ದೇವದಾಸಿ ತಾಯಂದಿರ ಬದುಕಿನ ನೈಜ ವಾಸ್ತವ, ನೋವು, ಅವಮಾನ ಮತ್ತು ಹೋರಾಟಗಳನ್ನು ಅಧಿಕಾರದಲ್ಲಿರುವವರು ಸರಿಯಾಗಿ ಅರ್ಥಮಾಡಿಕೊಂಡಿಲ್ಲ. ದಲಿತರು ಮತ್ತು ದೇವದಾಸಿ ಮಹಿಳೆಯರ ಬಗ್ಗೆ ತಾತ್ಸಾರ ಮನೋಭಾವ ಆಡಳಿತ ವ್ಯವಸ್ಥೆಯಲ್ಲಿದೆ. ಇದು ಸಾಮಾಜಿಕ ನ್ಯಾಯಕ್ಕೆ...
ಪತ್ನಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಬೆಳಗಾವಿ ಜಿಲ್ಲೆಯ ಯರಗಟ್ಟಿ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ಕೇಳಿಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರನ್ನು ಸತ್ತಿಗೇರಿ ಗ್ರಾಮದ ನಿವಾಸಿ ಸಂತೋಷಸಿಂಗ್...
ಕುಂದಾಪುರ ತಾಲೂಕು ಬಳ್ಕೂರು ಗ್ರಾಮದ ಬಿಎಚ್ ರಸ್ತೆಯ ಹತ್ತಿರದ ತುಳಸಿ ಕಾಂಪ್ಲೆಕ್ಸ್ ಹಾಲಿನಲ್ಲಿ ಭಾನುವಾರ ದಲಿತ ಹಕ್ಕುಗಳ ಸಮಿತಿ (DHS) ವತಿಯಿಂದ ಜನಜಾಗೃತಿಸಭೆ ನಡೆಯಿತು.
ದಲಿತ ಹಕ್ಕುಗಳ ಸಮಿತಿಯ ಜಿಲ್ಲಾಧ್ಯಕ್ಷರಾದ ಶ್ರೀ ಸಂಜೀವ ಬಳ್ಕೂರು...
ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಬುಧವಾರ ಬೆಳಗಾವಿ, ಖಾನಾಪುರ ಹಾಗೂ ನಿಪ್ಪಾಣಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಆದೇಶದಂತೆ, ನಿಪ್ಪಾಣಿ ಹಾಗೂ ಖಾನಾಪುರ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ವಸತಿ ಶಾಲೆಗಳು...
ಬೆಳಗಾವಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-48ರ ಸ್ಥವನಿಧಿ ಘಾಟ್ ಸಮೀಪ ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ...
ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪೋಷಕರಿಗೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ JMFC ನ್ಯಾಯಾಲಯವು ₹25,500 ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಂಚಾರ...
ಒಂದು ಕಡೆ ಗ್ಯಾರಂಟಿ ಯೋಜನೆಗಳ ಮರುಪರಿಶೀಲನೆ, ಪಿಂಚಣಿ ಪರಿಷ್ಕರಣೆ ಹಾಗೂ ಸರ್ಕಾರಿ ವೆಚ್ಚ ನಿಯಂತ್ರಣದ ಚರ್ಚೆ ನಡೆಯುತ್ತಿರುವಾಗ, ಮತ್ತೊಂದೆಡೆ ಸರ್ಕಾರ ರಾಯಧನ ಮತ್ತು ದಂಡ ಬಾಕಿ ಉಳಿಸಿಕೊಂಡಿರುವ ಕ್ರಷರ್ ಮಾಲೀಕರಿಗೆ ಒನ್ ಟೈಂ...
ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಮತ್ತು ಗುಣಮಟ್ಟವನ್ನು ಅರಿಯುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ. ಚಿಕ್ಕಹಸಾಳದಲ್ಲಿರುವ ಬಾಲಕಿಯರ ಹಾಸ್ಟೆಲ್ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದ...
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಸಂಬಂಧ ಚುನಾವಣಾ ಆಯೋಗ ಹಾಗೂ ಎನ್ಡಿಎ ಪಕ್ಷಗಳು ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಸಂಚಾಲಕ ಸಮಿತಿಯ ಪ್ರಧಾನ ಸಂಚಾಲಕ ಕೆ....
ಕಳೆದ ವರ್ಷ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಆರ್ಥಿಕ ಸಂಕಟಕ್ಕೆ ಸಿಲುಕಿದ ರೈತರು ಈ ಬಾರಿ ಮತ್ತೆ ಅನಾವೃಷ್ಟಿಯಿಂದಾಗಿ ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದೆ. ಸಾಲಶೂಲ ಮಾಡಿ ಬೀಜ, ಗೊಬ್ಬರ ಖರೀದಿಸಿ ಬಿತ್ತನೆ ಮಾಡಿದ ರೈತರು...
ಶಾಲಾ ಮಕ್ಕಳ ಸುರಕ್ಷತೆ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಉಡುಪಿ ಜಿಲ್ಲೆಯಾದ್ಯಂತ ಸೋಮವಾರ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು.
ಸಾರ್ವಜನಿಕರ ಅಹವಾಲು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲೆಯ ಎಲ್ಲಾ...