ಜಿಲ್ಲೆಗಳು

ಬೀದರ್‌ | ಬಿಸಿಲಿನ ಧಗೆಯ ನಡುವೆ ಮಳೆಯ ಸಿಂಚನ

ಬಿಸಿಲಿನ ಧಗೆಯಿಂದ ತತ್ತರಿಸಿದ್ದ ಬೀದರ್ ಜಿಲ್ಲೆಯ ಜನರಿಗೆ ಮಂಗಳವಾರ ಮಧ್ಯಾಹ್ನ ಸುರಿದ ಬಿರುಗಾಳಿ ಸಹಿತ ಜೋರು ಮಳೆಯ ಸಿಂಚನ ಇಳೆ ತಂಪುಗೊಳಿಸಿದೆ. ಧಗೆಯಿಂದ ಬೇಸತ್ತಿದ ಜನ ಕೊಂಚ ನಿರಾಳವಾಗಿದ್ದಾರೆ. ಜಿಲ್ಲೆಯಲ್ಲಿ ಕೆಲ ದಿನಗಳಿಂದ 40...

ಬೀದರ್‌ | ಎಸ್‌ಎಸ್‌ಎಲ್‌ಸಿ ಮರುಮೌಲ್ಯಮಾಪನ : ಆದಿತ್ಯ ರಾಜ್ಯಕ್ಕೆ 3ನೇ ಸ್ಥಾನ

ಬೀದರ್‌ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಜ್ಞಾನಗಂಗಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದಿತ್ಯ ಸಂತೋಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮರುಮೌಲ್ಯಮಾಪನದಲ್ಲಿ 625 ಕ್ಕೆ 623 ಅಂಕಗಳನ್ನು ಪಡೆದು ರಾಜ್ಯಕ್ಕೆ 3ನೇ ಸ್ಥಾನ ಗಳಿಸಿದ್ದಾರೆ. ಪರೀಕ್ಷೆಯ...

ಗೃಹಲಕ್ಷ್ಮಿ ಹಣದಲ್ಲಿ ರೊಟ್ಟಿ ಉದ್ಯಮ: ಮಹಿಳೆಯರ ಸಬಲೀಕರಣಕ್ಕೆ ಆಸರೆಯಾಯಿತು ಗ್ಯಾರಂಟಿ

ಟೀಕೆಗಳ ನಡುವೆಯೂ ಫಲಾನುಭವಿಗಳ ಈ ಸಕಾರಾತ್ಮಕ ಪ್ರತಿಕ್ರಿಯೆಯೇ ಗ್ಯಾರಂಟಿ ಯೋಜನೆಗಳ ನಿಜವಾದ ಯಶಸ್ಸಿಗೆ ಅಳತೆಗೋಲಾಗಿದೆ. ಮಹಿಳೆಯರು ಸಬಲರಾದಾಗ ಸಮಾಜ ಸಬಲವಾಗುತ್ತದೆ ಎಂಬ ನಿಜವನ್ನು ಗೃಹಲಕ್ಷ್ಮಿ ಯೋಜನೆ ಮತ್ತೊಮ್ಮೆ ಸಾಬೀತುಪಡಿಸುತ್ತಿದೆ. ರಾಜ್ಯದ ಕಾಂಗ್ರೆಸ್‌ ಸರ್ಕಾರ ಜಾರಿಗೆ...

ಬೀದರ್‌ | ಮೇ 22ರಂದು ನೇರ ಸಂದರ್ಶನ : ಹೆಸರು ನೋಂದಾಯಿಸಿಲು ಮನವಿ‌

ಬೀದರ್ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಮೇ 22ರಂದು ಬೀದರ್ ನಗರದಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಉದ್ಯೋಗ ವಿನೀಮಯ ಕಛೇರಿ ಬೀದರ ವತಿಯಿಂದ ಅಂದು...

ಮೈಸೂರು | ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

ಕತೆಗಾರ್ತಿ ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನವು 2026ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಬೆಂಗಳೂರಿನ ಅಮೂಲ್ಯ ಪುಸ್ತಕ ಪ್ರಕಾಶನ ಈ ಸಂಕಲನವನ್ನು ಪ್ರಕಟಿಸಿದೆ. ಮೈಸೂರಿನ ಸಮತಾ ಅಧ್ಯಯನ ಕೇಂದ್ರ...

