ಮೇ 20ರಂದು ತುಮಕೂರಿನಲ್ಲಿ ಆಯೋಜಿಸಿರುವ ರಾಜ್ಯ ಸರ್ಕಾರದ ಬೃಹತ್ ಸಮಾವೇಶ ಕೇವಲ ಸಾಧನೆಯ ಸಂಭ್ರಮವಲ್ಲ, ಕಳೆದ 3 ವರ್ಷಗಳಲ್ಲಿ ರಾಜ್ಯ ಸರ್ಕಾರ ಮಾಡಿರುವ ಆದ್ಯತಾ ಕಾರ್ಯಕ್ರಮಗಳ ಸಾರ್ಥಕ ಸೇವೆಯ ಸಮರ್ಪಣೆ ಎಂದು ಕಂದಾಯ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಿಸಲಾಗುತ್ತಿರುವ ಆಧುನಿಕ ಅನುಭವ ಮಂಟಪವನ್ನು ಬರುವ ಮಾರ್ಚ್ ತಿಂಗಳೊಳಗೆ ಪೂರ್ಣಗೊಳಿಸಲು ಕಾಮಗಾರಿಯನ್ನು ತ್ವರಿತಗೊಳಿಸುವ ಅಗತ್ಯವಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ...
ಬೀದರ್ ತಾಲ್ಲೂಕಿನ ಬೆನಕನಳ್ಳಿ ಗ್ರಾಮದಲ್ಲಿ ನಾಲ್ಕು ಅಂಗಡಿಗಳಿಗೆ ಸೋಮವಾರ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ.
ಭವಾನಿ ಮಾತೆ ಮಂದಿರದ ಹಿಂಭಾಗದಲ್ಲಿ ಇರುವ ತಮ್ಮ ಜನರಲ್ ಸ್ಟೋರ್, ಕಿರಾಣಾ, ಶುದ್ಧ ನೀರಿನ ಘಟಕ...
"ಲಡಾಯಿ ಪ್ರಕಾಶನ ಗದಗ, ಚಿತ್ತಾರ ಕಲಾ ಬಳಗ ಧಾರವಾಡ, ಕವಿ ಪ್ರಕಾಶನ ಕವಲಕ್ಕಿ ಹಾಗೂ ಮೇ ಸಾಹಿತ್ಯ ಮೇಳ ಹುಬ್ಬಳ್ಳಿ ಬಳಗದ ಸಹಯೋಗದಲ್ಲಿ ಮೇ 16, 17ರಂದು ಹುಬ್ಬಳ್ಳಿಯ ಆರ್.ಎನ್ ಶೆಟ್ಟಿ ಕಲ್ಯಾಣ...
ಸಮಾಜದಲ್ಲಿ ಶಿಕ್ಷಣದ ಮೂಲಕ ಯುವಜನರನ್ನು ಸಬಲೀಕರಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದ್ದು, ಆ ನಿಟ್ಟಿನಲ್ಲಿ ವಿದ್ಯಾರ್ಥಿವೇತನ ನೀಡುತ್ತಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್‌ನ ಕಾರ್ಯ ಶ್ಲಾಘನೀಯವಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್...
ಕೇಂದ್ರ ಸರ್ಕಾರ ನಾಲ್ಕು ಲೇಬರ್ ಕೋಡ್ ಜಾರಿ ಮಾಡಲು ಆದೇಶ ಹೊರಡಿಸಿರುವುದನ್ನು ಖಂಡಿಸಿ ದೇಶವ್ಯಾಪಿ ಸಿಐಟಿಯು ಕರೆಯನ್ನು ಇಂದು ಬೈಂದೂರು ಪೇಟೆಯಲ್ಲಿ ಆದೇಶ ಪ್ರತಿ ದಹಿಸಿ ಪ್ರತಿಭಟಿಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ರಾಜೀವ...
