ಉಳಿದ ಬೆಳೆಗಳಿಗೆ ಹೇಗೆ ಬೆಳೆ ವಿಮೆ ತುಂಬಲು ಅವಕಾಶ ಇದೆಯೋ ಅದೇ ರೀತಿ ಕಬ್ಬಿಗೆ ಬೆಳೆ ವಿಮೆ ತುಂಬುವ ಅವಕಾಶವನ್ನು ಕೇಂದ್ರ ಹಾಗೂ ರಾಜ್ಯ ಸರಕಾರ ಕಲ್ಪಿಸಿ, ಕಬ್ಬು ಬೆಳೆಗಾರರ ಹಿತ ಕಾಪಾಡಲು...
ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶೈಕ್ಷಣಿಕ ಮೂಲಸೌಕರ್ಯಗಳ ನಿರ್ಮಾಣವು ಜ್ಞಾನ, ಸಂಶೋಧನೆ, ನಾವೀನ್ಯತೆ ಹಾಗೂ ರಾಷ್ಟ್ರ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿದ್ದು, "ಅಭಿವೃದ್ಧಿ ಹೊಂದಿದ ಭಾರತ-2047" ಗುರಿ ಸಾಧನೆಯಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ...
ಲಂಚದ ಬೇಡಿಕೆ ಹಾಗೂ ಸಾರ್ವಜನಿಕರ ಕೆಲಸಗಳಲ್ಲಿ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗದಗ-ಬೆಟಗೇರಿ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸಿದರು.
ಜಿಲ್ಲಾ ನ್ಯಾಯಾಲಯದ ಆದೇಶದ ಮೇರೆಗೆ...
ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತಿಪಡಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪಾಲ್ಗೊಂಡಿದ್ದ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ...
ದೈಹಿಕ ಹಾಗೂ ಮಾನಸಿಕ ಆರೋಗ್ಯದಿಂದ ಸದೃಢವಾದ ಯುವಕರು ಬದುಕಿಗೆ ಅಗತ್ಯವಾದ ಕೌಶಲ್ಯಗಳನ್ನೂ ರೂಢಿಸಿಕೊಂಡರೆ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸಸ್ವಿಯಾಗಿ ನೆಲೆ ಕಂಡುಕೊಳ್ಳಬಹುದು ಎಂದು ಎ.ವಿ.ಬಾಳಿಗಾ ಆಸ್ಪತ್ರೆಯ ಖ್ಯಾತ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ ಹೇಳಿದರು....
ತಾಲೂಕಿನ ಶಿಂಗಾಡಿ ಕದಿರೇನಹಳ್ಳಿ ಗ್ರಾಮದ ದಲಿತರ ಭೂ ಸಮಸ್ಯೆಯನ್ನು ಕೂಡಲೇ ಇತ್ಯರ್ಥಪಡಿಸಬೇಕು ಹಾಗೂ ಅಧಿಕಾರಿಗಳ ದಲಿತ ವಿರೋಧಿ ಧೋರಣೆಯನ್ನು ಖಂಡಿಸಿ ದಲಿತ ಸಂಘರ್ಷ ಸಮಿತಿ(ದಸಂಸ),ಗಡಿನಾಡು ರೈತ ಸಂಘ ಹಾಗೂ ಗ್ರಾಮಸ್ಥರು ಸೋಮವಾರ ನಗರದ...
ವೀಕೆಂಡ್ ಜಾಲಿ ನೆಪದಲ್ಲಿ ಪ್ರವಾಸಿಗರು ಹುಚ್ಚಾಟ ಮೇರೆದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ.
ಬಾಬಾ ಬುಡನ್ ಗಿರಿ ಭಾಗಕ್ಕೆ ವೀಕೆಂಡ್ ಹಿನ್ನೆಲೆಯಲ್ಲಿ ಸಾವಿರಾರು ಪ್ರವಾಸಿಗರು ಲಗ್ಗೆ...
ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ವಲಯಕ್ಕೆ ಹೊಂದಿಕೊಂಡಿರುವ ವೆಂಕಟೇಶ್ ಎಂಬುವರ ಖಾಸಗಿ ಕಾಫಿ ತೋಟದಲ್ಲಿ ಗಂಡು ಹುಲಿಯೊಂದರ ಮೃತದೇಹ ಅನುಮಾನಾಸ್ಪದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಭಾಗವು ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹತ್ತಿರದಲ್ಲಿ ಇರುವುದರಿಂದ ಅರಣ್ಯ...
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರು, ಅಡಿಗೆ ಸಹಾಯಕರು,...
ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಆಯೋಜಿಸಿದ್ದ ಮೆಗಾ ಲೋಕ ಅದಾಲತ್ನಲ್ಲಿ ನ್ಯಾಯಾಂಗದ ಪರಮೋಚ್ಚ ಮಾನವೀಯ ನಡೆ ಅನಾವರಣಗೊಂಡಿದೆ. ತೀವ್ರ ದೈಹಿಕ ಅಸಮರ್ಥತೆ ಮತ್ತು ಆರ್ಥಿಕ ಸಂಕಷ್ಟದಿಂದ ತತ್ತರಿಸುತ್ತಿದ್ದ ವಿಕಲಚೇತನ ವ್ಯಕ್ತಿಯೊಬ್ಬರ ವಿರುದ್ಧ...
ರಾಜ್ಯ ಮುಖ್ಯ ಚುನಾವಣಾಧಿಕಾರಿ ಎ.ಅನ್ಬುಕುಮಾರ ಅವರ ನೇತ್ರತ್ವದಲ್ಲಿ ಬೀದರ ನಗರದ ಕೋಟೆಯಲ್ಲಿ ಆವರಣದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕಿಯೆ ಕುರಿತು ಜಾಗೃತಿ ಬೈಕ್ ರ್ಯಾಲಿ ನಡೆಯಿತು.
ಬೀದರ ಕೋಟೆ...
ಪಶ್ಚಿಮ ಬಂಗಾಳ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಅಪ್ರಾಪ್ತೆಯರ ಮೇಲೆ ನಡೆದಿರುವ ಅತ್ಯಾಚಾರ ಹಾಗೂ ಅಮಾನವೀಯ ಹತ್ಯೆ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ(ಎಐಎಂಎಸ್ಎಸ್) ವಿಜಯಪುರ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ...