ಜಿಲ್ಲೆಗಳು

ಇತಿಹಾಸದ ಗಾಯಗಳಿಗೆ ಮನುಷ್ಯತ್ವದ ಮದ್ದು ಹಚ್ಚುವ ‘ಸ್ವಾತಂತ್ರ್ಯದ ಓಟ’

ನನ್ನದೇ ಕೆಲವು ವೈಯಕ್ತಿಕ ಕೆಲಸಗಳಲ್ಲಿ ಬಿಜ಼ಿಯಾಗಿದ್ದ ನಾನು, 'ಸ್ವಾತಂತ್ರ್ಯದ ಓಟ' ನಾಟಕವನ್ನು ನೋಡುವ ಸಮಯಾವಕಾಶಕ್ಕಾಗಿ ಕಾಯುತ್ತಿದ್ದೆ. ಕೊನೆಗೂ ಧಾರವಾಡ ರಂಗಾಯಣವು ಜುಲೈ 5ರಂದು ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಈ ನಾಟಕವನ್ನು ಆಯೋಜಿಸಿದ್ದರಿಂದ, ಪ್ರದರ್ಶನವನ್ನು...

ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂಗೆ ಮನವಿ

ಬೀದರ್ ಜಿಲ್ಲೆಯ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಹಲವು ಪ್ರಮುಖ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ವಿಧಾನ ಪರಿಷತ್‌ ಮಾಜಿ ಸದಸ್ಯ ಅರವಿಂದಕುಮಾರ ಅರಳಿ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಮನವಿ...

ತಡವಾದ ಮುಂಗಾರು: ಮೊದಲ ಬೆಳೆ ಖೋತಾ, ರೈತರ ಕೈ ಹಿಡಿಯುವುದೇ ಜುಲೈ ಮಳೆ?

ತಡವಾದ ಮುಂಗಾರು ಬೆಳೆಗಳ ಇಳುವರಿಯ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ವಿಶೇಷವಾಗಿ ಅವಧಿ-ಆಧಾರಿತ ಬೆಳೆಗಳಾದ ಭತ್ತ, ಮುಸುಕಿನ ಜೋಳ, ಕಡಲೆ ಮತ್ತು ಇತರೆ ಬೆಳೆಗಳಲ್ಲಿ ಇಳುವರಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ತಡವಾದ ಬಿತ್ತನೆಯಿಂದ...

ಮಡಿಕೇರಿ | ಭಾರೀ ಮಳೆ, ಭೂಕುಸಿತ: ರಾಜಾಸೀಟ್ ಪ್ರವೇಶಕ್ಕೆ ನಿರ್ಬಂಧ

ಭಾರೀ ಮಳೆ, ಭೂಕುಸಿತದ ನಡುವೆ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್...

ಮಂಡ್ಯ | ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಅಗ್ನಿಸ್ಪರ್ಷ: ಜು.15ರಿಂದ ಕಬ್ಬು ಅರೆಯುವಿಕೆ ಆರಂಭ

ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯ ಬಾಯ್ಲರ್‌ಗೆ ಇಂದು ಅಗ್ನಿಸ್ಪರ್ಶ ಮಾಡಲಾಗಿದ್ದು, ಜುಲೈ 15ರಿಂದ ಕಬ್ಬು ಅರೆಯುವಿಕೆ ಪ್ರಾರಂಭವಾಗಲಿದೆ. ಜಿಲ್ಲಾಧಿಕಾರಿ ಡಾ. ಕುಮಾರ ಹಾಗೂ ಮೈಷುಗರ್ ಅಧ್ಯಕ್ಷ ಸಿ ಡಿ ಗಂಗಾಧರ್, ಎಂಡಿಸಿಸಿ...

ಮಲೇಷ್ಯಾ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಮೈಸೂರಿನ ವಿದ್ಯಾರ್ಥಿಗಳ ಸಾಧನೆ: ಆರು ಚಿನ್ನದ ಪದಕಗಳ ಗೆಲುವು

ಮಲೇಷ್ಯಾದಲ್ಲಿ ನಡೆದ ಪ್ರತಿಷ್ಠಿತ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಯಲ್ಲಿ ಮೈಸೂರಿನ ಸಿಲಿಕಾನ್ ಸಿಟಿ ಇಂಟರ್‌ನ್ಯಾಷನಲ್ ಸ್ಕೂಲ್‌ನ ಆರು ವಿದ್ಯಾರ್ಥಿಗಳು ಆರು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಶಾಲೆ, ಮೈಸೂರು ಜಿಲ್ಲೆ, ಕರ್ನಾಟಕ ರಾಜ್ಯ ಹಾಗೂ...

ಯಾದಗಿರಿ | ಒಣಗಿದ ಹತ್ತಿ ಬೆಳೆ ಕಂಡು ರೈತನ ಆತ್ಮಹತ್ಯೆ

ಮಳೆ ಅಭಾವದಿಂದ ಹತ್ತಿ ಬೆಳೆ ಸಂಪೂರ್ಣ ಒಣಗುತ್ತಿದ್ದುದನ್ನು ಕಂಡು ಮನನೊಂದ ರೈತನೊಬ್ಬ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಹಾಪುರ ತಾಲೂಕಿನ ಚಟ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ಮಲ್ಲಿಕಾರ್ಜುನ (38) ಎಂದು ಗುರುತಿಸಲಾಗಿದೆ....

ಮೈಸೂರು ದಸರಾ ಸಿದ್ಧತೆ ಆರಂಭ: ಆನೆಗಳ ಆಯ್ಕೆ ಪ್ರಕ್ರಿಯೆ ಚುರುಕು

ಮೈಸೂರು ದಸರಾ ಸಿದ್ಧತೆಗಳು ಆರಂಭಗೊಂಡಿದ್ದು, ಪೂರ್ವಸಿದ್ಧತೆಯ ಮೊದಲ ಹಂತವಾಗಿ ಜಗತ್ಪ್ರಸಿದ್ಧ ಜಂಬೂಸವಾರಿಗೆ ಆನೆಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ಬಾರಿ ದಸರಾ ಪ್ರತಿ ಬಾರಿಗಿಂತ ತಡವಾಗಿ ನಡೆವುದರಿಂದ ಆನೆಗಳ ಆಯ್ಕೆಯೂ ವಿಳಂಬವಾಗಿದೆ.ದುಬಾರೆ...

ಕೆಲವೆಡೆ ಮುಂಗಾರು ಚುರುಕು: ಕೆಆರ್‌ಎಸ್‌, ಹೇಮಾವತಿ, ಆಲಮಟ್ಟಿಗೆ ಹೆಚ್ಚಿದ ಒಳಹರಿವು

ಪಶ್ಚಿಮ ಘಟ್ಟಗಳು ಸೇರಿದಂತೆ ರಾಜ್ಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿರುವುದರಿಂದ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಹಾಸನದಲ್ಲಿ ಮಳೆ ಮುಂದುವರೆದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಗಾಳಿಯೊಂದಿಗೆ ನಿರಂತರವಾಗಿ...

ಬೀದರ್‌ | ಜವಾಹರ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಪಿಎಂ ಶ್ರೀ ಜವಾಹರ ನವೋದಯ ವಿದ್ಯಾಲಯ 2026- 27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ...

ವಿಜಯಪುರ | ಡಿಸಿ ಆನಂದ್‌ ಕೆ ದಿಢೀರ್ ಭೇಟಿ: ಎಸ್‌ಐಆರ್‌ ಪ್ರಗತಿ ಪರಿಶೀಲನೆ

ಜಿಲ್ಲೆಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯದ (ಎಸ್‌ಐಆರ್‌) ಪ್ರಗತಿಯನ್ನು ಪರಿಶೀಲಿಸಲು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್‌ ಕೆ ಬುಧವಾರ ವಿಜಯಪುರ ನಗರದ ವಿವಿಧ ಕ್ಷೇತ್ರಗಳಿಗೆ...

ಕಲಬುರಗಿ | ಅಕ್ರಮ ಆಸ್ತಿ ಆರೋಪ; ಜೆಸ್ಕಾಂ ಎಇಇ ಅಮೃತರಾವ್ ಲೋಕಾಯುಕ್ತ ಬಲೆಗೆ

ಆದಾಯಕ್ಕೆ ಮೀರಿ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಅಮೃತರಾವ್ ಯಲಾಲ್ ಅವರಿಗೆ ಸೇರಿದ ನಿವಾಸ, ಕಚೇರಿ ಹಾಗೂ ಇತರೆ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ...

ಈ ಹೊತ್ತಿನ ಪ್ರಮುಖ ಸುದ್ದಿ