ಕೊಪ್ಪಳ ಜಿಲ್ಲೆಯ ಪ್ರಸಿದ್ಧ ಅಂಜನಾದ್ರಿ ದೇವಸ್ಥಾನಕ್ಕೆ ಹೈದರಾಬಾದ್‌ನ ಎಎಂಆರ್ ಪ್ರೈವೇಟ್ ಲಿಮಿಟೆಡ್‌ನ ಎ. ಮಹೇಶ್ ರೆಡ್ಡಿ ನೀಡಿದ ದೇಣಿಗೆಯಲ್ಲಿನ ಕವಚಗಳಿಗೆ ಉಪಯೋಗಿಸಿದ ಲೋಹಗಳ ಬಿಲ್ ಹಾಗೂ ಇತರೆ ದಾಖಲೆಗಳನ್ನು ಪರಿಶೀಲಿಸುವುದಾಗಿ ಜಿಲ್ಲಾಧಿಕಾರಿಗಳಾದ ಡಾ....
ಮೇ 15 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 157 ಗ್ರಾಮ ಪಂಚಾಯಿತಿಗಳ ಮುಂದೆ ಕೃಷಿ ಕೂಲಿ ಕಾರ್ಮಿಕರ, ರೈತ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಐಕ್ಯ ಹೋರಾಟ ಸಮಿತಿ ನೇತೃತ್ವದಲ್ಲಿಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು...
ಹೆಣ್ಣುಮಕ್ಕಳು ಕುಟುಂಬ ಬೆಳಗುವ ಶಕ್ತಿಯಾಗಬೇಕು ಎಂದು ಶ್ರೀ ಚಿದಂಬರ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಡಾ.ಹಾವಗಿರಾವ್ ಮೈಲಾರೆ ಹೇಳಿದರು.
ಬೀದರ್ ನಗರದ ಶ್ರೀ ಚಿದಂಬರ ಶಿಕ್ಷಣ ಸಂಸ್ಥೆ ಸಂಚಾಲಿತ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ...
ಡಿಜಿಟಲ್ ಯುಗದಲ್ಲಿ ಯುವಜನತೆ ವಿದ್ಯಾರ್ಥಿ ದೆಸೆಯಲ್ಲೇ ತಮ್ಮ ಸಾಮಾಜಿಕ ಮಾಧ್ಯಮವನ್ನು ಅಭಿವ್ಯಕ್ತಿ ಮಾಧ್ಯಮವಾಗಿ ಮಾಡಿಕೊಳ್ಳುವುದನ್ನು ರೂಢಿ ಮಾಡಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ ಪ್ರೊ . ಡಿ. ಎಸ್. ಮುನೀಂದ್ರ ಕುಮಾರ್ ಅಭಿಪ್ರಾಯಪಟ್ಟರು
ಮಧುಗಿರಿ ನಗರದ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹೋಮ್ ಸ್ಟೇ, ರೆಸ್ಟೋರೆಂಟ್‌ಗಳ ಮೇಲೆ ದಿಢೀರ್ ದಾಳಿ ನಡೆದಿದೆ. ಎಸ್.ಪಿ. ಜಾಹ್ನವಿ, ತಹಶೀಲ್ದಾರ್ ಶೃತಿ, ಹಂಪಿ ಅಭಿವೃದ್ಧಿ ಪ್ರಾಧಿಕಾರ (ಹವಮಾ) ಮತ್ತು ಪ್ರವಾಸೋದ್ಯಮ ಇಲಾಖೆಗಳ ನೇತೃತ್ವದಲ್ಲಿ ಜಂಟಿ...
ಕೇಂದ್ರ ಸರ್ಕಾರ ಪ್ರಕಟಿಸಿದ್ದ 4 ಕಾರ್ಮಿಕ ಸಂಹಿತೆಗಳ ಕರಡು ನಿಯಮಾವಳಿಗಳಿಗೆ ಕಾರ್ಮಿಕ ಸಂಘಟನೆಗಳು ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸದೆ, ಅಂತಿಮ ನಿಯಮಾವಳಿಗಳನ್ನು ಪ್ರಕಟಿಸಿ ನಾಲ್ಕು ಸಂಹಿತೆಗಳನ್ನು ಅನುಷ್ಠಾನಕ್ಕೆ ತರಲಾಗಿರುವುದನ್ನು ಕೂಡಲೇ ವಾಪಸು ಪಡೆಯಬೇಕೆಂದು ಸಿಐಟಿಯು...