ಜಿಲ್ಲೆಗಳು

ದಕ್ಷಿಣ ಕನ್ನಡ | ಸದ್ದಿಲ್ಲದೇ ನಶಿಸುತ್ತಿದೆ ʼಶೋಲ’ ಕಾಡು; ಶಿಥಿಲಗೊಳ್ಳುತ್ತಿರುವ ʼನೈಸರ್ಗಿಕ ನೀರಿನ ಟ್ಯಾಂಕರ್‌ʼ!

ಪಶ್ಚಿಮ ಘಟ್ಟಗಳಲ್ಲಿ ಉಗಮಿಸುವ ನದಿಗಳು ಬಿರುಬಿಸಿಲಿನಲ್ಲೂ ತಿಳಿಜಲ ಸ್ಫುರಿಸಲು ಕಾರಣ ನಮ್ಮ ʼಶೋಲ ಕಾಡುʼ. ಮಳೆಗಾಲ ಒಡಲಲ್ಲಿ ಬಸಿದಿಟ್ಟ ನೀರು ಮರುಮಳೆಯಾಗುವ ಅವಧಿಯವರೆಗೂ ಗುಪ್ತಗಾಮಿನಿಯಂತೆ ಭೂಮಿಯೊಳಗಿಂದಲೇ ಒಂದೆಡೆಯಿಂದ ಇನ್ನೊಂದೆಡೆಗೆ ಪ್ರವಹಿಸುತ್ತದೆ. ಪಶ್ಚಿಮ ಘಟ್ಟಗಳಿಗೆ...

ತುಮಕೂರು | ಪೂರ್ವಗ್ರಹವಿಲ್ಲದ ಇತಿಹಾಸ ನಿರ್ಮಾಣ ಇಂದಿನ ಅಗತ್ಯ : ಪ್ರೊ. ಬರಗೂರು ರಾಮಚಂದ್ರಪ್ಪ

ಇಂದಿನ ಯುವ ಇತಿಹಾಸಕಾರರು ಯಾವುದೇ ಪೂರ್ವಗ್ರಹಗಳಿಲ್ಲದ ಚರಿತ್ರೆಯನ್ನು ಕಟ್ಟಿಕೊಡಬೇಕಿದೆ ಹಾಗೂ ಸುಳ್ಳು ಸಂಗತಿಗಳನ್ನು ಉತ್ಪಾದಿಸುತ್ತಿರುವ ಕಾರ್ಖಾನೆಗಳನ್ನು ತಡೆಯುವ ಬಗ್ಗೆ ನಾವೆಲ್ಲರೂ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಹಿರಿಯ ಸಾಹಿತಿ  ಪ್ರೊ. ನಾಡೋಜ ಬರಗೂರು ರಾಮಚಂದ್ರಪ್ಪ...

ಬೀದರ್‌ | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಹಿಳಾ ಪದವಿ ಪೂರ್ವ ಕಾಲೇಜು ಜಾಮಿಯಾ ಮಸ್ಜಿದ್ ಚೌಬಾರ ಹತ್ತಿರ ಬೀದರ (ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ) ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ 2026-27ನೇ...

ಹುನಗುಂದ | ನರೇಗಾ ಕೂಲಿ ಪಾವತಿಗೆ ಆಗ್ರಹಿಸಿ ಗ್ರಾಕೂಸ್ ಪ್ರತಿಭಟನೆ

ಹುನಗುಂದ ಮತ್ತು ಇಳಕಲ್ ತಾಲ್ಲೂಕಿನ ಬಹುತೇಕ ಪಂಚಾಯಿತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿ ಕಳೆದ ನಾಲ್ಕು ತಿಂಗಳಿಂದ ನರೇಗಾ ಕಾರ್ಮಿಕರಿಗೆ ಕೆಲಸ ನೀಡಿಲ್ಲ. ಈ ಹಿಂದಿನ ಕೆಲಸದ ಕೂಲಿಯೂ ಜಮೆಯಾಗಿಲ್ಲ. ವೈದ್ಯಕೀಯ ವೆಚ್ಚ, ನಿರುದ್ಯೋಗ ಭತ್ಯೆ,...

ಬೀದರ್‌ | ಕಳಪೆ ಬಿತ್ತನೆ ಬೀಜ ವಿತರಿಸಿದರೆ ಕ್ರಮ : ಸಿದ್ರಾಮಯ್ಯ ಸ್ವಾಮಿ

ಜಿಲ್ಲೆಯ ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು. ಕೇವಲ ಉತ್ತಮ ಮೊಳಕೆ ಬರುವ ಗುಣಮಟ್ಟದ ಬೀಜಗಳನ್ನು ಮಾತ್ರ ವಿತರಿಸಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಯ್ಯ ಸ್ವಾಮಿ...

ಬೀದರ್‌ ನಗರದಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ನಲ್ಲಿ 2027ರ ಜನವರಿ ತಿಂಗಳಲ್ಲಿ ಬಹುವರ್ಷಗಳ ನಂತರ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ಜರುಗಲಿದ್ದು, ಬೀದರ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ...

