ಜಿಲ್ಲೆಗಳು

ಉಡುಪಿ | ಆರ್‌ಎಸ್‌ಎಸ್‌ಗೆ ನೂರಾರು ಎಕರೆ ಜಾಗ ನೀಡಿದ ಬಿಜೆಪಿ: ಸಚಿವ ಬೋಸರಾಜು ಆರೋಪ

ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಆಗಿರುವ ವಿಳಂಬದ ಕುರಿತು ಪಂಚಾಯತ್‌ ರಾಜ್ ಸಚಿವರು ಸಭೆ ನಡೆಸಿದ್ದು, ಮುಂದಿನ 2-3 ತಿಂಗಳೊಳಗೆ ಚುನಾವಣೆ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಸಣ್ಣ ನೀರಾವರಿ, ಮಾಹಿತಿ ಮತ್ತು...

ದಾವಣಗೆರೆ | ಮಕ್ಕಳಿಂದ ಮಸಾಜ್; ವಚನಾನಂದ ಶ್ರೀ ವಿರುದ್ಧ ಪೋಕ್ಸೋ ದಾಖಲು: ಕಾನೂನು ಸಂಕಷ್ಟ

ದಾವಣಗೆರೆ ಜಿಲ್ಲೆಯ ಹರಿಹರ ಸಮೀಪದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಮಾಜಿ ಪೀಠಾಧಿಪತಿ ವಚನಾನಂದ ಶ್ರೀ ವಿರುದ್ಧ ಬಾಲಕನ ಮೇಲಿನ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಮಠದಲ್ಲಿ ಶಿಕ್ಷಣ ಪಡೆಯುತ್ತಿದ್ದ...

ಚಿಂತಾಮಣಿಯಲ್ಲಿ ನಕಲಿ ಸಿಗರೇಟ್ ದಂಧೆ ಪತ್ತೆ -ಕಂಪನಿಯಿಂದ ಪೊಲೀಸ್ ದೂರು ದಾಖಲು

ನಗರದ ಪ್ರತಿಷ್ಠಿತ ಮಾರುಕಟ್ಟೆ ಪ್ರದೇಶದಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಜಾಲವೊಂದು ಪತ್ತೆಯಾಗಿದ್ದು,ಪ್ರಮುಖ ಬ್ರ್ಯಾಂಡ್‌ನ ಹೆಸರಿನಲ್ಲಿ ನಕಲಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಬಗ್ಗೆ ಪೊಲೀಸ್ ದೂರು ದಾಖಲಾಗಿದೆ. ಬೆಂಗಳೂರಿನ ಅನ್ವೇಷ್ ಐಪಿಆರ್ ಸರ್ವಿಸಸ್ ಸಂಸ್ಥೆಯ...

ಕೋಲಾರ | ಭೀಮ ಕೋರೆಗಾಂವ್ ಚಿತ್ರ ಬಿಡುಗಡೆ ಮಾಡಿದ ಎಂಎಲ್‌ಸಿ ಅನಿಲ್‌ ಕುಮಾರ್‌

ಮಹಾರ್‌ ಸೈನಿಕರ ಶೌರ್ಯ ಪ್ರಸ್ತುತಪಡಿಸುವ ‘ಭೀಮ ಕೋರೆಗಾಂವ್’ ಎಐ ಚಿತ್ರವನ್ನು ಬುಧವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಬಿಡುಗಡೆ ಮಾಡಿದರು. ಭೀಮಾ ನದಿ ತೀರದಲ್ಲಿ ನಡೆದಂಥ...

ಬೀದರ್‌ | 100 ಹಾಸಿಗೆ ಕ್ಯಾನ್ಸರ್ ಚಿಕಿತ್ಸಾ ಘಟಕ ನಿರ್ಮಾಣಕ್ಕೆ ಸಚಿವ ಈಶ್ವರ ಖಂಡ್ರೆ ಶಂಕುಸ್ಥಾಪನೆ

ಕ್ಯಾನ್ಸರ್ ಒಂದು ಅಪಾಯಕಾರಿ ಕಾಯಿಲೆಯಾಗಿದ್ದು, ಆರಂಭಿಕ ಹಂತದಲ್ಲಿ ಪತ್ತೆಯಾದರೆ ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಬುಧವಾರ ಬೀದರ ವೈದ್ಯಕೀಯ...

