ಬೆಳಗಾವಿ ನಗರದಲ್ಲಿ ನಡೆದ ಮನೆಗಳ್ಳತನ ಪ್ರಕರಣವನ್ನು ಭೇದಿಸಿರುವ ಶಹಾಪುರ ಠಾಣೆ ಪೊಲೀಸರು, ದೆಹಲಿ ಮೂಲದ ಓರ್ವ ಆರೋಪಿಯನ್ನು ಬಂಧಿಸಿ ₹44.86 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಗರದ ಶಹಾಪುರ ಭಾರತನಗರದಲ್ಲಿನ ಮನೆಯೊಂದರ ಕೀಲಿ...
ಔರಾದ್ ತಾಲೂಕಿನ ವಡಗಾಂವ (ದೇ) ಗ್ರಾಮದಲ್ಲಿ ಕೆಎಎಸ್ ಅಧಿಕಾರಿ ಖಾಜಾ ಖಲಿಲುಲ್ಲಾ ಅವರ ಗೆಳೆಯರ ಬಳಗದ ವತಿಯಿಂದ ಭಾನುವಾರ ವಿಶ್ವ ತಾಯಂದಿರ ದಿನಾಚರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ನಡೆಯಿತು.
ಮುಖ್ಯ ಶಿಕ್ಷಕಿ...
ಕೋಟ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಸುಮಾರು ಒಂದು ವಾರದಿಂದ ದಿನ-ರಾತ್ರಿ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಾರ್ವಜನಿಕರಲ್ಲಿ ತೀವ್ರ ಗೊಂದಲ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ...
ಉಡುಪಿ ಸಮೀಪದ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಹಾಗೂ ನಾಡಿನ ಜನರ ಸುಭೀಕ್ಷೆಗಾಗಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಅಂಗವಾಗಿ ವಸ್ತು ಪ್ರದರ್ಶನ ಮಳಿಗೆ ಮತ್ತು ಮನೋರಂಜನಾ ಆಟಗಳಿಗೆ...
ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಮೇ 18ರಂದು ಹಮ್ಮಿಕೊಂಡಿರುವ ʼಬಸವಾದಿ ಶರಣರ ಹಿಂದೂ ಸಮಾವೇಶʼ ಎಂಬ ಕೋಮುವಾದಿ ಕಾರ್ಯಕ್ರಮ ನಡೆಸುತ್ತಿರುವುದು ಖಂಡನೀಯವಾಗಿದೆ. ಇದು ಬಸವಾದಿ ಶರಣರ ದ್ರೋಹಿ ಕಾರ್ಯಕ್ರಮವಾಗಿದೆ ಎಂದು ಬಸವಾದಿ ಶರಣರ ಜಾಗೃತಿ...
ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮ ಪಂಚಾಯತ್ ಹಾಗೂ ಗ್ರಾಮಸ್ಥರ ಸಹಯೋಗದೊಂದಿಗೆ ಇಂದು ಕೆಪ್ಪತೋಡ್‌ನಿಂದ ಇಲಾಹಿ ಮಂಜಿಲ್ ತನಕ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಗ್ರಾಮವನ್ನು ಸ್ವಚ್ಚ ಹಾಗೂ ಪರಿಸರ ಸ್ನೇಹಿಯಾಗಿ ಉಳಿಸುವ ಉದ್ದೇಶದಿಂದ ಆಯೋಜಿಸಲಾದ...
ಪೂಲವಾರಿಪಲ್ಲಿ ಗ್ರಾಮದಲ್ಲಿ ಶಾಸಕರಾದ ಎಸ್.ಎನ್.ಸುಬ್ಬಾರೆಡ್ಡಿರವರು ಮಾಡಿಸಿರುವ ಅಭಿವೃದ್ಧಿ ಕಾಮಗಾರಿಗಳ ಗಂಧ-ಗಾಳಿ ಗೊತ್ತಿಲ್ಲದೆ ಬೆಂಗಳೂರಿನಲ್ಲಿ ನೆಲೆಸಿರುವ ವ್ಯಕ್ತಿ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುವ ದುರುದ್ದೇಶದಿಂದ ಶಾಸಕರ ಬಗ್ಗೆಅವಹೇಳನಕಾರಿಯಾಗಿ ಮಾತನಾಡುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಪೂಲವಾರಿಪಲ್ಲಿ ಗ್ರಾಮದ...