ವಿಜಯಪುರ | ಮೇಲ್ಛಾವಣಿ ಕುಸಿದು ನಾಲ್ವರು ಸಾವು: ಮೃತರ ಕುಟುಂಬಕ್ಕೆ ₹20 ಲಕ್ಷ ಪರಿಹಾರ ಘೋಷಣೆ

ವಿಜಯಪುರ ಜಿಲ್ಲೆಯ ಆಲಮೇಲ‌ ತಾಲೂಕಿನ ಮೊರಟಗಿ ಗ್ರಾಮದಲ್ಲಿ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ನಾಲ್ವರು ಸಾವಿಗೀಡಾದ ಕುಟುಂಬಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ‌ ಅವರು ₹20 ಲಕ್ಷ ಪರಿಹಾರ...

ಬೀದರ್-ಬೆಂಗಳೂರು ರೈಲು ನಿತ್ಯ ಓಡಿಸಿ : ಗಣೇಶ ಪಾಟೀಲ್

ಬೀದರ್ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ಬೀದರ್-ಬೆಂಗಳೂರು (ವಯಾ ಕಲಬುರಗಿ) ರೈಲು ನಿತ್ಯ ಓಡಿಸಬೇಕೆಂದು ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಜ್ಯಾಂತಿ ಅವರು ರೈಲ್ವೆ ಖಾತೆ ರಾಜ್ಯ...

ವಿಜಯಪುರ | ಭಾರೀ ಮಳೆಗೆ ಮೇಲ್ಛಾವಣಿ ಕುಸಿತ: ಒಂದೇ ಮನೆಯ ನಾಲ್ವರು ಸಾವು

ಭಾರೀ ಮಳೆ ಮತ್ತು ಬಿರುಗಾಳಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಗುರುನಾಥ್ ಬಡಿಗೇರ್(35), ಅವರ ಪತ್ನಿ ಜ್ಯೋತಿ ಬಡಿಗೇರ್(28) ಮತ್ತು ಅವರ...

ವಿಜಯಪುರ | ಪುನಃ 123 ಕೆರೆಗಳಿಗೆ ನೀರು ಭರ್ತಿ ಮಾಡಲು ರೈತ ಸಂಘ ಆಗ್ರಹ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯದ ವ್ಯಾಪ್ತಿಗೆ ಬರುವ ಮುಳವಾಡ ಹಾಗೂ ಚಿಮ್ಮಲಗಿ ಏತನೀರಾವರಿಗೆ ಸಂಬಂಧಿಸಿದ ಎಲ್ಲ ಕಾಲುವೆಗಳಿಗೆ ನೀರು ಹರಿಸಿ ಜಿಲ್ಲೆಯಲ್ಲಿರುವ 124 ಕೆರೆಗಳಿಗೆ ಮತ್ತೊಮ್ಮೆ ನೀರು ಭರ್ತಿ ಮಾಡಲು ಅನುಮತಿ ನೀಡಬೇಕೆಂದು...

ಬೀದರ್‌ | ಭಿಕ್ಷಾಟನೆ ಮುಕ್ತ ನಗರ‌ವನ್ನಾಗಿಸಲು ಜಿಲ್ಲಾಡಳಿತ ಸಹಕಾರ ಅಗತ್ಯ

ಬೀದರ್‌ ನಗರದ ಟ್ರಾಫಿಕ್ ಸಿಗ್ನಲ್‌, ಧಾರ್ಮಿಕ ಕೇಂದ್ರ, ಸಾರ್ವಜನಿಕ ಸ್ಥಳ ಹಾಗೂ ಮಾರುಕಟ್ಟೆ ಪ್ರದೇಶಗಳಲ್ಲಿ ಭಿಕ್ಷಾಟನೆ ನಿಯಂತ್ರಣ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪ್ರಯತ್ನಿಸಲಾಗುತ್ತಿದ್ದು, ಬೀದರ್ ಭಿಕ್ಷಾಟನೆ ಮುಕ್ತ ನಗರ‌ವನ್ನಾಗಿಸಲು ಜಿಲ್ಲಾಡಳಿತದ ಸಹಕಾರ...

ಇಂಡಿ | ನೀತಿ ಪಾಠ ಹೇಳುವ ಬಿಜೆಪಿ ಮುಖಂಡರು ಆತ್ಮಾವಲೋಕನ ಮಾಡಿಕೊಳ್ಳಲಿ: ಪ್ರಶಾಂತ್‌ ಕಾಳೆ

ಸಿದ್ಧಾಂತವಿಲ್ಲದ ಶಾಸಕರು ಎಂದು ಹೇಳುವ ಬಿಜೆಪಿ ಮುಖಂಡರು ಮೊದಲು ನಿಮ್ಮ ಸಿದ್ಧಾಂತ ಆತ್ಮಾವಲೋಕನ ಮಾಡಿಕೊಳ್ಳಬೇಕು, ಗ್ರಾಮ ಪಂಚಾಯತಿ ಚುನಾವಣೆ ಗೆಲ್ಲಲೂ ಜನ ಬೆಂಬಲ ಇಲ್ಲದವರಿಂದ ನಮ್ಮ ಶಾಸಕರು ನೀತಿ ಪಾಠ ಕಲಿಯುವ ಅಗತ್ಯವಿಲ್ಲ...

ಈ ಹೊತ್ತಿನ ಪ್ರಮುಖ ಸುದ್ದಿ