ಕೃಷ್ಣಾ ಕಾಲುವೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೆಂಬಾವಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಕುಮಸಗಿ ಗ್ರಾಮದ ಶರಣಯ್ಯ ಬೊಮ್ಮನಜೋಗಿ (14) ಮೃತ ಬಾಲಕ ಎಂದು ತಿಳಿದು ಬಂದಿದೆ....
ಸಿದ್ದಾಪುರ: ಕರ್ತವ್ಯದ ನಿಮಿತ್ತ ಹೊರಟಿದ್ದ ಶಿಕ್ಷಕಿಯೊಬ್ಬರು ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ.
ದುರ್ಘಟನೆಯ ವಿವರ: ಪಟ್ಟಣದ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ...
"ರಾಜ್ಯ ಸರ್ಕಾರ ಮುಂಗಾರು ಮಳೆ ಪ್ರಾರಂಭವಾಗುವ ಮುನ್ನ ರೈತರಿಗೆ ರಸ ಗೊಬ್ಬರ ನೀಡುವಲ್ಲಿ ವಿಫಲವಾಗಿದೆ. ಎಫ್.ಐ.ಡಿ. ಮುಖಾಂತರ ರಸಗೊಬ್ಬರ ನೀಡುವುದನ್ನು ನಿಲ್ಲಿಸಬೇಕು. ಹಳೆ ಮಾದರಿಯಲ್ಲಿಯೇ ರೈತರಿಗೆ ರಸಗೊಬ್ಬರ ವಿತರಿಸಬೇಕು" ರೈತ ಮುಖಂಡರು ಒತ್ತಾಯಿಸಿದರು.
ಹಾವೇರಿ...
ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಪರೀಕ್ಷೆ ರದ್ದುಪಡಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಆಮ್ ಆದ್ಮಿ ಪಕ್ಷ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ.
ʼಇದು ಕೇವಲ ಒಂದು...
ಬೀದರ್ ಜಿಲ್ಲೆಯ 38 ಗ್ರಾಮ ಪಂಚಾಯತಿ ವ್ಯಾಪ್ತಿಯ 68 ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಇದ್ದು, 19 ಕಡೆಗಳಲ್ಲಿ ಟ್ಯಾಂಕರ್ ಹಾಗೂ 59 ಕಡೆ ಖಾಸಗಿ ಬೋರವೆಲ್ ಬಾಡಿಗೆ ಪಡೆದು ನೀರು ಸರಬರಾಜು...
ಮನೆಯಲ್ಲಿ ಯಾರೂ ಇಲ್ಲದ ವೇಳೆ ನೆರೆ ಮನೆಯ 35 ವರ್ಷ ವ್ಯಕ್ತಿಯೊಬ್ಬರು ತನ್ನ ಮನೆಗೆ ಕರೆದೊಯ್ದು 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ಬೀದರ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿರುವುದು ತಡವಾಗಿ...
ಬೇಸಿಗೆಯ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೀದರ ನಗರದ ಟ್ರಾಫಿಕ್ ಸಿಗ್ನಲ್ ಇರುವ ಪ್ರಮುಖ ವೃತ್ತದಲ್ಲಿ ಬೀದರ್ ಮಹಾನಗರ ಪಾಲಿಕೆಯೂ ಕೊನೆಗೂ ಹಸಿರು ಪರದೆ ಅಳವಡಿಲು ಮುಂದಾಗಿದ್ದು, ಪ್ರಮುಖ ವೃತ್ತದಲ್ಲಿ ನೆರಳಿನ ಪರದೆ...
ಭಾಷೆಯು ಮನುಷ್ಯರ ನಡುವಿನ ಸಂಪರ್ಕದ ಪ್ರಮುಖ ಮಾಧ್ಯಮವಾಗಿದ್ದು, ಬ್ಯಾರಿ ಭಾಷೆ ಸುಂದರವಾದ ಭಾಷೆಯಾಗಿದೆ. ಅದನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು.
ಕರ್ನಾಟಕ ಬ್ಯಾರಿ ಸಾಹಿತ್ಯ...
ಇತಿಹಾಸ ಗೊತ್ತಿಲ್ಲದವನು ವಿಜ್ಞಾನವನ್ನು ಓದಲಾರ. ನಮ್ಮ ಸಂಸ್ಕೃತಿ ಮತ್ತು ಪರಂಪರೆ ಮುಂದಿನ ಪೀಳಿಗೆಗೆ ತಲುಪಬೇಕಾದರೆ ಅಧ್ಯಯನ ಪೀಠಗಳು ಕೇವಲ ಸಾಹಿತ್ಯಕ್ಕೆ ಸೀಮಿತವಾಗದೆ ರಾಜಮನೆತನದ ಆಳ್ವಿಕೆ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಸಂಶೋಧನೆ...
ಔರಾದ್ ಪಟ್ಟಣದಲ್ಲಿ ಮೇ 8 ರಂದು ದಲಿತ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಲಾಗಿದ್ದು, ಈ ಪ್ರಕರಣವನ್ನು ಎಸ್‌ಐಟಿಗೆ ಒಪ್ಪಿಸಿ ತನಿಖೆ ನಡೆಸಬೇಕೆಂದು ಜನರ ಧ್ವನಿ ಸಂಘಟನೆಯ...
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ಮಾರ್ಗ, ಯಾದಗಿರಿ ಘಟಕದ ವತಿಯಿಂದ 11 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಹಪುರ...
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರಿದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಪ್ಪಿತಸ್ಥರ ವಿರುದ್ದ...