ನಗರದ ಪ್ರಸಿದ್ಧ'ಕೇಶವ ಅಕಾಡೆಮಿ'ಯ ಸಂಸ್ಥಾಪಕರು ಹಾಗೂ ಖ್ಯಾತ ಡ್ಯಾನ್ಸ್ ಮಾಸ್ಟರ್ ಆಗಿರುವ ಕೇಶವ ಅವರು,ಈ ಬಾರಿಯ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿಶೇಷವಾಗಿ ಈಜು ತರಬೇತಿಯನ್ನು ನೀಡುತ್ತಿದ್ದಾರೆ.ಕಳೆದ 15 ವರ್ಷಗಳಿಂದ ನಿರಂತರವಾಗಿ ಈ ಕಾರ್ಯಕ್ರಮವನ್ನು...
ಸಹಕಾರಿ ವ್ಯವಸ್ಥೆ ಬಲವರ್ಧನೆಗೆ ಆಡಳಿತ ಯಂತ್ರದ ರಾಜಕಾರಣ ದೂರವಿಡಬೇಕು : ಸಿಎಂಆರ್ ಶ್ರೀನಾಥ್
ಕೋಲಾರ: ತಾಲೂಕಿನ ಅರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಧಿಕಾರವನ್ನು ಬಳಸಿಕೊಂಡು ಸರ್ಕಾರದಿಂದ ನಾಮ...
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾರಾಯಣಪುರ ಜಲಾಶಯದ ಹಿನ್ನೀರು ಮತ್ತು ಮಲಪ್ರಭಾ ನದಿ ಪ್ರವಾಹದಿಂದ ಬಾಧಿತವಾಗಿರುವ ಕುಟುಂಬಗಳು ಶೆಡ್‌ನಲ್ಲಿ ವಾಸಿಸುತ್ತಿದ್ದು, ಸುಡುವ ಬಿಸಿಲಿಗೆ ಕಾದ ಕುಲುಮೆಯಂತಾಗಿರುವ ಅವರ ಗೋಳು ಕೇಳುವವರು ಇಲ್ಲದಂತಾಗಿದೆ. ಇಲ್ಲಿ...
ಸಿಸಿಟಿವಿ ಕ್ಯಾಮೆರಾಗಳು ವ್ಯವಸ್ಥೆ ಯಾವುದೇ ಪಟ್ಟಣದ ಭದ್ರತೆಯ ಕಣ್ಣು ಇದ್ದಂತೆ. ನಾಲತವಾಡದಂತಹ ಜನಸಂದಣಿ ಇರುವ ಪ್ರದೇಶದಲ್ಲಿ ಕ್ಯಾಮರಾಗಳ ಮರು ಅಳವಡಿಕೆ ಅತ್ಯಂತ ಅಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಯುವಜನ...
ಮಾಂಜ್ರಾ ನದಿಯಲ್ಲಿ ಈಜಲು ಹೋದ ಯುವಕನ ಪತ್ತೆಗಾಗಿ ಎರಡನೇ ದಿನವೂ ಶೋಧಕಾರ್ಯ ಮುಂದುವರೆಯಿತು. ಶೋಧ ನಡೆಸುತ್ತಿದ್ದರೂ ಇಲ್ಲಿಯವರೆಗೆ ಯುವಕ ಪತ್ತೆಯಾಗಿಲ್ಲ.
ಕಮಲನಗರ ತಾಲೂಕಿನ ಬಳತ(ಬಿ) ಗ್ರಾಮದ ಹೊರವಲಯದ ಮಾಂಜ್ರಾ ನದಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿ...