ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಶಿಕ್ಷಣ ಹಾಗೂ ಆಡಳಿತ ಕ್ಷೇತ್ರಕ್ಕೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಪರಿಗಣಿಸಿ ಕರ್ನಾಟಕ ಲೇಖಕಿಯರ ಸಂಘದ ಪ್ರತಿಷ್ಠಿತ ‘ಮಾತೋಶ್ರೀ ಶಂಕರಮ್ಮ...
ಮುಂಗಾರು ಕೊರತೆಯಿಂದ ಬರಗಾಲದ ಛಾಯೆ ಆವರಿಸಿದೆ. ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೆಲವು ಹೋಬಳಿಗಳಲ್ಲಿ ಬಿತ್ತನೆ ಮಾಡಲಾದ ಬೆಳೆಗಳು ತಾಪಮಾನದ ಹೆಚ್ಚಳದಿಂದ ಒಣಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಬರಗಾಲ ಘೋಷಿಸಿ...
ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜುಲೈ13ರಂದು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮದಲ್ಲಿ ಆಯೋಜಿಸಲಾಗಿದೆ.
ಕೋಗನೂರ ಗ್ರಾಮ ಪಂಚಾಯಿತಿ ಆವರಣದಲ್ಲಿ ಜುಲೈ 13ರಂದು ಸೋಮವಾರ...
ಮಹಾತ್ಮಾ ಗಾಂಧಿಯವರ ಆತ್ಮಕಥೆ 'ನನ್ನ ಸತ್ಯಾನ್ವೇಷಣೆ' ಪ್ರಕಟಗೊಂಡು ನೂರು ವರ್ಷಗಳು ಪೂರ್ಣಗೊಂಡ ಪ್ರಯುಕ್ತವಾಗಿ, ಸತ್ಯಾನ್ವೇಷಣೆಯ ಶತಮಾನೋತ್ಸವ ಸಂಭ್ರಮ; ಮುಕ್ತ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಧಾರವಾಡ ಪಟ್ಟಣದ ವಿದ್ಯಾವರ್ಧಕ ಸಂಘದ ಚಿತ್ರಕಲಾ ಭವನದಲ್ಲಿ ಶಿವಮೊಗ್ಗ ಲೋಹಿಯಾ...
ಮಾಜಿ ಮುಖ್ಯಮಂತ್ರಿ ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನ, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯ್ ಕುಮಾರ್ ಸೊರಕೆ ಅವರ ಆದೇಶದ ಮೇರೆಗೆ,ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್...
ಕರಾವಳಿ ಜಿಲ್ಲೆಗಳಲ್ಲಿ ನೈರುತ್ಯ ಮಾನ್ಸೂನ್ ಮುಂಗಾರಿನ ಅಬ್ಬರ ಜೋರಾಗಿದ್ದು, ಉತ್ತರ ಕನ್ನಡದ ಸಮುದ್ರ ತೀರದ ಜನರ ಬದುಕು ಕಡಲ ಕೊರೆತಕ್ಕೆ ಸಿಲುಕಿ ತತ್ತರಿಸಿದೆ. ಸಮುದ್ರ ತಟದ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜನರು...
ಕಲಬುರಗಿ ಜಿಲ್ಲೆಯಲ್ಲಿ ಜೂನ್ ತಿಂಗಳು ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಬರಗಾಲವೆಂದು ಘೋಷಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ದನಕರುಗಳಿಗೆ ಕಣಿಕಿ, ಗೋ ಶಾಲೆ ತೆರೆಯಬೇಕು, ಅರ್ಧಕ್ಕೆ ನಿಂತ...
ಲಕ್ಕವಳ್ಳಿಯ ಭದ್ರಾ ಜಲಾಶಯದ ನೀರು ಕುಡಿಯಲು ಮಾತ್ರ ಬಳಸುವಂತೆ ಶಿವಮೊಗ್ಗ ಜಿಲ್ಲಾಡಳಿತ ಸೂಚಿಸಿದೆ. ಮುಂಗಾರು ಕೊರತೆಯ ಪರಿಣಾಮ ಜಲಾಶಯದ ನೀರಿನ ಸಂಗ್ರಹ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಶಿವಮೊಗ್ಗ ಜಿಲ್ಲೆಯ...
ಸಾರಿಗೆ ಇಲಾಖೆ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್-ಹುಮನಾಬಾದ್ ಹೆದ್ದಾರಿಯಲ್ಲಿ ಕಬಿರಾಬಾದ್ವಾಡಿ ಕ್ರಾಸ್ ಸಮೀಪ ಭಾನುವಾರ ಬೆಳಿಗ್ಗೆ ನಡೆದಿದೆ.
ಹುಮನಾಬಾದ್ ತಾಲೂಕಿನ ದುಬಲಗುಂಡಿ...
ಭಾರತ ಸರ್ಕಾರದ ಜಾಗತಿಕ ತಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ದೇಶದ ಪ್ರತಿ ರಾಜ್ಯದಲ್ಲಿ ಒಂದು ತಾಣವನ್ನು ಆಯ್ಕೆ ಮಾಡುತ್ತದೆ. ಈ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರವು ಇತ್ತೀಚೆಗೆ ಹಂಪಿ, ಮೈಸೂರು ಮತ್ತು ಲಕ್ಕುಂಡಿಯನ್ನು...
ಭಾರತೀಯ ಬೌದ್ಧ ಮಹಾಸಭೆ, ಬೀದರ್ ಜಿಲ್ಲಾ ಘಟಕದ ವತಿಯಿಂದ ವರ್ಷವಾಸ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಜುಲೈ 11ರಂದು ಬೀದರ್ ನಗರದ ಗಾಂಧಿ ಗಂಜ್ನ ನಾಗಲೋಕ ಬುದ್ಧ ವಿಹಾರದಲ್ಲಿ ನಡೆಯಿತು.
ಸಭೆಗೆ ಪೂಜ್ಯ ಭಂತೆಗಳ ದಿವ್ಯ...
ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಯಚೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಳೆದ ಕೆಲವು...