ತೂಗುಸೇತುವೆಗಳ ಸರದಾರ ಎಂದೇ ಪ್ರಸಿದ್ಧಿ ಪಡೆದಿದ್ದ ಪದ್ಮಶ್ರೀ ಪುರಸ್ಕೃತ ಸೇತುವೆ ತಜ್ಞ ಡಾ. ಗಿರೀಶ್ ಭಾರದ್ವಾಜ್ ಕೊಂಚಾಡಿ (76) ಇಂದು ಮುಂಜಾನೆ ಸುಳ್ಯದಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು, ಹೃದಯ...
ಬೀದರ ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಬೀದರ್ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ...
ಅನಿಶ್ಚಿತತೆಯ ನಡುವೆಯೇ ಕೃಷ್ಣಾ ನದಿಯ ನೀರು ಕೊನೆಗೂ ಆಲಮಟ್ಟಿ ಜಲಾಶಯ ಪ್ರವೇಶಿಸಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ನೆಮ್ಮದಿ ಮೂಡಿಸಿದೆ. ಸೋಮವಾರದಿಂದ ಜಲಾಶಯಕ್ಕೆ 1,232 ಕ್ಯುಸೆಕ್ ಒಳಹರಿವು ಆರಂಭವಾಗಿದ್ದು, 822 ಕ್ಯುಸೆಕ್ ನೀರನ್ನು ವಿವಿಧ...
ಬಾಗಲಕೋಟೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಕ್ರಿಯೆಗೆ ತಾತ್ಕಾಲಿಕ ಹಿನ್ನಡೆಯಾಗಿದೆ. ಕಾಲೇಜು ಆರಂಭಕ್ಕೆ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ತಿರಸ್ಕರಿಸಿದ್ದು, ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಿ ಅಕ್ಟೋಬರ್ನಲ್ಲಿ ಮರು ಅರ್ಜಿ ಸಲ್ಲಿಸುವಂತೆ...
ಹುಟ್ಟಿದ ಕೆಲವೇ ಗಂಟೆಗಳಾಗಿದ್ದ ನವಜಾತ ಗಂಡು ಶಿಶುವನ್ನು ಕಸದ ರಾಶಿಗೆ ಎಸೆದು ಹೋಗಿರುವ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆ ಕೆಳಭಾಗದ...
ಉಡುಪಿ ನಗರದ ರಾಷ್ಟ್ರೀಯ ಹೆದ್ದಾರಿಯ ಸಿಂಡಿಕೇಟ್ ವೃತ್ತದಿಂದ ರಜತಾದ್ರಿ ಜಿಲ್ಲಾಧಿಕಾರಿ ಸಂಕೀರ್ಣವನ್ನು ಸಂಪರ್ಕಿಸುವ ರಸ್ತೆಯಲ್ಲಿರುವ ಉಡುಪಿ ನಗರಸಭೆಯ ವಾಣಿಜ್ಯ ಸಂಕೀರ್ಣದ ಎದುರು ನಡುರಸ್ತೆಯಲ್ಲೇ ಅಪಾಯಕಾರಿ ಗುಂಡಿಗಳು ನಿರ್ಮಾಣಗೊಂಡಿದ್ದು, ವಾಹನ ಸವಾರರಿಗೆ ಜೀವಭಯ ಉಂಟುಮಾಡುವಂತಾಗಿದೆ.
ಈ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಶೀಘ್ರದಲ್ಲಿಯೇ ಮೋಡ ಬಿತ್ತನೆ ಕಾರ್ಯ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜೆ ಕಾರ್ತಿಕ್ ಬಣದಿಂದ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಅವರಿಗೆ ಮನವಿ...
ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ರೂಢಿಗಿಂತ ಕಡಿಮೆ ಮಳೆಯಾಗಿದ್ದು, ಈ ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಅಗತ್ಯವಾಗಿದೆ. ಉತ್ತರ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮೋಡ ಬಿತ್ತನೆ ಮಾಡುವಂತೆ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಲಾಗುವುದು...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಅನುಭವ ಮಂಟಪಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸೋಮವಾರ ಮಧ್ಯಾಹ್ನ ಭೇಟಿ ನೀಡಿ, ಅನುಭವ ಮಂಟಪ ಕಾಮಗಾರಿಯ ವೀಕ್ಷಿಸಿದರು.
ಸಿಎಂ ಡಿ.ಕೆ.ಶಿವಕುಮಾರ ಮಾತನಾಡಿ, "ನೂತನ ಅನುಭವ ಮಂಟಪವು ಕರ್ನಾಟಕದ...
5 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಗುಜರಾತಿನ ಬಾಲಕಿಯನ್ನು ಪೊಲೀಸರು ಶಿವಮೊಗ್ಗದಲ್ಲಿ ಪತ್ತೆಹಚ್ಚಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಗುಜರಾತ್ನ ವಡೋದರಾದ ಮಾನವ ಕಳ್ಳಸಾಗಣೆ ವಿರೋಧಿ ಘಟಕದ ಅಧಿಕಾರಿಗಳು ಬಾಲಕಿ ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿದ್ದು, ಸುಮಾರು...
ಲಿಂಗಸುಗೂರು ತಾಲ್ಲೂಕಿನ ಗೊರೇಬಾಳ ಗ್ರಾಮದಲ್ಲಿ ಕುರಿಗಳ ಮೇಲೆ ಬೀದಿ ನಾಯಿಗಳು ಏಕಾಏಕಿ ದಾಳಿ ಮಾಡಿದ್ದರಿಂದ ನಾಲ್ಕು ಕುರಿಗಳು ಮೃತಪಟ್ಟ ಘಟನೆ ಸೋಮವಾರ ನಡೆದಿದೆ.
ಗೊರೇಬಾಳ ಗ್ರಾಮದ ಹನುಮಂತ ಅವರಿಗೆ ಸೇರಿದ ಕುರಿಗಳು ನಾಯಿಗಳ ದಾಳಿಗೆ...
ಬೆಳಗಾವಿ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 7ರಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್...