ಹಾವೇರಿ | ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿ: ಉಡಚಪ್ಪ ಮಾಳಗಿ

"ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ಶೀಘ್ರವಾಗಿ ಈಡೇರಿಕೆಗೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮುಂದಾಗಬೇಕು" ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ಮತ್ತು...

ಬೆಳಗಾವಿ | ಮೂರು ವರ್ಷಗಳ ಹಿಂದೆಯೇ ಮದುವೆ, ಈಗ ಮತ್ತೊಬ್ಬನ ಜೊತೆ ವಿವಾಹಕ್ಕೆ ಸಿದ್ಧತೆ ಆರೋಪ

ಪರಿಚಯವಿದ್ದ ಯುವತಿಯೊಂದಿಗೆ 2022ರಲ್ಲೇ ಮದುವೆಯಾಗಿದ್ದರೂ, ಇದೀಗ ಆಕೆಯ ತವರು ಮನೆಯವರು ಬಲವಂತವಾಗಿ ಬೇರೆ ವ್ಯಕ್ತಿಗೆ ಮದುವೆ ಮಾಡಿಕೊಡಲು ಮುಂದಾಗಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮದುವೆ ನಿಲ್ಲಿಸುವಂತೆ ಮನವಿ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ...

ಗದಗ | ರೋಣ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗೆ ಕಟ್ಟುನಿಟ್ಟಿನ ಸೂಚನೆ: ಇಒ ಚಂದ್ರಶೇಖರ ಬಿ. ಕಂದಕೂರ

"ರಾಜ್ಯದಲ್ಲಿ ತೀವ್ರ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆ ರೋಣ ತಾಲೂಕಿನ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ"...

ಬೆಳಗಾವಿ | ಬೈಕ್‌ನಿಂದ ಬಿದ್ದು ಮಹಿಳೆ ದುರ್ಮರಣ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ರಸ್ತೆಯಲ್ಲಿ ಬೈಕ್‌ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ತಲೆ ಸುತ್ತು ಬಂದು ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಯರಗಟ್ಟಿ ತಾಲೂಕಿನ ರೈನಾಪುರ ಗ್ರಾಮದ ಸುವರ್ಣ ದುರಗಪ್ಪ ಕೆಳಗೇರಿ...

ಮಧುಗಿರಿ | ಎನ್ ಎಸ್ ಎಸ್ ನಿಂದ ಸ್ವಚ್ಛತಾ ಕಾರ್ಯ : ಡಾ.ಲೀಲಾವತಿ ಚಾಲನೆ

ಧಾರ್ಮಿಕ ಕೇಂದ್ರಗಳು ಸಮಾಜದ ಅಭಿವೃದ್ಧಿ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ಪ್ರಮುಖ ಸ್ಥಳಗಳಾಗಿವೆ. ಇವು ಕೇವಲ ಪೂಜೆ-ಪ್ರಾರ್ಥನೆ ಮಾಡುವ ಸ್ಥಳಗಳಷ್ಟೇ ಅಲ್ಲದೆ, ಸಾಮಾಜಿಕ, ಸಾಂಸ್ಕೃತಿಕ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸುವ ಕೇಂದ್ರಗಳಾಗಿವೆ ಎಂದು...

ಗದಗ | ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ: ಕ್ರಮಕ್ಕೆ ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾಧಿಕಾರಿಗೆ ಮನವಿ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಬಡವರ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಹಾಗೂ ವಿವಿಧ ಜಿಲ್ಲೆಗಳು ಮತ್ತು ಹೊರರಾಜ್ಯಗಳಿಗೆ ಸಾಗಾಟ ಮಾಡುತ್ತಿರುವ ಅಕ್ರಮ ಜಾಲದ ವಿರುದ್ಧ ತುರ್ತು ಹಾಗೂ ಕಠಿಣ ಕ್ರಮ...

ಗದಗ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಎಸ್ ಎಫ್ ಐ ಖಂಡನೆ

ಮಾರ್ಚ್ 3ರಂದು ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್-UG 2026 ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿ , ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಆಡುತ್ತಿರುವ ಎನ್.ಟಿ.ಎ ಹಾಗೂ ಕೇಂದ್ರ ಸರ್ಕಾರದ...

ಈ ಹೊತ್ತಿನ ಪ್ರಮುಖ ಸುದ್ದಿ