ಜಿಲ್ಲೆಗಳು

ಕನಿಷ್ಠ ವೇತನ ಕಾಯ್ದೆ, ಕಾರ್ಮಿಕ ಕಲ್ಯಾಣ ನಿಯಮ ಉಲ್ಲಂಘನೆ: ಉದ್ಯೋಗದಾತರ ವಿರುದ್ಧ 783 ಪ್ರಕರಣ ದಾಖಲು

ಕನಿಷ್ಠ ವೇತನ ಕಾಯ್ದೆ ಮತ್ತು ಕಾರ್ಮಿಕ ಕಲ್ಯಾಣ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಮೈಸೂರು, ಚಾಮರಾಜನಗರ ಮತ್ತು ಮಂಡ್ಯ ಜಿಲ್ಲೆಗಳ ಪ್ರದೇಶದ 483 ಕಾರ್ಮಿಕರು, ಕಳೆದ ಎರಡು ವರ್ಷಗಳಲ್ಲಿ ತಮ್ಮ ಉದ್ಯೋಗದಾತರ ವಿರುದ್ಧ...

ಹಾಸನ | ಜು.16ಕ್ಕೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಹಾಸನ ಜಿಲ್ಲಾ ಸಂಸದ ಶ್ರೇಯಸ್ ಎಂ. ಪಟೇಲ್  ಅಧ್ಯಕ್ಷತೆಯಲ್ಲಿ ಜು.16 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಏರ್ಪಡಿಸಲಾಗಿದೆ. ಇದನ್ನೂ ಓದಿದ್ದೀರಾ?ಹಾಸನ...

ಹಾಸನ | ಕಾನೂನು ಬಾಹಿರ ಜೂಜಾಟ; ನಗದು ವಶ 

ಹಾಸನ ಜಿಲ್ಲೆ ಆಲೂರು ವ್ಯಾಪ್ತಿಯಲ್ಲಿ ಯಾವುದೇ ಪರವಾನಗಿ ಇಲ್ಲದೇ ಕಾನೂನು ಬಾಹಿರವಾಗಿ ಅಂದರ್-ಬಾಹರ್ ಇಸ್ಪೀಟ್ ಜೂಜಾಟವಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ, 5340 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆಯ ಪಿ.ಐ. ಪ್ರವೀಣ್‌ ಕುಮಾರ್ ಠಾಣೆಯಲ್ಲಿದ್ದಾಗ...

ಹಾಸನ | 215 ಗ್ರಾಂ. ಆಭರಣ ಕಳ್ಳತನ; ಪ್ರಕರಣ ದಾಖಲು 

ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಜೆ.ಸುರಪುರದಲ್ಲಿ 215 ಗ್ರಾಂ ಚಿನ್ನದ ಒಡವೆಗಳು ಹಾಗೂ 50 ಸಾವಿರ ರೂ. ಕಳ್ಳತನ ಮಾಡಿರುವ ಘಟನೆ ನಡೆದಿದೆ. ಪತ್ನಿ ಸೌಮ್ಯ ಮಲ್ಲೇನಹಳ್ಳಿಗೆ ಹೋಗಿದ್ದರು. ಸುಮಾರು 15 ದಿವಸದ ಹಿಂದೆ ಬೀರುವಿನ...

ಬೀದರ್‌ | 3 ತಿಂಗಳಿಂದ ಕಲಾವಿದರ ಕೈಗೆ ಸೇರದ ಮಾಸಾಶನ : ತಪ್ಪದ ಅಲೆದಾಟ

ಸಂಕಷ್ಟದಲ್ಲಿರುವ ಹಿರಿಯ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿರುವ ʼಮಾಸಾಶನʼ ಮೂರು ತಿಂಗಳಿಂದ ಕಲಾವಿದರ ಕೈಸೇರಿಲ್ಲ. ಇದರಿಂದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೀಡುತ್ತಿದ್ದ ಗೌರವಧನವನ್ನೇ ಅವಲಂಬಿಸಿದ್ದ ಜಿಲ್ಲೆಯ ಹಿರಿಯ ಕಲಾವಿದರು...

