ಜಿಲ್ಲೆಗಳು

ಹಾವೇರಿ | ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಿ ಅಪೌಷ್ಠಿಕತೆ ತೊಡೆದುಹಾಕಿ: ನ್ಯಾ. ಶ್ರೀಶೈಲಜಾ

ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸಬೇಕು ಹಾಗೂ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡಬೇಕು. ಇದರಿಂದ ಮಕ್ಕಳಲ್ಲಿನ ಅಪೌಷ್ಠಿಕತೆ ತೊಡೆದುಹಾಕಬಹುದು ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ...

ಉಡುಪಿ | ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಆರ್ಥಿಕ ಸಹಕಾರ ನೀಡಿ : ಸಿ.ಇ.ಓ ಪ್ರತೀಕ್ ಬಾಯಲ್

ರೈತರ ಬಾಂಧವರು ಕೃಷಿ ಸೇರಿದಂತೆ ಹೈನುಗಾರಿಕೆ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ಸಾಲ ಸೌಲಭ್ಯಗಳನ್ನು ಅರ್ಹರಿಗೆ ಸಮರ್ಪಕವಾಗಿ ಒದಗಿಸಿ, ಅವರು ಆರ್ಥಿಕವಾಗಿ ಸ್ವಾವಲಂಭಿಗಳಾಗಲು ಪ್ರೋತ್ಸಾಹಿಸುವ ಕಾರ್ಯವನ್ನು ಬ್ಯಾಂಕುಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ...

ಹಾವೇರಿ ಜಿಲ್ಲೆಯ 3 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲು ರೈತರ ಆಗ್ರಹ

ಸಂಪೂರ್ಣ ಬಯಲು ಸೀಮೆಯ ವ್ಯಾಪ್ತಿಗೆ ಬರುವ ಜಿಲ್ಲೆಯ ರಾಣೇಬೆನ್ನೂರು, ಹಾವೇರಿ ಮತ್ತು ಸವಣೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್) ಆಗ್ರಹಿಸಿದೆ. ಹಾವೇರಿ...

ಗದಗ | ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ: ಇಒ ಚಂದ್ರಶೇಖರ ಬಿ ಕಂದಕೂರ

ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ದೊರೆಯಲಿದೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ...

ಉಡುಪಿ | ನಿವೃತ್ತ ಯೋಧ ಲೆಫ್ಟಿನೆಂಟ್ ಕಮಾಂಡರ್ ರಕ್ಷಣೆ; ಸೂಚನೆ

ಉಡುಪಿ ಜಿಲ್ಲೆಯ ಕಾಪು ಠಾಣಾ ವ್ಯಾಪ್ತಿಯ ಅಚ್ಚಡ ರೈಲ್ವೆ ಹಳಿಗಳ ಬಳಿ ಹಿರಿಯ ವ್ಯಕ್ತಿ ವಿವಸ್ರವಾಗಿದ್ದು ವಿಶು ಶೆಟ್ಟಿ ಅಂಬಲಪಾಡಿ, ಕಾಪು ಪೋಲಿಸ್ ಮಂಜುನಾಥ್ ಶೆಟ್ಟಿ ನೆರವಿನಿಂದ ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ವ್ಯಕ್ತಿ ಶಶಿ...

ಧಾರವಾಡ | ಸೆ.5, 6 ರಂದು ಮೂರನೇ ಅಂತಾರಾಷ್ಟ್ರೀಯ ಐಐಟಿ ಸಮ್ಮೇಳನ

ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಧಾರವಾಡದ ವತಿಯಿಂದ ಭಾರತೀಯ ಪಾರಂಪರಿಕ ಜ್ಞಾನ ಪ್ರಣಾಳಿ ಸಮೂಹ (BTKS) ಮೂರನೇ ಅಂತಾರಾಷ್ಟ್ರೀಯ ಸಮ್ಮೇಳನ-2026 ಅನ್ನು ಸೆಪ್ಟೆಂಬರ್ 5 ಮತ್ತು 6 ರಂದು ಐಐಟಿ ಧಾರವಾಡದ ಕೇಂದ್ರ...

ಉಡುಪಿ | ಅನ್ನಭಾಗ್ಯದ ಅಕ್ಕಿ ವಿಚಾರಕ್ಕೆ ಕೊಲೆ ಬೆದರಿಕೆ; ಕಾಂಗ್ರೆಸ್ ಮುಖಂಡ ಸೇರಿ ಮೂವರು ಅರೆಸ್ಟ್ !

ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿ ಚೀಲಗಳನ್ನು ಮನೆಯ ಅಂಗಳದಲ್ಲಿ ಇಟ್ಟಿರುವ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಹಾಗೂ ಸುಲಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ...

ರಾಯಚೂರು ಅತ್ಯಾಚಾರ, ಕೊಲೆ ಪ್ರಕರಣ | ಆರೋಪಿಗಳಿಗೆ ಕಠಿಣ ಶಿಕ್ಷೆ, ಕುಟುಂಬಕ್ಕೆ ₹50 ಲಕ್ಷ ಪರಿಹಾರಕ್ಕೆ ಆಗ್ರಹಿಸಿ ದಸಂಸ ಧರಣಿ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ಕರಣಿ ಗ್ರಾಮದ 21 ವರ್ಷದ ದಲಿತ ಯುವತಿ ಅಶ್ವಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ...

ಮೈಸೂರು | ಸೆ.6ರಂದು ‘ಕತ್ತಲ ನೆರಳು’ ನಾಟಕ ಪ್ರದರ್ಶನ

ಮೈಸೂರಿನ ರಾಮಕೃಷ್ಣನಗರದ ಮಂಡ್ಯ ರಮೇಶ್ ಅವರ ನಟನ ರಂಗಮಂದಿರದಲ್ಲಿ ಸೆಪ್ಟೆಂಬರ್ 6ರಂದು ‘ಕತ್ತಲ ನೆರಳು’ ನಾಟಕದ ಎರಡು ಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ವತಿಯಿಂದ ಡೇವಿಡ್ ಹ್ಯಾರೋವರ್ ಅವರ ‘ಬ್ಲ್ಯಾಕ್ ಬರ್ಡ್’...

ಮೈಸೂರು | ಟೈಲರಿಂಗ್ ವೃತ್ತಿಯ ಅಭಿವೃದ್ಧಿಗೆ ಒಗ್ಗಟ್ಟಿನ ಹೆಜ್ಜೆ: ಜಿ.ಟಿ. ದೇವೇಗೌಡ

ಮೈಸೂರು ನಗರದ ಹೂಟಗಳ್ಳಿಯಲ್ಲಿ ಶ್ರೀ ಭುವನೇಶ್ವರಿ ಟೈಲರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಟೈಲರಿಂಗ್ ವೃತ್ತಿಯಲ್ಲಿ ತೊಡಗಿರುವ ಸ್ಥಳೀಯ ಮಾಲೀಕರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸಿ, ಅವರ ಹಿತಾಸಕ್ತಿ, ವೃತ್ತಿಯ ಅಭಿವೃದ್ಧಿ ಹಾಗೂ...

ವಿಜಯನಗರ | VNC ಕಾಲೇಜು ಬಳಿ ಇಂದಿರಾ ಕ್ಯಾಂಟೀನ್ ಉದ್ಘಾಟನೆ: ಸದುಪಯೋಗಕ್ಕೆ ತುಕಾರಾಂ ಕರೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಳೆದ ನಾಲ್ಕೈದು ತಿಂಗಳಿಂದ ಪಾಳು ಬಿದ್ದಿದ್ದ ಇಂದಿರಾ ಕ್ಯಾಂಟೀನ್ ಕೊನೆಗೂ ಉದ್ಘಾಟನೆ ಆಗಿದೆ. ಹೊಸಪೇಟೆಯ ಜಿಲ್ಲಾ ಕ್ರೀಡಾಂಘಣ ಬಳಿ ಇರುವ ಕ್ಯಾಂಟೀನ್‌ಗೆ ಇಂದು ಗ್ರಾಂಡ್ ಓಪನಿಂಗ್ ಸಿಕ್ಕಿದೆ. ಹೊಸಪೇಟೆಯ VNC...

ಕೋಲಾರ | ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಿ: ರೈತ ಸಂಘ ಆಗ್ರಹ

ಹೆಣ್ಣು ಮಕ್ಕಳ ರಕ್ಷಣೆಗೆ ಕಠಿಣ ಕಾನೂನು ಜಾರಿಗೊಳಿಸಿ ಕಾಮುಕರಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಹೆಣ್ಣು ಮಕ್ಕಳ ಕೈಗೆ ದೇಶದ ಆಡಳಿತ ನೀಡುವಂತಹ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ರೈತ ಸಂಘದ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ...

ಈ ಹೊತ್ತಿನ ಪ್ರಮುಖ ಸುದ್ದಿ