ಬೀದರ್ | ಗಡಿನಾಡು ಕನ್ನಡ ವಿದ್ಯಾರ್ಥಿಗಳ ಪ್ರಶಸ್ತಿ, ಶಿಷ್ಯವೇತನ ಬಿಡುಗಡೆಗೆ ಒತ್ತಾಯ

ಹೊರನಾಡಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಕನ್ನಡ ಶಾಲೆಗಳ ಸ್ಥಿತಿಗತಿಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಯೋಜನೆಯಾದ 'ಗಡಿನಾಡು ಕನ್ನಡ ವಿದ್ಯಾರ್ಥಿಗಳ ಕನ್ನಡ ಮಾಧ್ಯಮ ಪ್ರಶಸ್ತಿ' ಮತ್ತು ಶಿಷ್ಯವೇತನವನ್ನು...

ಚಾಮರಾಜನಗರ | ಪರವಾನಗಿ ಇಲ್ಲದೇ ತಂಬಾಕು ಮಾರಾಟಕ್ಕೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ

ಪರವಾನಗಿ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಗರಿಷ್ಠ ಪ್ರಮಾಣದಲ್ಲಿ ದಂಡ ವಿಧಿಸಿ, ಕಡ್ಡಾಯವಾಗಿ ಪರವಾನಗಿ ಪಡೆಯಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ...

ಕೊಪ್ಪಳ | ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ: ಡಾ. ಲಿಂಗರಾಜು

ಡೆಂಘಿ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ಟಿ ಲಿಂಗರಾಜು ಹೇಳಿದರು.ರಾಷ್ಟ್ರೀಯ ಡೆಂಘಿ ದಿನಾಚರಣೆ-2026ರ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಜನಸಮುದಾಯವನ್ನು ಜಾಗೃತಿಗೊಳಿಸಲು ಜಿಲ್ಲಾ ಆರೋಗ್ಯ...

ಶ್ರೀರಂಗಪಟ್ಟಣ | ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳ ಮಹತ್ವ ಅನಾವರಣ

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಯೋಗದಲ್ಲಿ ಸಮರ್ಪಣ ಟ್ರಸ್ಟ್, ಪ್ರಜ್ಞಾವಂತ ವೇದಿಕೆ, ಶ್ರೀ ರಂಗನಾಯಕಿ ಸಮಾಜ, ಅನನ್ಯ ಹಾರ್ಟ್ ಹಾಗೂ ಐಕ್ಯ ಅಲಯನ್ಸ್ ಸಂಸ್ಥೆಗಳ ವತಿಯಿಂದ ವಿಶ್ವ...

ದಾವಣಗೆರೆ | ಬಾಬುಜೀ ಜಯಂತಿ ಆಚರಣೆ ನಿರ್ಲಕ್ಷ್ಯ, ಅಧಿಕಾರಿಗಳ ಅಮಾನತಿಗೆ ದಸಂಸ ಆಗ್ರಹ

ದೇಶದಲ್ಲಿ ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಲು ಕಾರಣರಾದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವಲ್ಲಿ ಹರಿಹರ ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಲಕ್ಷ್ಯತೋರಿದ್ದು,ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ವಿಚಾರಣೆ,...

ಮೈಸೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗಾಗಿ ಅಭಿಯಾನ: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯ ಬಳಕೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ...

ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ತಗ್ಗು ಪ್ರದೇಶಗಳಿಗೆ ನೀರು, ಜನರಿಗೆ ಬೇಸಿಗೆಯಿಂದ ರಿಲೀಫ್

ಬೆಳಗಾವಿ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದ್ದು, ಜನರು ಉರಿಬಿಸಿಲಿನಿಂದ ಕೊಂಚ ನಿರಾಳತೆ ಅನುಭವಿಸಿದರು. ಬೆಳಗಾವಿ ನಗರದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ಸಂಜೆ 7 ಗಂಟೆ ಸುಮಾರಿಗೆ ಧಾರಾಕಾರ ಮಳೆ...

ಈ ಹೊತ್ತಿನ ಪ್ರಮುಖ ಸುದ್ದಿ