ ನಿಯಂತ್ರಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.
ಮುಷ್ಕರದ...
ಶ್ರೀನಿವಾಸಪುರದಲ್ಲಿ ಗಾಳಿ-ಮಳೆಗೆ ಮಾವು ಬೆಳೆ ನಾಶ: ರೈತರಿಗೆ ತ್ವರಿತ ಪರಿಹಾರ ನೀಡಲು ಕೆಆರ್‌ಎಸ್ ಪಕ್ಷ ಆಗ್ರಹಕ್ಷೇತ್ರದ ಅಭ್ಯರ್ಥಿ ಶ್ರೀಮತಿ ಇಂದಿರಾ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಬೃಹತ್ ಬೈಕ್ ರ‍್ಯಾಲಿ ಮಾವು ಬೆಳೆಗಾರರ ನೆರವಿಗೆ...
ನಮ್ಮ ನಾಡ ಒಕ್ಕೂಟ (ರಿ.) ಉಡುಪಿ ಜಿಲ್ಲೆ ವತಿಯಿಂದ 2026-27ನೇ ಸಾಲಿನ ಉಡುಪಿ ಜಿಲ್ಲಾ ಹಾಗೂ ಎಲ್ಲಾ ತಾಲೂಕು ಘಟಕಗಳ ನೂತನ ಸಮಿತಿಯ ಪದಗ್ರಹಣ ಮತ್ತು ಗುರುತಿನ ಚೀಟಿ ವಿತರಣಾ ಕಾರ್ಯಕ್ರಮವು ಮೇ...
ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯಮಟ್ಟದ ಮಾಧ್ಯಮ ಹಬ್ಬ ಇಂಪ್ರೆಶನ್ 2026...
ನೀಟ್ ಪರೀಕ್ಷೆ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಷ್ಟೊತ್ತಿಗೆ ರಾಜೀನಾಮೆ ನೀಡಬೇಕಿತ್ತು. ಲಕ್ಷಾಂತರ ಮಕ್ಕಳ ಭವಿಷ್ಯಕ್ಕೆ ಪೆಟ್ಟು ಬಿದ್ದಿದ್ದರೂ ಯಾವುದೇ ಕ್ರಮ ಆಗಿಲ್ಲ. ಪ್ರಧಾನಿ ನರೇಂದ್ರ...
ಕೋಮುದ್ವೇಷ ಬಿತ್ತುವ ಕನ್ಹೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಬಸವಾದಿ ಶಿವಶರಣರ ಹಿಂದೂ ಸಮಾವೇಶವನ್ನು ಇದೇ ತಿಂಗಳು 31ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಮೂಲಕ ಶರಣ ಪರಂಪರೆ ನಾಶಗೊಳಿಸುವ ಪ್ರಯತ್ನಗಳ ನಡೆಯುತ್ತಿದೆ ಎಂದು...