2026-27ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಹಾಗೂ ನೀಟ್ ಮುಖಾಂತರ ದಾಖಲಾತಿ ಪಡೆಯುವ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅಲ್ಪಸಂಖ್ಯಾತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಈ...
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ಕೆಎಂಡಿಸಿ) ವತಿಯಿಂದ ಜಾರಿಗೊಂಡಿರುವ ಸಾಲದ ಬಡ್ಡಿ ಮನ್ನಾ ಹಾಗೂ ಒನ್ ಟೈಮ್ ಸೆಟಲ್ಮೆಂಟ್ (ಒಟಿಎಸ್) ಯೋಜನೆಯನ್ನು ಅರ್ಹ ಫಲಾನುಭವಿಗಳು ತಕ್ಷಣ ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕಿ...
ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಡೋನೆಷನ್ ಹಾವಳಿ ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ...
ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಮೇ 9 ಮತ್ತು 10ರಂದು ಭಾರತ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಘಟಕ ಆಯೋಜಿಸಿದ್ದ ಎರಡು ದಿನಗಳ “ಪರಿಸರ ಮತ್ತು ಶಿಕ್ಷಣ” ಸಮ್ಮೇಳನವು ಪರಿಸರ...
ವೈದ್ಯರ ಎಡವಟ್ಟಿನಿಂದಾಗಿ ಎರಡು ತಿಂಗಳ ಹಿಂದೆಯಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆದಿದೆ.
ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಗ್ರಾಮದ ಓಬಳೇಶ್...
ಕೋಲಾರ: ಭಾನುವಾರ ನಿಧನರಾದ ರಾಜ್ಯ ಸರ್ಕಾರದ ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸುಧಾಕರ್...
ಸರ್ಕಾರ ಇಂಥ ಸಾಂಪ್ರದಾಯಿಕ ಕಲೆ ಉಳಿಸೋಕೆ ವಿಶೇಷ ಯೋಜನೆ ತರಬೇಕು. ಕುಂಬಾರರಿಗೆ ಸಾಲ ಸೌಲಭ್ಯ, ಯಂತ್ರೋಪಕರಣ, ತರಬೇತಿ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದ್ರೆ ಈ ಕಾಯಕ ಇನ್ನಷ್ಟು ಬೆಳೆಯೋಕೆ ಸಹಾಯ ಆಗ್ತದೆ. ಮಣ್ಣಿನ...
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಕಟ್ಟಡದಲ್ಲಿ ಇರುವ 'ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ'ಯಲ್ಲಿ ನಾಳೆ ಮೇ 12ರಂದು 'ಮಿನಿ ಉದ್ಯೋಗ ಮೇಳ' ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ 10 ಗಂಟೆಯಿಂದ ಮೇಳ ಶುರುವಾಗಲಿದೆ. ವಿವಿಧ ಖಾಸಗಿ ಕಂಪನಿಗಳಲ್ಲಿ ಖಾಲಿ...
ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಕಾರವಾರ ಮೂಲದ ಬೋಟ್ ಒಂದು ಗೋವಾದ ಸಮುದ್ರ ವ್ಯಾಪ್ತಿಯಲ್ಲಿ ಮುಳುಗಡೆಯಾಗಿರುವ ಘಟನೆ ನಡೆದಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ಎಲ್ಲಾ 22 ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.
ಘಟನೆಯ ವಿವರ: ಕಾರವಾರದ ಮುದಗಾ ಬಂದರಿನಿಂದ...
ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಭಾನುವಾರ 200ಕ್ಕೂ ಹೆಚ್ಚು ಪ್ರಾಚ್ಯ ಅವಶೇಷಗಳು ಪತ್ತೆಯಾಗಿವೆ. ತಾಲೂಕಿನಲ್ಲಿ ಸುಮಾರು 20 ವರ್ಷಗಳ ಹಿಂದೆ ನಡೆದ ಉತ್ಖನನ ಕಾರ್ಯದಲ್ಲಿ ದೊರೆತ ಪ್ರಾಚೀನ ದೇವಸ್ಥಾನಗಳ ಅಳಿದುಳಿದ ಭಾಗಗಳು, ಶಿವಲಿಂಗಗಳು ಹಾಗೂ...
ಲಕ್ಷ್ಮೇಶ್ವರ ತಾಲೂಕಿನಾದ್ಯಂತ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಕಂದಾಯ ಇಲಾಖೆ ಅಧಿಕಾರಿಗಳು ಬ್ರೇಕ್ ಹಾಕಿದ್ದಾರೆ. ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಡೆಯುತ್ತಿರುವ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ನಿರೀಕ್ಷಕರು ಸ್ಥಳಕ್ಕೆ ಭೇಟಿ...
ಹೇಮರಡ್ಡಿ ಮಲ್ಲಮ್ಮನವರ ಆದರ್ಶ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು. ಅವರು ಪ್ರತಿಪಾದಿಸಿದ ಭಕ್ತಿಮಾರ್ಗದ ದಾರಿಯಲ್ಲಿ ಎಲ್ಲರೂ ನಡೆಯಬೇಕು ಎಂದು ವಿಜಯಪುರ ನಗರ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ ಸಲಹೆ ನೀಡಿದರು.
ವಿಜಯಪುರ...