ಜಿಲ್ಲೆಗಳು

ಗದಗ | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ಎಸ್ ಎಫ್ ಐ ಖಂಡನೆ

ಮಾರ್ಚ್ 3ರಂದು ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ನೀಟ್-UG 2026 ಪರೀಕ್ಷೆಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿ , ವಿದ್ಯಾರ್ಥಿಗಳ ಜೀವನದ ಜೊತೆಗೆ ಚೆಲ್ಲಾಟ ಆಡುತ್ತಿರುವ ಎನ್.ಟಿ.ಎ ಹಾಗೂ ಕೇಂದ್ರ ಸರ್ಕಾರದ...

ಆಲಮಟ್ಟಿ | ಜೂನ್‌ ಅಂತ್ಯದವರೆಗೂ ನೀರಿಗೆ ಕೊರತೆ ಇಲ್ಲ: ಅಧಿಕಾರಿಗಳಿಂದ ಸ್ಪಷ್ಟನೆ

ಬೇಸಿಗೆಯ ಬಿಸಿಲಿನ ಪ್ರಖರತೆ ಹೆಚ್ಚಿದರೂ, ವ್ಯವಸ್ಥಿತ ನೀರು ನಿರ್ವಹಣೆಯ ಕಾರಣ ಅಲಮಟ್ಟಿ ಜಲಾಶಯದಲ್ಲಿ ಇನ್ನೂ 9.44 ಟಿಎಂಸಿ ಅಡಿ ಬಳಕೆಗೆ ಯೋಗ್ಯವಾದ ನೀರಿನ ಸಂಗ್ರಹವಿದ್ದು, ಜೂನ್‌ ಅಂತ್ಯದವರೆಗೂ ನೀರಿನ ಕೊರತೆ ಎದುರಾಗದು ಎಂದು...

ವಿಜಯಪುರ | ಕೇಂದ್ರದ ಕಾರ್ಮಿಕ ವಿರೋಧಿ ಸಂಹಿತೆಗಳ ವಿರುದ್ಧ ಸಿಐಟಿಯು ಆಕ್ರೋಶ

ದೇಶದ ಕಾರ್ಮಿಕ ವರ್ಗ ನಿರಂತರವಾಗಿ ಪ್ರತಿರೋಧ ವ್ಯಕ್ತಪಡಿಸುತ್ತಿರುವ ವೇಳೆ, ದುಡಿಯುವ ಜನರ ಅಭಿಪ್ರಾಯಗಳನ್ನು ತಿರಸ್ಕರಿಸಿ ವಿದೇಶಿ ಹಾಗೂ ಸ್ವದೇಶಿ ಕಾರ್ಪೊರೇಟ್ ಬಂಡವಾಳಿಗರ ಅನುಕೂಲಕ್ಕಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲಾಗಿದೆ ಎಂದು ಸಿ.ಐ.ಟಿ.ಯು...

ತಾಳಿಕೋಟೆ | 36 ಕೆರೆಗಳ ಭರ್ತಿ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಚಿಮ್ಮಲಗಿ ನೀರಾವರಿ ಯೋಜನೆಯ ಪೂರ್ವ ಕಾಲುವೆಯಡಿ ಬರುವ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲ್ಲೂಕುಗಳ 36 ಕೆರೆಗಳನ್ನು ಪೂರ್ಣಪ್ರಮಾಣದಲ್ಲಿ ಭರ್ತಿ ಮಾಡುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ...

ಬೀದರ್‌ | 11ನೇ ದಿನ ಪೂರೈಸಿದ ಎಸ್‌ಐಆರ್, ಇವಿಎಂ ವಿರುದ್ಧದ ಉಪವಾಸ ಸತ್ಯಾಗ್ರಹ : ಬೆಂಬಲ

ಔರಾದ್ ಪಟ್ಟಣದ ತಹಸೀಲ್ ಕಚೇರಿ ಆವರಣದಲ್ಲಿ ಎಸ್‌ಐಆರ್ ಹಾಗೂ ಇವಿಎಂ ರದ್ದತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಗೋಪಾಲ್ ಸಿಂಗ್ ಠಾಕೂರ್ ಅವರು ನಡೆಸುತ್ತಿರುವ ಏಕಾಂಗಿ ಉಪವಾಸ ಸತ್ಯಾಗ್ರಹ...

 ಗದಗ | ಕಳಸಾಪುರ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

ಡಾ.ಬಿ.ಆರ್.ಅಂಬೇಡ್ಕರ ಜಯಂತಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಗದಗ ಜಿಲ್ಲೆಯ ಗದಗ ತಾಲೂಕಿನ ಕಳಸಾಪುರ ಗ್ರಾಮದ ಡಾ.ಬಿ‌.ಆರ್. ಅಂಬೇಡ್ಕರ ನಗರದಲ್ಲಿ ಮಂಗಳವಾರ ಭೀಮ್...

