ಜಿಲ್ಲೆಗಳು

ಬೆಳಗಾವಿ | ಪ್ರಭಾವಿಗಳು, ಪೊಲೀಸರನ್ನೇ ಟಾರ್ಗೆಟ್ ಮಾಡಿ ಸುಳ್ಳು ಕೇಸ್‌: ಮಹಿಳೆ ಅರೆಸ್ಟ್

ಮ್ಯಾಟ್ರಿಮೋನಿ ಆ್ಯಪ್‌ಗಳಲ್ಲಿ ನಕಲಿ ಫೋಟೊ ಬಳಸಿ ಬ್ಲ್ಯಾಕ್‌ಮೇಲ್; ಐದು ಠಾಣೆಗಳಲ್ಲಿ ಸುಳ್ಳು ದೂರು ಪತ್ತೆ ಪೊಲೀಸ್ ಅಧಿಕಾರಿಗಳು ಹಾಗೂ ಪ್ರಭಾವಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಅತ್ಯಾಚಾರ ಮತ್ತು ವಂಚನೆ ಆರೋಪಗಳಲ್ಲಿ ಸುಳ್ಳು ದೂರು ನೀಡಿ ಹಣ...

ಉತ್ತರ ಕನ್ನಡ | 2 ದಿನ ಗಾಳಿ-ಮಿಂಚು ಸಹಿತ ಮಳೆ ಎಚ್ಚರಿಕೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಉತ್ತರ ಕನ್ನಡ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯಂತೆ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೇ 17ರಿಂದ 18ರವರೆಗೆ ಭಾರಿ ಗಾಳಿ ಹಾಗೂ...

ಬೆಳಗಾವಿ | ಸಾವಿರಾರು ಕೋಟಿ ವಂಚನೆ ಕೇಸ್‌ಗೆ ಹೊಸ ತಿರುವು: ಸಿಐಡಿ ಡಿಐಜಿ ಸ್ವತಃ ಅಖಾಡಕ್ಕೆ

ಸಾವಿರಾರು ಕೋಟಿ ರೂಪಾಯಿ ವಂಚನೆ ಆರೋಪದಡಿ ಶಿವಂ ಅಸೋಸಿಯೇಟ್ಸ್‌ ಸಂಸ್ಥೆಯ ಮಾಲೀಕ ಶಿವಾನಂದ ನೀಲಣ್ಣವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಿಐಡಿ ತನಿಖೆ ವೇಗ ಪಡೆದುಕೊಂಡಿದೆ. ಪ್ರಕರಣದ ತನಿಖೆಗೆ ಸಿಐಡಿ ಡಿಐಜಿ...

ಬೆಳಗಾವಿ | ಕಾಲೇಜಿನಲ್ಲಿ ಕಳ್ಳತನ 24 ಗಂಟೆಯೊಳಗೆ ಪ್ರಕರಣ ಭೇದಿಸಿದ ಐಗಳಿ ಪೊಲೀಸರು

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಸರ್ಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಐಗಳಿ ಪೊಲೀಸರು 24 ಗಂಟೆಯೊಳಗೆ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾಲೇಜಿನ ಗೇಟ್ ಹಾಗೂ ಕೊಠಡಿಯ ಬೀಗ ಮುರಿದು...

ಬೆಳಗಾವಿ | ಬಸ್‌ ನಿಲ್ದಾಣದಲ್ಲಿ ಬಂಗಾರದ ಆಭರಣ ಕಳ್ಳತನಇಬ್ಬರು ಅಂತರರಾಜ್ಯ ಕಳ್ಳಿಯರ ಬಂಧನ

ಬಸ್‌ ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳವು ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಕಳ್ಳಿಯರನ್ನು ಬಂಧಿಸುವಲ್ಲಿ ಬೆಳಗಾವಿ ಜಿಲ್ಲೆಯ ಅಥಣಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಮೂಲದ ಹೇಮಾ ಕಸಬೇಕರ್ ಹಾಗೂ ನೀಲಂ ಕಾಂಬಳೆ...

ಹುಬ್ಬಳ್ಳಿ | ಮನುವಾದಿಗಳ ನ್ಯಾಯಾಂಗ ಪ್ರವೇಶ ದೇಶಕ್ಕೆ ಅಪಾಯಕಾರಿ: ಮಾವಳ್ಳಿ ಶಂಕರ್ ಕಳವಳ

ಮನುವಾದಿಗಳ ನ್ಯಾಯಾಂಗ ಪ್ರವೇಶ ದೇಶಕ್ಕೆ ಅಪಾಯಕಾರಿ, ಇವರು ನ್ಯಾಯಾಂಗದೊಳಗೆ ಸೇರಿದ್ದರಿಂದ ನ್ಯಾಯಾಲಯ ಅಪಾಯಕಾರಿ ನಿಲುವುಗಳನ್ನು ಸಮರ್ಥಿಸುತ್ತಿದೆ. ಆದ್ದರಿಂದ, ಕೋಮುವಾದಿ ಶಕ್ತಿಗಳು ಅಧಿಕಾರಕ್ಕೆ ಬರದಿರುವಂತೆ ತಡೆಗಟ್ಟಬೇಕು ಎಂದು ದಲಿತ ಸಂಘರ್ಷ ಸಮಿತಿರಾಜ್ಯ ಸಂಚಾಲಕ ಮಾವಳ್ಳಿ...

