ಜಿಲ್ಲೆಗಳು

ಬೆಳಗಾವಿ | ಹುಟ್ಟುಹಬ್ಬದಂದೇ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿಯ ಆಝಮ್ ನಗರದಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ದುರ್ಘಟನೆ ನಡೆದಿದೆ. ವಸತಿ ನಿಲಯದ ಕೊಠಡಿಯಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಕ್ಕೇರಿ ತಾಲ್ಲೂಕಿನ...

ಬೀದರ್‌ | ನಾಳೆ ಕರ್ನಾಟಕ ಸ್ವಾಭಿಮಾನ ನಡಿಗೆ

ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆ, ಸ್ವ-ಗುರುತಿನ ಗೌರವ ಹಾಗೂ ಸಂವಿಧಾನಾತ್ಮಕ ಹಕ್ಕುಗಳ ಪರವಾಗಿ ನಾಳೆ (ಮೇ 13) ಬೀದರ್‌ನಲ್ಲಿ ಕರ್ನಾಟಕ ಸ್ವಾಭಿಮಾನ ನಡಿಗೆ-2026 ನಡೆಯಲಿದೆ ಎಂದು ಸಂಗಮ ಸಂಸ್ಥೆಯ ವಲಯ...

ಬೆಳಗಾವಿ | ನಾಲೈದು ದಿನಗಳಲ್ಲಿ ಮಾರ್ಚ ತಿಂಗಳ ಗೃಹಲಕ್ಷ್ಮಿ ಹಣ

ಗೃಹಲಕ್ಷ್ಮಿ ಯೋಜನೆಯ ಮಾರ್ಚ್ ತಿಂಗಳ ಕಂತಿನ ಹಣ ನಾಲೈದು ದಿನಗಳಲ್ಲಿ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ಜಮೆಯಾಗಲಿದೆ ಎಂದು ಲಕ್ಷ್ಮಿ ಹೆಬ್ಬಾಳಕರ ಹೇಳಿದರು. ಬೆಳಗಾವಿ ತಾಲೂಕಿನ ಬಾಕನೂರಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಏಪ್ರಿಲ್...

ಬೆಳಗಾವಿ | ಈಜಲು ತೆರಳಿದ್ದ ಯುವಕ ಸಾವು

ಬೆಳಗಾವಿ ಜಿಲ್ಲೆಯ ಸವದತ್ತಿ ನಗರದ ಹೊರವಲಯದಲ್ಲಿರುವ ಧಾರವಾಡ-ಹುಬ್ಬಳ್ಳಿ ನೀರು ಸರಬರಾಜು ಜಾಕ್ವೆಲ್ ಬಳಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತ ಯುವಕನನ್ನು ಮುಸ್ತಾಕಿಮ್ ಇಮಾಮಸಾಬ ಮುಜಾವರ (18)...

ಉಡುಪಿ | ಮೋದಿ ಮಾಡಿದ ತಪ್ಪಿಗೆ ದೇಶದ ಜನರೇಕೆ ಶಿಕ್ಷೆ ಅನುಭವಿಸಬೇಕು..? ಶುಭದ ರಾವ್ ಪ್ರಶ್ನೆ

ಮಧ್ಯಪ್ರಾಚ್ಯ ಯುದ್ದದ ಕಾರಣದಿಂದಾಗಿ ದೇಶದ ಉತ್ಪಾದನಾ ಕ್ಷೇತ್ರದಲ್ಲಿ ಮತ್ತು ಜನಜೀವನದ ಮೇಲೆ ಮುಂದೆ ಭಾರಿ ದುಷ್ಪರಿಣಾಮಗಳು ಬೀಳಲಿವೆ ಎಂದು ಲೋಕಸಭಾ ವಿರೋದಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿಯವರು ಯುದ್ಧದ ಆರಂಭದ ದಿನಗಳಿಂದಲೂ ಸರ್ಕಾರವನ್ನು...

ದಾವಣಗೆರೆ | ವಂಚಕರ ಆನ್‌ಲೈನ್‌ ಟ್ರೇಡಿಂಗ್‌ ಆಮಿಷಕ್ಕೆ ಹಣ ಕಳೆದುಕೊಂಡ ಉಪನ್ಯಾಸಕ

ದಾವಣಗೆರೆಯಲ್ಲಿ ಆನ್‌ಲೈನ್ ವಂಚಕರ ನಕಲಿ ಭರವಸೆ ನಂಬಿದ ಸರ್ಕಾರಿ ಕಾಲೇಜಿನ ಉಪನ್ಯಾಸಕರೊಬ್ಬರು, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಕೈತುಂಬಾ ಲಾಭ ಸಿಗುತ್ತದೆ ಎಂಬ ಭರವಸೆಯಿಂದ ಬರೋಬ್ಬರಿ 13.92 ಲಕ್ಷ ರೂಪಾಯಿ ಕಳೆದುಕೊಂಡಿರುವ...

