ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಅವರು ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಅಗಲಿಕೆಯಿಂದ ಜಿಲ್ಲೆಯ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದೆ...
ಬಂಗಾರಪೇಟೆಯಲ್ಲಿ ನಡೆದಿರುವ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ. ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಅವರು ನಗರದ...
ರಾಜ್ಯದ ಉದ್ಯಾನ ಭೂಮಿಯ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಹಾಗೂ ಉಪಯುಕ್ತತೆ ಯೋಜನೆಗಳಿಗೆ ಬಳಸಲು ಅವಕಾಶ ನೀಡುವ ರಾಜ್ಯ ಶಾಸಕಾಂಗವು ಕಳೆದ ವಾರ ಅಂಗೀಕರಿಸಿದ್ದ ಕಾನೂನನ್ನು ಹಿಂಪಡೆಯಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ...
ಮಾನ್ವಿ ಪಟ್ಟಣದ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ ಕಳಪೆ ಗುಣಮಟ್ಟದ ಉಪಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ವಿದ್ಯಾರ್ಥಿಗಳನ್ನು ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ಎಸ್.ಬೋಸರಾಜು ಭೇಟಿ ಮಾಡಿ ಆರೋಗ್ಯ...
ಕಲಬುರಗಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭ ಬೈಕ್ ಸವಾರರೊಬ್ಬರ ಹೆಲ್ಮೆಟ್ ಒಡೆದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ ಬಗಲಿ ಮತ್ತು ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ ವಿರುದ್ಧ ಸ್ಟೇಷನ್ ಬಜಾರ್...
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಅರ್ಹ ಶಿಕ್ಷಕರ ಹೆಸರುಗಳನ್ನು ನೋಂದಾಯಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಬೀದರ ಅಪರ ಜಿಲ್ಲಾಧಿಕಾರಿ ಸುರೇಖಾ ಸೂಚಿಸಿದ್ದಾರೆ.
ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಅರ್ಹತಾ...
ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ಗುಳೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಗ್ರಾಮದಲ್ಲೇ ಲಭ್ಯವಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೀದರ್ ಜಿಲ್ಲಾ ಪಂಚಾಯಿತಿ ನೂತನ...
ಆತ್ಮಯೋಜನೆಯಡಿ ಕೃಷಿ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿರುವ ರೈತರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ 2026-27ನೇ ಸಾಲಿನ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಮಗ್ರ ಬೆಳೆ ಪದ್ಧತಿ, ನೀರು ನಿರ್ವಹಣೆ, ಸಾವಯವ ಕೃಷಿ,...
ವಚನಾಮೃತ ಕನ್ನಡ ಸಂಘವು ಜಿಲ್ಲೆಯ ಪ್ರತಿ ಮನೆಗೂ ಬಸವಾದಿ ಶರಣರ ವಚನ ಸಾಹಿತ್ಯದ ಕೃತಿಗಳನ್ನು ವಿತರಿಸುವ ಗುರಿ ಹೊಂದಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಸಿದ್ರಾಮಪ್ಪ ಮಾಸಿಮಾಡೆ ಹೇಳಿದರು.
ಬೀದರ್ ನಗರದ ಮಹೇಶನಗರದಲ್ಲಿ ಸರ್ಕಾರಿ ಪ್ರೌಢಶಾಲೆ...
ಬಂಗಾರಪೇಟೆ ಘಟನೆಗೆ ಸಂಬಂಧಿಸಿದಂತೆ ಮಗುವಿನ ತಾಯಿ ದೂರು ನೀಡಿದ್ದು, ಅದರನ್ವಯ ಕೇಸ್ ದಾಖಲಿಸಿ ಕೂಡಲೇ ಆರೋಪಿಯನ್ನು ಬಂಧಿಸಲಾಗಿದೆ. ಇದೀಗ ಪೊಲೀಸ್ ವಶದಲ್ಲಿದ್ದಾನೆ. ಮಗುವಿಗೆ ಮುಂದಿನ ಚಿಕಿತ್ಸೆ ನೀಡಿ ಅಂತಿಮ ವರದಿ ಬರುತ್ತದೆ. ಅತ್ಯಾಚಾರ...
ಉಪಹಾರ ಸೇವಿಸಿದ ನಂತರ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯದಲ್ಲಿ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ವಸತಿ ನಿಲಯದಲ್ಲಿ ಅಸ್ವಚ್ಛತೆ, ಕಳಪೆ ಗುಣಮಟ್ಟದ ತರಕಾರಿ ಬಳಕೆ ಹಾಗೂ ಗುಣಮಟ್ಟವಿಲ್ಲದ ಆಹಾರ...
ವಿಜಯಪುರದ ಪ್ರಾದೇಶಿಕ ಕೃಷಿ ಸಂಶೋಧನಾ ಕೇಂದ್ರದಲ್ಲಿ ಅಖಿಲ ಭಾರತ ಸಮನ್ವಯ ಒಣ ಬೇಸಾಯ ಸಂಶೋಧನಾ ಯೋಜನೆಯ ಆನ್ ಫಾರ್ಮ್ ರಿಸರ್ಚ್ ಪ್ರೋಗ್ರಾಮ್ ಅಡಿಯಲ್ಲಿ ಯಂಗ್ ಪ್ರೊಫೆಷನಲ್ ತಾತ್ಕಾಲಿಕ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ.
ಈ...