ಜಿಲ್ಲೆಗಳು

ಹಾವೇರಿ | ಮೋಡ ಬಿತ್ತನೆಗೆ ಚಾಲನೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ

ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಸತೀಶ್ ಜಾರಕಿಹೊಳಿ ಅವರು ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆ (Cloud Seeding) ಕಾರ್ಯಕ್ರಮಕ್ಕೆ...

ಉತ್ತರ ಕನ್ನಡ | ರೆಡ್ ಅಲರ್ಟ್: ಜಿಲ್ಲೆಯ ಐದು ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ನಾಳೆ ರಜೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ...

ಕೋಲಾರ | ಕಾಂಗ್ರೆಸ್ ಕಛೇರಿಯಲ್ಲಿ ಬಾಬು ಜಗಜೀವನರಾಂ ಪುಣ್ಯಸ್ಮರಣೆ

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನ ಮಂತ್ರಿ ಡಾ.ಬಾಬು ಜಗಜೀವನರಾಂ ಅವರ 40 ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಬಾಬೂಜಿ...

ಉಡುಪಿ | ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರ ಪ್ರತಿಭಟನೆ; ಕಲ್ಲೊಟ್ಟೆ–ಬಂಡಿಮಠ ರಸ್ತೆ ದುರಸ್ತಿಗೆ ಆಗ್ರಹ

ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ...

ಮಂಗಳೂರು | ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಚೂರಿಯಿಂದ ಇರಿದು ಕೊಲೆ ಯತ್ನ

ಕಾಲೇಜಿಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಮೇಲೆ ವ್ಯಕ್ತಿಯೊಬ್ಬ ಚೂರಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಸೋಮವಾರ ಬೆಳಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಚಿ ಸಮೀಪದ...

ಬ್ರಹ್ಮಾವರ: ಭಾರೀ ಗಾಳಿ ಮಳೆಗೆ ಶಾಲೆಯ ಹೆಂಚು ಬಿದ್ದು ವಿದ್ಯಾರ್ಥಿನಿಗೆ ಗಾಯ

ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕಳೆದ ರಾತ್ರಿಯಿಂದ ಸುರಿದ ಭಾರೀ ಗಾಳಿ ಮಳೆಗೆ 15 ಮನೆಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.ಈ ಮಧ್ಯೆ ಬ್ರಹ್ಮಾವರ ತಾಲೂಕಿನಲ್ಲಿ ಹಳೆಯ ಶಾಲಾ...

ಹಾವೇರಿ ಜಿಲ್ಲೆಯಲ್ಲಿ ಶೇ.55.13ರಷ್ಟು ಮಳೆ ಕೊರತೆ: ಮೋಡ ಬಿತ್ತನೆಗೆ ಸಜ್ಜು

ಹಾವೇರಿ ಜಿಲ್ಲೆಯ ಶಾಸಕರು ಮೋಡ ಬಿತ್ತನೆ(Cloud Seeding) ಕಾರ್ಯಕ್ಕೆ ಮುಂದಾಗಿರುವುದು ಸಕಾಲಿಕ ನಿರ್ಧಾರವಾಗಿದೆ. ಆದರೆ ಇದು ತಾತ್ಕಾಲಿಕ ಪರಿಹಾರ ಮಾತ್ರ. ದೀರ್ಘಕಾಲಿಕವಾಗಿ ಕೃಷಿ ಉಳಿಸುವ ಸಲುವಾಗಿ ನೀರಾವರಿ ಸೌಲಭ್ಯಗಳ ವಿಸ್ತರಣೆ, ಮಳೆ ನೀರಿನ...

ಬೀದರ್‌ | ಕಾರು ಡಿಕ್ಕಿ : ಸ್ಥಳದಲ್ಲೇ 15 ಕುರಿಗಳು ಸಾವು

ಹುಮನಾಬಾದ್‌-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯ ತಡೋಳಾ ಗ್ರಾಮದ ಹೊರವಲಯದಲ್ಲಿ ಸೋಮವಾರ ಸಂಜೆ ಅಪರಿಚಿತ ಕಾರು ಡಿಕ್ಕಿ ಹೊಡೆದು ಪರಿಣಾಮ 15 ಕುರಿಗಳು ಮೃತಪಟ್ಟಿವೆ. ವಿಜಯಪುರ ಜಿಲ್ಲೆ ಮೂಲದ ಜ್ಯೋತಿಬಾ ಪಾಂಡು ಲೋಖಂಡೆ ಎಂಬುವವರಿಗೆ...

ಮೈಸೂರು | ಹವ್ಯಾಸಿ ರಂಗಭೂಮಿಯೇ ರಂಗಚಳುವಳಿಯ ಜೀವಾಳ: ಪ್ರಸಾದ್ ಕುಂದೂರು

ರಂಗಚಳುವಳಿಯ ಜೀವಂತಿಕೆ, ಸೃಜನಶೀಲತೆ ಹಾಗೂ ಹೊಸ ಪ್ರತಿಭೆಗಳ ಬೆಳವಣಿಗೆಯನ್ನು ಇಂದಿಗೂ ಮುನ್ನಡೆಸುತ್ತಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹಿರಿಯ ರಂಗಕರ್ಮಿ ಹಾಗೂ ನಿರಂತರ ಫೌಂಡೇಶನ್ ನಿರ್ದೇಶಕ ಪ್ರಸಾದ್ ಕುಂದೂರು ಅಭಿಪ್ರಾಯಪಟ್ಟರು. ಮೈಸೂರು ನಗರದ ರಂಗಾಯಣದ ಭೂಮಿಗೀತ...

ಉತ್ತರ ಕನ್ನಡ | ಭೂಕುಸಿತ ಭೀತಿ: ರಾಷ್ಟ್ರೀಯ ಹೆದ್ದಾರಿಯ ಅಪಾಯದ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತ ಸೇರಿದಂತೆ ಸಂಭವಿಸಬಹುದಾದ ಅವಘಡಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿಯ ವಿವಿಧ ಅಪಾಯದ ಪ್ರದೇಶಗಳಲ್ಲಿ ಜುಲೈ 6ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ಎಲ್ಲಾ ರೀತಿಯ...

ವಿಜಯನಗರ | ಬೆಂಗಳೂರು ಚಲೋ‌ಗೆ ಗ್ರಾ.ಪಂ ನೌಕರರ ತಯಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಪ್ರವಾಸಿ ಮಂದಿರದಲ್ಲಿ ಗ್ರಾಮ ಪಂಚಾಯಿತಿ ನೌಕರರ ಸಂಘ ಮತ್ತು ಸಿಐಟಿಯು ಪೂರ್ವಭಾವಿ ಸಭೆ ನಡೆಸಲಾಯಿತು, ಸಭೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 9 ರಂದು...

ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್: ಜುಲೈ 7-8 ಭಾರೀ ಮಳೆ, ಬಿರುಗಾಳಿ ಸಾಧ್ಯತೆ, ಸಾರ್ವಜನಿಕರಿಗೆ ಕಟ್ಟೆಚ್ಚರ

ಜುಲೈ 7 ಮತ್ತು 8ರಂದು ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್ ಘೋಷಿಸಿದೆ. ಬಲವಾದ ಗಾಳಿಯೊಂದಿಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