ಹಾಸನ | ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಪುಸ್ತಕ ಪ್ರಾಧಿಕಾರ ಬೆಂಗಳೂರು, ಸಹಯೋಗದಲ್ಲಿ ಮನೆಗೊಂದು ಗ್ರಂಥಾಲಯ ಮತ್ತು ಕೃತಿಕಾರರ ಪರಿಚಯ ಕಾರ್ಯಕ್ರಮವನ್ನು ರಂಗಲೋಕದಲ್ಲಿ ಆಯೋಜನೆ ಮಾಡಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಪ್ರಾಧಿಕಾರದ...

ಹಾಸನ | ಮೆಕ್ಕೆಜೋಳ ಬೆಳೆ ರೈತರ ಸಂಕಷ್ಟ; ಶಾಸಕ ಸಿಮೆಂಟ್ ಮಂಜು 

ಹಾಸನ ಜಿಲ್ಲೆ ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಬ ಗ್ರಾಮದಲ್ಲಿ ಬಿಳಿಸುಳಿ (ಫಂಗಸ್) ರೋಗದಿಂದ ಹಾನಿಗೊಳಗಾದ ಮೆಕ್ಕೆಜೋಳದ ಹೊಲಗಳಲ್ಲಿನ ಬೆಳೆಗಳನ್ನು ಪರಿಶೀಲಿಸುವ ಸಲುವಾಗಿ ಭೇಟಿ ನೀಡಿ ಮೆಕ್ಕೆಜೋಳ ಬೆಳೆಯುವ ರೈತರ...

ಹಾಸನ | ವಿಶ್ವ ಜನಸಂಖ್ಯಾ ದಿನ ಅಂಗವಾಗಿ ಮಾನವ ಸರಪಳಿ 

ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಜನಸಂಖ್ಯೆ ನಿಯಂತ್ರಣ, ಕುಟುಂಬ ಕಲ್ಯಾಣ, ಸಾರ್ವಜನಿಕ ಆರೋಗ್ಯ ಹಾಗೂ ಸಾಮಾಜಿಕ ಜಾಗೃತಿಯ ಕುರಿತು ಅರಿವು ಮೂಡಿಸುವ ಉದ್ದೇಶ ದಿಂದ ರೋಟರಿ ಕ್ಲಬ್ ಆಫ್ ಕ್ವಾಂಟಾ, ಹಾಸನ ವತಿಯಿಂದ...

ಭಾಲ್ಕಿ | ಫ.ಗು.ಹಳಕಟ್ಟಿ ಬದುಕು ವಚನ ಸಾಹಿತ್ಯಕ್ಕೆ ಮುಡಿಪು

ಬಸವಾದಿ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ ಸಂರಕ್ಷಿಸುವ ಮೂಲಕ ವಚನ ಸಾಹಿತ್ಯವನ್ನು ಪುನರುತ್ಥಾನ ಮಾಡಿದವರು ಫ.ಗು.ಹಳಕಟ್ಟಿಯವರು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ...

ಶಿರಸಿ | ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿ ಭಾನುವಾರ ನಡೆದ ದುರ್ಘಟನೆಯಲ್ಲಿ ಬಾಂದಾರದಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ಮೃತಪಟ್ಟವರು ಮೂಲತಃ ಹೊನ್ನಾವರ...

ದಕ್ಷಿಣ ಕನ್ನಡ | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ವಿರುದ್ಧ ಪೋಕ್ಸೊ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನೆರೆ ಮನೆಯವನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯ ಪಕ್ಕದ ಮನೆಯವನಾಗಿದ್ದ...

ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಹತ್ಯೆ

ಅಫಜಲಪುರ ತಾಲೂಕಿನ ಚೌಡಾಪುರ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ವ್ಯಕ್ತಿಯೊಬ್ಬರ ಶವ ರಕ್ತದ ಮಡುವಿನಲ್ಲಿ ಪತ್ತೆಯಾಗಿದ್ದು, ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತರನ್ನು ಚಿಣಮಗೇರ ಗ್ರಾಮದ ನಿವಾಸಿ ಬಡೇಸಾಬ್ (41)...

ಈ ಹೊತ್ತಿನ ಪ್ರಮುಖ ಸುದ್ದಿ