ದಾವಣಗೆರೆ | ಬೀಜ ರಸಗೊಬ್ಬರ ಪೂರೈಕೆಗೆ ರೈತಸಂಘ ಆಗ್ರಹ

ರಸಗೊಬ್ಬರ ಹಾಗೂ ಬಿತ್ತನೆ ಬೀಜ ಕೊರತೆ ಎದುರಾಗಿದ್ದು, ಕೂಡಲೇ ಜಿಲ್ಲಾಡಳಿತ ಹಾಗೂ ಕೃಷಿ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ವಾಸುದೇವ ಮೇಟಿ...

ಹನೂರು ತಾಲೂಕಿನ ಗ್ರಾಮಗಳಿಗೆ ಸಚಿವ ಕೆ. ವೆಂಕಟೇಶ್ ಭೇಟಿ

ಚಾಮರಾಜನಗರ ಜಿಲ್ಲೆ, ಹನೂರು ತಾಲ್ಲೂಕಿನಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ವಿವಿಧ ಗ್ರಾಮಗಳಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಶನಿವಾರ ಭೇಟಿ ನೀಡಿ...

ಹೊನ್ನಾವರ | ಅಪ್ಸರಕೊಂಡ ಬೀಚ್‌ನಲ್ಲಿ ಸಿಡಿಲು: ಮೀನುಗಾರ ಸಾವು, ಪ್ರವಾಸಿಗರು ಆಸ್ಪತ್ರೆಗೆ ದಾಖಲು

ಹೊನ್ನಾವರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಪ್ಸರಕೊಂಡ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಮೀನುಗಾರರೊಬ್ಬರು ಮೃತಪಟ್ಟಿದ್ದು, ಪ್ರವಾಸಿಗರು ಗಾಯಗೊಂಡ ಘಟನೆ ನಡೆದಿದೆ. ಅಪ್ಸರಕೊಂಡ ಖಾರ್ವಿಕೇರಿ ನಿವಾಸಿ ವಿನಾಯಕ ಗಣೇಶ ಖಾರ್ವಿ (35) ಮೃತಪಟ್ಟ...

ತುಮಕೂರು ವಿವಿಯಲ್ಲಿ ಮೇ.18 ರಿಂದ ರಾಜ್ಯಮಟ್ಟದ ಮಾಧ್ಯಮ ಹಬ್ಬ

ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಜಂಟಿ ಆಶ್ರಯದಲ್ಲಿ ಮೇ 18 ಮತ್ತು 19ರಂದು ಎರಡು ದಿನಗಳ ಕಾಲ ರಾಜ್ಯಮಟ್ಟದ...

ಉಡುಪಿ | ಹಾವಂಜೆಯಲ್ಲಿ “ಬಾಲ ಲೀಲಾ” ಚಿಣ್ಣರ ಬೇಸಿಗೆ ಶಿಬಿರ

ಭಾವನಾ ಪೌಂಡೇಶನ್(ರಿ.) ಹಾವಂಜೆ ಹಾಗೂ ಭಾಸ ಗ್ಯಾಲರಿ ಮತ್ತು ಸ್ಟುಡಿಯೋ ಗ್ರಾಮೀಣ ಭಾಗದ ಸಹಯೋಗದಲ್ಲಿ ಆಯೋಜಿಸಿರುವ “ಬಾಲ ಲೀಲಾ” ಚಿಣ್ಣರ ಬೇಸಿಗೆ ಶಿಬಿರವು ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಮೂಡಂಬೈಲು ಸರಕಾರಿ...

ಚಾಮರಾಜನಗರದ ಬಡಾವಣೆಗಳಿಗೆ ಸಚಿವ ಕೆ. ವೆಂಕಟೇಶ್ ಭೇಟಿ : ಕುಡಿಯುವ ನೀರಿನ ಅಹವಾಲು ಆಲಿಕೆ

ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ. ವೆಂಕಟೇಶ್ ಅವರು ಶನಿವಾರ ಬೆಳಿಗ್ಗೆ ಚಾಮರಾಜನಗರಕ್ಕೆ ಆಗಮಿಸಿ, ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮತ್ತು ಅಧಿಕಾರಿಗಳೊಂದಿಗೆ ಪಟ್ಟಣದ 1ನೇ ವಾರ್ಡಿನ...

ಈ ಹೊತ್ತಿನ ಪ್ರಮುಖ ಸುದ್ದಿ