ಕರಾವಳಿಯಲ್ಲಿ ಮೇ 14ರಿಂದ ನಾಲ್ಕು ದಿನ ಗುಡುಗು ಸಹಿತ ಮಳೆ: ಕೆಎಸ್‌ಎನ್‌ಡಿಎಂಸಿ ಸೂಚನೆ

ಕರ್ನಾಟಕದ ಕರಾವಳಿ ಭಾಗದ ಒಂದು ಅಥವಾ ಎರಡು ಸ್ಥಳಗಳಲ್ಲಿ ಮೇ 14ರಿಂದ 17ರವರೆಗೆ ಗುಡುಗು ಸಹಿತ ಮಳೆಯಾಗಲಿದ್ದು, 50-60 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ವಿಪತ್ತು...

ಕೋಲಾರ | ಸಮಾಜ ಕಲ್ಯಾಣ ಇಲಾಖೆ ಜೆಡಿ ಶ್ರೀನಿವಾಸನ್ ನಿಯೋಜನೆ ರದ್ದುಗೊಳಿಸಲು ದಲಿತ ಸಂಘಟನೆಗಳಿಂದ ಎಂಎಲ್ಸಿಗೆ ಮನವಿ

ಜಾಗೃತಿ ಸಮಿತಿಯ ನಿಯಮಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಆಯ್ಕೆ ಮಾಡಿರುವ (ಅಟ್ರಾಸಿಟಿ ಸಮಿತಿ) ಸಮಿತಿಯನ್ನು ವಜಾಗೊಳಿಸಿ, ಕಾನೂನಿನ ಪ್ರಕಾರ ಆಯ್ಕೆ ಮಾಡದೆ ಶಿಫಾರಸ್ಸು ಮಾಡಿರುವ ಸಮಾಜ ಕಲ್ಯಾಣ ಇಲಾಖೆಯ ಭ್ರಷ್ಟ ಅಧಿಕಾರಿ ಶ್ರೀನಿವಾಸನ್...

ಆರೋಗ್ಯ ಕ್ಷೇತ್ರದ ಆಧಾರ ಸ್ತಂಭ ಆಶಾ ಕಾರ್ಯಕರ್ತೆಯರಿಗೆ ಆಧಾರವಾಗಲಿಲ್ಲ ಸರ್ಕಾರ

ಆಶಾ ಕಾರ್ಯಕರ್ತೆಯರು ಭಾರತದ ಗ್ರಾಮೀಣ ಆರೋಗ್ಯ ವ್ಯವಸ್ಥೆಯ ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವವರು. 'ಆಶಾ' ಎಂದರೆ ಅಕ್ರೆಡಿಟೆಡ್ ಸೋಷಿಯಲ್ ಹೆಲ್ತ್ ಆಕ್ಟಿವಿಸ್ಟ್(Accredited Social Health Activist). ಇವರು ದೇಶದ ಗ್ರಾಮೀಣ ಮತ್ತು ಬಡಜನರ ಆರೋಗ್ಯ ರಕ್ಷಣೆಯಲ್ಲಿ...

ಉಡುಪಿ | ಮೇ 18ರಂದು ಬೃಹತ್ ಉದ್ಯೋಗ ಮೇಳ

ಉಡುಪಿ ನಗರದ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಪ್ರಸಾದ್ ರಾಜ್ ಕಾಂಚನ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾರುದ್ರಯಾಗದ ಪ್ರಯುಕ್ತ ಮೇ 18ರಂದು ಕೊಡವೂರಿನ ವಿಪ್ರಶ್ರೀ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು...

ಕಮಲನಗರ | ಎರಡು ನಕಲಿ ಕ್ಲಿನಿಕ್‌ಗಳ ಮೇಲೆ ದಾಳಿ; ಸೀಜ್

ಕಮಲನಗರ ಪಟ್ಟಣದಲ್ಲಿ ಯಾವುದೇ ಅರ್ಹ ವೈದ್ಯಕೀಯ ಪದವಿ ಪಡೆಯದೆ ವೈದ್ಯ ವೃತ್ತಿ ನಡೆಸುತ್ತಿರುವ ಎರಡು ನಕಲಿ ವೈದ್ಯರ ಕ್ಲಿನಿಕ್‌ಗಳ ಮೇಲೆ ಬುಧವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗಣೇಶ...

ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ: ಕೇಂದ್ರದ ಜನವಿರೋಧಿ ನೀತಿ ವಿರುದ್ಧ ರಾಜ್ಯಾದ್ಯಂತ ಸಿಐಟಿಯು ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿ ವಿರೋಧಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್‌(ಸಿಐಟಿಯು) ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. "ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಕಾರ್ಮಿಕರನ್ನು ನವ ಗುಲಾಮಗಿರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