ಉಡುಪಿ | ಕುಂದಾಪುರ ಬಿಜೆಪಿಯ ರಾಜಕೀಯ ದಿವಾಳಿತನದ ಪ್ರದರ್ಶನ : ವಿಕಾಸ್ ಹೆಗ್ಡೆ

ಸುಮಾರು 60 ವರ್ಷಗಳ ಕಾಲ ಈ ದೇಶವನ್ನು ಆಳಿದ್ದ, ಭಾರತದ ಸ್ವಾತಂತ್ರ್ಯ ಹೋರಾಟದ ಪರಂಪರೆಯಿಂದ ಹುಟ್ಟಿಕೊಂಡ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಕುಂದಾಪುರ ಬ್ಲಾಕ್ ಕಚೇರಿ ಇಷ್ಟು ವರ್ಷಗಳ ಕಾಲ ಬಾಡಿಗೆ ಕಟ್ಟಡದಲ್ಲೇ...

ಉಡುಪಿ | ಸುಸ್ಥಿರ ಮೀನುಗಾರಿಕೆಗೆ ಒತ್ತು: ಕರ್ನಾಟಕ ರಾಜ್ಯ ಎಫ್‌ಐಪಿ 8ನೇ ಪಾಲುದಾರರ ಸಭೆ

ಕರ್ನಾಟಕ ರಾಜ್ಯ ಮೀನುಗಾರಿಕೆ ಸುಧಾರಣಾ ಯೋಜನೆ(ಎಫ್‌ಐಪಿ)ಯಡಿ ಸ್ಮಾಲ್ ಪೆಲಾಜಿಕ್ ಪರ್ಸ್ಸೈನ್ ಮೀನುಗಾರಿಕೆ ಯೋಜನೆಯ 8ನೇ ಪಾಲುದಾರರ ಸಭೆ ಸೋಮವಾರ ಎರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ ಬೀಚ್ ರೆಸಾರ್ಟ್‌ನಲ್ಲಿ ನಡೆಯಿತು. ಅವಂತಿ ಫೀಡ್ಸ್ ಲಿಮಿಟೆಡ್ ಸಂಸ್ಥೆಯ...

ಉಡುಪಿ | ಪ್ರಧಾನ ಮಂತ್ರಿ ಜೀವನ ಜ್ಯೋತಿ ಮತ್ತು ಸುರಕ್ಷಾ ಬಿಮಾ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬರಿಗೂ ತಲುಪಲಿ: ಡಾ. ವಿಶಾಲ್ ಆರ್

ಸಾಮಾಜಿಕ ಭದ್ರತೆಯನ್ನು ಒದಗಿಸುವ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಗಳು ಪ್ರತಿಯೊಬ್ಬರ ಕುಟುಂಬಕ್ಕೆ ಕನಿಷ್ಠ ವೆಚ್ಚದಲ್ಲಿ ಆರ್ಥಿಕ ಭದ್ರತೆಯನ್ನು ಒದಗಿಸುತ್ತದೆ. ಇವುಗಳನ್ನು ಪ್ರತಿಯೊಬ್ಬರೂ...

ಗದಗ | ಡೊನೇಷನ್ ಹಾವಳಿ ತಡೆಗಟ್ಟಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಎಸ್ಎಫ್ಐ ಆಗ್ರಹ

ಅನುದಾನಿತ, ಅನುದಾನರಹಿತ  ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿನ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರಕಾರದ ನೀತಿ-ನಿಯಮಗಳನ್ನು...

ಬೀದರ್‌ | ಎಸ್‌ಐಆರ್, ಇವಿಎಂಗೆ ವಿರೋಧ : 9ನೇ ದಿನ ಪೂರೈಸಿದ ಏಕಾಂಗಿ ಉಪವಾಸ ಸತ್ಯಾಗ್ರಹ

ಮತದಾರರ ಪಟ್ಟಿಯಿಂದ ಹೊರಹಾಕುವ ಅವೈಜ್ಞಾನಿಕ, ಅಪ್ರಜಾಸತ್ತಾತ್ಮಕ ಪ್ರಕ್ರಿಯೆಯಾದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯು (ಎಸ್‌ಐಆರ್) ಹಾಗೂ ಇವಿಎಂ ರದ್ದುಗೊಳಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರರೊಬ್ಬರು ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು, ಸೋಮವಾರ (ಮೇ...

ಉತ್ತರ ಕನ್ನಡ | ನೀರಿನ ಸಮಸ್ಯೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅಧಿಕಾರಿಗಳಿಗೆ ಕಾಗೇರಿ ಸೂಚನೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪದೇ ಪದೇ ಎದುರಾಗುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಎರಡನೇ ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