ಜಿಲ್ಲೆಗಳು

ಶ್ರೀರಂಗಪಟ್ಟಣ | ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳ ಮಹತ್ವ ಅನಾವರಣ

ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಸಹಯೋಗದಲ್ಲಿ ಸಮರ್ಪಣ ಟ್ರಸ್ಟ್, ಪ್ರಜ್ಞಾವಂತ ವೇದಿಕೆ, ಶ್ರೀ ರಂಗನಾಯಕಿ ಸಮಾಜ, ಅನನ್ಯ ಹಾರ್ಟ್ ಹಾಗೂ ಐಕ್ಯ ಅಲಯನ್ಸ್ ಸಂಸ್ಥೆಗಳ ವತಿಯಿಂದ ವಿಶ್ವ...

ದಾವಣಗೆರೆ | ಬಾಬುಜೀ ಜಯಂತಿ ಆಚರಣೆ ನಿರ್ಲಕ್ಷ್ಯ, ಅಧಿಕಾರಿಗಳ ಅಮಾನತಿಗೆ ದಸಂಸ ಆಗ್ರಹ

ದೇಶದಲ್ಲಿ ಹಸಿರು ಕ್ರಾಂತಿಯ ಮೂಲಕ ಆಹಾರ ಉತ್ಪಾದನೆ ಹೆಚ್ಚಿಸಲು ಕಾರಣರಾದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವಲ್ಲಿ ಹರಿಹರ ತಾಲ್ಲೂಕಿನ ಹಲವು ಗ್ರಾಮ ಪಂಚಾಯಿತಿಗಳಲ್ಲಿ ನಿರ್ಲಕ್ಷ್ಯತೋರಿದ್ದು,ನಿರ್ಲಕ್ಷ್ಯವಹಿಸಿದ ಅಧಿಕಾರಿಗಳ ವಿರುದ್ಧ ವಿಚಾರಣೆ,...

ಮೈಸೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗಾಗಿ ಅಭಿಯಾನ: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯ ಬಳಕೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ...

ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ತಗ್ಗು ಪ್ರದೇಶಗಳಿಗೆ ನೀರು, ಜನರಿಗೆ ಬೇಸಿಗೆಯಿಂದ ರಿಲೀಫ್

ಬೆಳಗಾವಿ ಜಿಲ್ಲೆಯ ವಿವಿಧೆಡೆ ಸೋಮವಾರ ಉತ್ತಮ ಮಳೆಯಾಗಿದ್ದು, ಜನರು ಉರಿಬಿಸಿಲಿನಿಂದ ಕೊಂಚ ನಿರಾಳತೆ ಅನುಭವಿಸಿದರು. ಬೆಳಗಾವಿ ನಗರದಲ್ಲಿ ಇಡೀ ದಿನ ಮೋಡ ಕವಿದ ವಾತಾವರಣವಿದ್ದು, ಸಂಜೆ 7 ಗಂಟೆ ಸುಮಾರಿಗೆ ಧಾರಾಕಾರ ಮಳೆ...

ತಿಕೋಟಾ ಪಟ್ಟಣದಲ್ಲಿ ಅಗ್ನಿ ಅವಘಡ: ಕೀಟನಾಶಕ, ರಸಗೊಬ್ಬರ ಬೆಂಕಿಗಾಹುತಿ

ವಿಜಯಪುರ ಜಿಲ್ಲೆಯ ತಿಕೋಟಾ ಪಟ್ಟಣದ ಮಹೇಶ್ ಮೀಸಾಳ ಅವರಿಗೆ ಸೇರಿದ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟ ಅಂಗಡಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಕೋಟ್ಯಂತರ ರೂಪಾಯಿ ಮೌಲ್ಯದ ದಾಸ್ತಾನು ಬೆಂಕಿಗಾಹುತಿಯಾಗಿದೆ. ಅಂಗಡಿಯಲ್ಲಿ ಏಕಾಏಕಿ ಕಾಣಿಸಿಕೊಂಡ...

ಬೀದರ್ | ಬಸವಣ್ಣನವರ ಮೂರ್ತಿ ಎದುರು ಆರ್‌ಎಸ್ಎಸ್ ಗೀತೆ: ವ್ಯಾಪಕ ಖಂಡನೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ 108 ಅಡಿ ಎತ್ತರದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಮೂರ್ತಿಯ ಎದುರು ಈಚೆಗೆ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ಗೀತೆ ಹಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಮೇ 16,...

