ರಾಜ್ಯದ ಉತ್ತರ ಒಳನಾಡಿನ ಹಲವೆಡೆ ನಿನ್ನೆ ಭಾರಿ ಮಳೆಯಾಗಿದೆ. ಧಾರವಾಡ, ವಿಜಯಪುರ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಿಂದ ವಿದ್ಯುತ್ ಕಂಬಗಳು, ಮರಗಳು ನೆಲಕ್ಕುರುಳಿದೆ. ಮನೆಯ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಗಂಟೆಗಳ...
ಕೊಡಗು ಜಿಲ್ಲೆಯಲ್ಲಿ ಮುಂಗಾರು ಶೀಘ್ರ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತಕ್ಷಣ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು...
ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗರ ಜವಾಬ್ದಾರಿಯಾಗಿದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹೇಳಿದರು.
ಪೊನ್ನಂಪೇಟೆ ತಾಲ್ಲೂಕಿನ ಪ್ರಥಮ...
ಜೋಯಿಡಾ: ಉತ್ತರ ಕನ್ನಡ ಜಿಲ್ಲೆಯ ಗಡಿ ಭಾಗವಾದ ಅನಮೋಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ಗೋವಾ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ, ಖ್ಯಾತ ವೈದ್ಯ ಡಾ. ಕೇತನ್ ಭಾಟಿಕರ್ (Dr. Ketan Bhatikar) ನಾಗರಹಾವು...
ಅರಣ್ಯ ಹಾಗೂ ಕಂದಾಯ ಇಲಾಖೆಯಿಂದ ರೈತರ ಜಮೀನುಗಳಿಗೆ ಸಂಬಂಧಿಸಿದ ಜಂಟಿ ಸರ್ವೆ ನಕ್ಷೆಗೆ ತಹಶಿಲ್ದಾರ್ ನಯನಾ ಅವರು ಸಹಿ ಮಾಡುವಂತೆ ಒತ್ತಾಯಿಸಿ ನಗರದ ತಹಸಿಲ್ದಾರ್ ಕೊಠಡಿ ಮುಂದೆ ಶುಕ್ರವಾರ ಭೂಸಂತ್ರಸ್ಥ ಹೋರಾಟ ಸಮಿತಿಯ...
ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.
ಉಡುಪಿಯಲ್ಲಿ ಮಾಧ್ಯಮದವರು...
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಸರ್ಕಾರವು ಶಹಾಪುರದಲ್ಲಿ ಮೇ 18ರಂದು ಆಯೋಜಿಸಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼವನ್ನು ಸರ್ಕಾರವೇ ಮುಂದೆ ನಿಂತು ಸಮಾವೇಶಕ್ಕೆ ತಡೆಯೊಡ್ಡಬೇಕು ಎಂದು ಮೈಸೂರಿನ ಉರಿಲಿಂಗಪೆದ್ದಿ ಮಠದ ಪೂಜ್ಯ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿದರು.
ಶಹಾಪುರ ನಗರದ...
ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಾಲಹಳ್ಳಿ (ಕೆ) ಸಮೀಪದಲ್ಲಿರುವ ಬೀದರ್ ವಿಶ್ವವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಲಾಗಿದೆ.
ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ಪ್ರಮುಖರು ಬೀದರ್ ವಿಭಾಗೀಯ...
ಸಾರಿಗೆ ನೌಕರರು ಹಾಗೂ ಕಾರ್ಮಿಕರ ಹಿಂಬಾಕಿ ವೇತನ ಬಿಡುಗಡೆ ಹಾಗೂ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟಿದ್ದು ಸರ್ಕಾರ ಈಡೇರಿಸಿಲ್ಲ. ಬೇಡಿಕೆ ಈಡೇರಿಕೆಗಾಗಿ ಸರ್ಕಾರಕ್ಕೆ ಒತ್ತಾಯಿಸಿ ಮೇ 20, 2026ರಿಂದ ಅನಿರ್ದಿಷ್ಟಾವಧಿ...
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ದ.ಕ.ಜಿಲ್ಲಾ ಯುವ...
ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್‌ಡಿಎ ಸರ್ಕಾರ, ಈಗ ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ದರವನ್ನು ₹3 ಹೆಚ್ಚಿಸಿದ್ದು ಬಡ, ಮಧ್ಯಮವರ್ಗದ...
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯ ಗಡಿಭಾಗದಲ್ಲಿ ನಡೆದಿದೆ.
ಹೊಸಪೇಟೆಯ ತುಂಗಭದ್ರಾ ಜಲಾಶಯ ಸಮೀಪದ...