ಜಿಲ್ಲೆಗಳು

ಕನ್ನಡಿಗರ ನಿಜವಾದ ವಿವೇಕ ತಿಳಿಯಲು ಶ್ರೀವಿಜಯನ ಕವಿರಾಜಮಾರ್ಗ ಸಹಕಾರಿ: ಡಾ. ಎಂ ಎಸ್ ಆಶಾದೇವಿ

ಲೋಕ ವಿವೇಕ ಅರಿಯಲುˌ ಕನ್ನಡಿಗರ ನಿಜವಾದ ವಿವೇಕ ತಿಳಿಯಲು ಶ್ರೀವಿಜಯನ ಕವಿರಾಜಮಾರ್ಗ ಸಹಕಾರಿಎಂದು ಲೇಖಕಿ ಡಾ. ಎಂ ಎಸ್ ಆಶಾದೇವಿ ಅವರು ಅಭಿಪ್ರಾಯಪಟ್ಟರು. ಜೈನ ಮಿಲನ್ ಬೆಂಗಳೂರು ಸೆಂಟ್ರೆಲ್ ಹಾಗೂ ಜಯನಗರದ ಶ್ರೀಚಕ್ರೇಶ್ವರಿ ಮಹಿಳಾ...

ಪಿರಿಯಾಪಟ್ಟಣ | ಸಿಡಿಲು ಬಡಿದು ಮಹಿಳೆ ಹಾಗೂ ಎರಡು ಹಸುಗಳ ದುರ್ಮರಣ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಸತ್ಯಗಾಲ ಗ್ರಾಮದಲ್ಲಿ ಶನಿವಾರ ಸುರಿದ ಭಾರಿ ಮಳೆಯ ವೇಳೆ ಸಿಡಿಲು ಬಡಿದು ಮಹಿಳೆಯೊಬ್ಬರು ಹಾಗೂ ಎರಡು ಹಸುಗಳು ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಘಟನೆಯಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು,...

ಭಾಲ್ಕಿ | ನೀಟ್-ಯುಜಿ ಅಕ್ರಮ ಪ್ರಕರಣ ನಿಷ್ಪಕ್ಷಪಾತ ತನಿಖೆಗೆ ಎಬಿವಿಪಿ ಆಗ್ರಹ

ನೀಟ್-ಯುಜಿ-2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ...

ಬೀದರ್‌ | ಶರಣರ ತತ್ವ ಅನುಷ್ಠಾನಗೊಂಡರೆ ಕ್ರೌರ್ಯ ಅಂತ್ಯ : ವಿಜಯಶ್ರೀ ಬಶೆಟ್ಟಿ

ವಿಶ್ವವೇ ಒಂದು ಕುಟುಂಬವೆಂಬ ಬಸವಾದಿ ಶರಣರ ತತ್ವ ಪಾಲಿಸಿದರೆ ದ್ವೇಷ, ಹಿಂಸೆ ಹಾಗೂ ಕ್ರೌರ್ಯ ಕೊನೆಗೊಳ್ಳುತ್ತದೆ ಎಂದು ಡಾ.ವಿಜಯಶ್ರೀ ಬಶೆಟ್ಟಿ ಅಭಿಪ್ರಾಯಪಟ್ಟರು. ವಚನಾಮೃತ ಕನ್ನಡ ಸಂಘದಿಂದ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇರುವ...

ಬೀದರ್‌ | ದಲಿತ ಬಾಲಕಿ ಸಾವು ಪ್ರಕರಣ : ಆರೋಪಿ ವಿರುದ್ಧ ಪೋಕ್ಸೊ, ಕೊಲೆ ಪ್ರಕರಣ ದಾಖಲಿಸಲು ಆಗ್ರಹ

ಕಮಲನಗರ ತಾಲೂಕಿನ ಗ್ರಾಮವೊಂದರ ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥ ಆರೋಪಿ ವಿರುದ್ಧ ಅಪಹರಣ, ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ ಪ್ರಗತಿಪರ...

ಬೀದರ್‌ | ರಾಜಕೀಯ ಲಾಭಕ್ಕಾಗಿ ಮಹಿಳಾ ಮೀಸಲಾತಿ ಬಳಕೆ : ಭೀಮಣ್ಣ ಮೇಟಿ

ಕೇಂದ್ರ ಸರ್ಕಾರ ಮಹಿಳಾ ಮೀಸಲಾತಿ ವಿಚಾರದಲ್ಲಿ ಪ್ರಾಮಾಣಿಕ ಬದ್ಧತೆ ತೋರಿಸದೆ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ಇದರಿಂದ ಪ್ರಧಾನಿ ನರೇಂದ್ರ ಮೋದಿಯವರ ಮೋಸತನ ಸಂಸತ್ತಿನಲ್ಲಿ ಸೋತಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಉಪಾಧ್ಯಕ್ಷರಾದ ಡಾ.ಭೀಮಣ್ಣ...

ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : ಬಾರದ ಪ್ರತಿಕ್ರಿಯೆ; ಮುಂದುವರೆದ ಏಕಾಂಗಿ ಉಪವಾಸ ಸತ್ಯಾಗ್ರಹ

ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಹಾಗೂ ಇವಿಎಂ ಸಂಪೂರ್ಣ ರದ್ದುಗೊಳಿಸಬೇಕೆಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್‌ ಸಿಂಗ್‌ ಠಾಕೂರ್‌ ಅವರು ಏಕಾಂಗಿಯಾಗಿ...

ಕೋಲಾರ | ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ವರ್ಗದ ಬದುಕಿಗೆ ಸಂಕಷ್ಟ: ಸುನಿಲ್ ಕುಮಾರ್ ಖಂಡನೆ

ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿದ್ದನ್ನು ಕೂಡಲೇ ಹಿಂಪಡೆದು ಸಾಮಾನ್ಯ ವರ್ಗದ ಜನರ ರಕ್ಷಣಗೆ ನಿಲ್ಲುವಂತೆ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ಲಕ್ಷ್ಮೀಸಾಗರ...

ದಾವಣಗೆರೆ | ಕರ್ನಾಟಕ ಶ್ರಮಿಕ ಶಕ್ತಿಯಿಂದ ಕಾರ್ಮಿಕ ದಿನಾಚರಣೆ, ಹಿರಿಯ ಕಾರ್ಮಿಕರಿಗೆ ಅಭಿನಂದನೆ

ಕರ್ನಾಟಕ ಶ್ರಮಿಕ ಶಕ್ತಿಯ ದಾವಣಗೆರೆ ಜಿಲ್ಲಾ ಸಮಿತಿಯು ದಾವಣಗೆರೆ ನಗರದ ರಂಗ ಮಹಲ್ ನಲ್ಲಿ ವಿಶ್ವ ಕಾರ್ಮಿಕರ ದಿನಾಚರಣೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಹಿರಿಯ ಕಾರ್ಮಿಕರನ್ನು ಅಭಿನಂದಿಸಿ ಗೌರವಿಸಿ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಟಿಯುಸಿ...

ಬೆಳಗಾವಿ | ಸಾರ್ವಜನಿಕರಿಗೆ 4,500 ರೂ. ವಂಚನೆ ಆರೋಪ: ಸವಿಸ್ತಾರ ತನಿಖೆ, ಶಿವಾನಂದ ನೀಲಣ್ಣವರ ಬಂಧನ

ಶಿವಂ ಅಸೋಸಿಯೇಟ್ಸ್ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಕಳೆದ ಒಂದು ತಿಂಗಳಿನಿಂದ ಗೌಪ್ಯವಾಗಿ ಮಾಹಿತಿ ಕಲೆಹಾಕಲಾಗುತ್ತಿತ್ತು. ಸಂಸ್ಥೆಯ ಹಣಕಾಸು ವ್ಯವಹಾರ, ಸಾರ್ವಜನಿಕರಿಂದ ಸಂಗ್ರಹಿಸಿದ ಠೇವಣಿ ಹಣವನ್ನು ಎಲ್ಲಿಗೆ ವರ್ಗಾವಣೆ ಮಾಡಲಾಗಿದೆ? ಯಾವ ರೀತಿಯಲ್ಲಿ ಬಳಸಲಾಗಿದೆ?...

ರಾಯಚೂರು | ಹೆಚ್ಚಲಿರುವ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದ ಮುನ್ನೆಚ್ಚರಿಕೆ

ರಾಯಚೂರು ಜಿಲ್ಲೆಯಲ್ಲಿ ಮುಂಬರುವ ದಿನಗಳಲ್ಲಿ ಉಷ್ಣಾಂಶ ಅಧಿಕವಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಎಸ್‌. ಪೂವಿತಾ ಸಲಹೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ತಾಪಮಾನ...

ತುಮಕೂರು |  ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶ : ಶಿವಾನಂದ ಕಳವೆ

ನದಿಗಳು ನಮಗೆ ಬದುಕು, ಭಾಷೆ, ಸಂಸ್ಕöÈತಿ ಹಾಗೂ ಉದ್ಯಮಗಳನ್ನು ಕಲಿಸಿದವು. ಆದರೆ ಇಂದು ಅವುಗಳನ್ನು ಮರೆಯುವ ಹಂತಕ್ಕೆ ಬಂದಿದ್ದೇವೆ. ಅಭಿವೃದ್ಧಿಯ ಹೆಸರಿನಲ್ಲಿ ನದಿಗಳ ವಿನಾಶವಾಗುತ್ತಿರುವುದು ಶೋಚನೀಯ ಎಂದು ಶಿರಸಿಯ ಪರಿಸರ ಕಾರ್ಯಕರ್ತ ಶಿವಾನಂದ...

ಈ ಹೊತ್ತಿನ ಪ್ರಮುಖ ಸುದ್ದಿ