ವಿಜಯಪುರ | ಸಿಡಿಲಾಘಾತದಿಂದ ಪಾರಾಗಲು SIDILU ಆಪ್‌ ಬಳಸಲು ಸಲಹೆ

ಮಳೆ ಗಾಳಿ ಮತ್ತು ಸಿಡಿಲಿನ ಆಘಾತದಿಂದ ಪಾರಾಗಲು ಜನಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ(ಕೆಎಸ್ಎನ್‌ಡಿಎಂಸಿ) ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ, SIDILU ಆಪ್‌ ಮೂಲಕ ಮುನ್ಸೂಚನೆ ಪಡೆಯಬಹುದಾಗಿದೆ ಎಂದು...

ಮುಂಗಾರು ಹಂಗಾಮಿಗೆ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ: ಚಲುವರಾಯಸ್ವಾಮಿ

ಇರಾನ್‌-ಇಸ್ರೇಲ್‌ ನಡುವಿನ ಯುದ್ದದ ಪರಿಣಾಮ ರಸಗೊಬ್ಬರ ಉತ್ಪಾದನೆಗೆ ಬೇಕಾದ ಕಚ್ಚಾ ವಸ್ತುಗಳು ಮತ್ತು ರಸಗೊಬ್ಬರ ಆಮದಿನಲ್ಲಿ ಅಸ್ಥಿರತೆ ಉಂಟಾಗಿದೆ. ಹಾಗಾಗಿ ಪ್ರಸ್ತುತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ...

ಕೋಲಾರ | ಮುಂಗಾರು ಮುನ್ನೆಚ್ಚರಿಕೆ: ಜಿಲ್ಲೆಯಾದ್ಯಂತ ಶಿಥಿಲಗೊಂಡ ಕಟ್ಟಡಗಳ ತೆರವಿಗೆ ಕೋಲಾರ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಕಟ್ಟುನಿಟ್ಟಿನ ಆದೇಶ

ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕೋಲಾರ ಜಿಲ್ಲೆಯ ಸಾರ್ವಜನಿಕರ ಜೀವ ಮತ್ತು ಆಸ್ತಿಪಾಸ್ತಿಗಳ ರಕ್ಷಣೆಗೆ ಜಿಲ್ಲಾಡಳಿತ ಮೊದಲ ಆದ್ಯತೆ ನೀಡಿದೆ ಎಂದು ಕೋಲಾರ ಜಿಲ್ಲಾಧಿಕಾರಿಗಳಾದ ಡಾ. ಎಂ.ಆರ್. ರವಿ ಅವರು ತಿಳಿಸಿದ್ದಾರೆ.ಈ...

ಕೊಡಗು | ದುಬಾರೆ ದುರಂತಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ 100 ಅಡಿ ಅಂತರ ಕಡ್ಡಾಯ

ಈಶ್ವರ ಬಿ. ಖಂಡ್ರೆ ಅವರು ಕೊಡಗು ಜಿಲ್ಲೆ, ಕುಶಾಲನಗರ ತಾಲ್ಲೂಕು ವ್ಯಾಪ್ತಿಯ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ದುರಂತ ಘಟನೆಗೆ ತೀವ್ರ ಸಂತಾಪ ಸೂಚಿಸಿದ್ದು, ರಾಜ್ಯದ ಎಲ್ಲಾ ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗೆ...

ಬೀದರ್ | ಉಪವಾಸ ಸತ್ಯಾಗ್ರಹದಲ್ಲಿದ್ದ ಗೋಪಾಲ್ ಸಿಂಗ್ ಠಾಕೂರ್ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಎಸ್ಐಆರ್ ಹಾಗೂ ಇವಿಎಂ ಸಂಪೂರ್ಣ ರದ್ದತಿಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಔರಾದ್ ತಾಲ್ಲೂಕು ಆಸ್ಪತ್ರೆಗೆ...

ಉಡುಪಿ | ಯುವಜನತೆಗೆ ಉದ್ಯೋಗ ಕಲ್ಪಿಸುವುದು ಸಮಾಜದ ಜವಾಬ್ದಾರಿ: ಡಾ. ಎಚ್.ಎಸ್. ಬಲ್ಲಾಳ್

ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್‌ರಾಜ್ ಕಾಂಚನ್ ನೇತೃತ್ವದ ಮಹಾರುದ್ರ ಯಾಗದ ಪ್ರಯುಕ್ತ ಕೊಡವೂರು ವಿಪ್ರಶ್ರೀ ಸಭಾಭವನದಲ್ಲಿ ಏರ್ಪಡಿಸಲಾದ ಬೃಹತ್ ಉದ್ಯೋಗ ಮೇಳಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಮೇಳವನ್ನು ಉದ್ಘಾಟಿಸಿದ ಮಣಿಪಾಲ ಮಾಹೆಯ ಪ್ರೊಚಾನ್ಸಲೆರ್ ಡಾ....

ಈ ಹೊತ್ತಿನ ಪ್ರಮುಖ ಸುದ್ದಿ