ಕೊಡಗು ಜಿಲ್ಲೆಯಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಪೂರ್ವಸಿದ್ಧತೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ಕೆ ನಿಯೋಜನೆಗೊಂಡಿರುವ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿಗೆ ಮೂಲ ಇಲಾಖೆಯ ಕರ್ತವ್ಯಗಳಿಂದ ತಾತ್ಕಾಲಿಕ ವಿನಾಯಿತಿ ನೀಡುವಂತೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ...
ಬಾಗಲಕೋಟೆ ಜಿಲ್ಲೆಯ ಮುಧೋಳದ ಮಂಟೂರ ಕೆರೆಗೆ ಭೇಟಿ ನೀಡಿ, ಕೆರೆಯ ನಿರ್ವಹಣೆ, ನೀರಿನ ಸಂಗ್ರಹ ಸಾಮರ್ಥ್ಯ, ಸ್ವಚ್ಛತೆ ಹಾಗೂ ಸಂರಕ್ಷಣಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ...
ಶಿವಪ್ರಸಾದ್ ಅವರು ನಮ್ಮನ್ನಗಲಿದ್ದಾರೆ. ಆದರೆ ಅವರು ಬಿಟ್ಟುಹೋಗಿರುವ ಶೂನ್ಯ ಕೇವಲ ಚಿತ್ರಕಲಾ ರಂಗಕ್ಕೆ ಮಾತ್ರ ಸೀಮಿತವಾದದ್ದಲ್ಲ. ರೈತ-ದಲಿತ ಹೋರಾಟಗಳ ಬೀದಿಯಿಂದ ಹಿಡಿದು, ವಾಸ್ತುಶಿಲ್ಪದ ತಾಂತ್ರಿಕತೆಯವರೆಗೆ, ವೈಚಾರಿಕತೆಯಿಂದ ಹಿಡಿದು ಅಂತರಂಗದ ತತ್ವಚಿಂತನೆಯವರೆಗೆ ಹಲವು ಕ್ಷೇತ್ರಗಳಲ್ಲಿ...
ಕೌಟುಂಬಿಕ ವಿರಸದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿ ಹಾಗೂ ನಾದಿನಿಯನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿರುವ ಧಾರುಣ ಘಟನೆ ಚಿಂತಾಮಣಿ ನಗರದ ಜೆಜೆ ಕಾಲೋನಿಯಲ್ಲಿ ಮುಂಜಾನೆ ನಡೆದಿದೆ. ಕೋಲಾರ ಗಲ್ಪೇಟೆಯ ಮೂಲದ ನಿವಾಸಿ,30...
ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ರಾಜ್ಯದ 3 ವೈದ್ಯಕೀಯ ಕಾಲೇಜುಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ರಾಮನಗರ, ಕನಕಪುರ ಹಾಗೂ ಬಾಗಲಕೋಟೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸ್ಥಾಪಿಸಲು ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿತ್ತು.
ಜಿಲ್ಲಾ ಆಸ್ಪತ್ರೆಯ ಸಹಯೋಗದೊಂದಿಗೆ...
ಶಿವಮೊಗ್ಗ ಜಿಲ್ಲೆಯಾದ್ಯಂತ ಕಳೆದ 2 ದಿನಗಳಿಂದ ಮಳೆ ಚುರುಕಾಗಿರುವ ಕಾರಣ ತುಂಗಾ ಮೈದುಂಬಿ ಹರಿಯುತ್ತಿದ್ದು, ಜಲಾಶಯದ ನೀರಿನ ಮಟ್ಟವೂ ಏರಿಕೆ ಕಂಡಿದೆ. ಮಲೆನಾಡು ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ವಿಳಂಬವಾದ ಪರಿಣಾಮ ನೀರಿನ...
ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕೊರತೆ ಮತ್ತು ನೀರಿನ ಮಟ್ಟ ಕುಸಿತದಿಂದ ಕೃಷಿ ಚಟುವಟಿಕೆ ವಿಳಂಬಗೊಂಡು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದುರ್ಬಲ ಮಾನ್ಸೂನ್ ಮಾರುತದ ಕಾರಣ ಪ್ರಮುಖ ಅಣೆಕಟ್ಟುಗಳಲ್ಲಿ ನೀರು ಸಂಗ್ರಹ...
ಬಿಜೆಪಿ ಮುಖಂಡರು ಪದೇ ಪದೇ ಅನಾವಶ್ಯಕ ಹೇಳಿಕೆಗಳನ್ನು ನೀಡುವ ಮೂಲಕ ನನಗೆ ಅವಮಾನ ಮಾಡುತ್ತಿದ್ದಾರೆ. ವೆಂಗಸಂದ್ರ ಗ್ರಾಮ ಠಾಣಾ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ನಾನು ಅದಕ್ಕೆ ಬದ್ಧನಾಗಿರುತ್ತೇನೆ ಎಂದು...
ಕ್ಷೇತ್ರದ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ರಾಮಸಾಗರ ಕೆರೆ ಕೋಡಿ ಹೋಗುವ ಪಾಲಾರ್ ನದಿಗೆ ತಾತಿರೆಡ್ಡಿಹಳ್ಳಿ ಗ್ರಾಮದ ಬಳಿ ನೂತನ ಸೇತುವೆ ನಿರ್ಮಾಣ ಕಾಮಗಾರಿಗೆ ಶಾಸಕಿ ರೂಪಕಲಾ ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿದರು.
ಲೋಕೋಪಯೋಗಿ ಇಲಾಖೆಯ...
ಅನೇಕ ವರ್ಷಗಳಿಂದ ಶಿಥಿಲಗೊಂಡಿದ್ದ ನಗರದ ಬಸ್ ನಿಲ್ದಾಣ ಬಳಿಯ ಕೀಲುಕೋಟೆ ಆಂಜನೇಯಸ್ವಾಮಿ ದೇವಾಲಯದ ಪುನರ್ ನಿರ್ಮಾಣ ಕಾಮಗಾರಿಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತಿತರರು ಭಾನುವಾರ ಗುದ್ದಲಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಗುದ್ದಲಿಪೂಜೆ ನೆರವೇರಿಸಿ...
ಗೋಕರ್ಣದಲ್ಲಿ ವಾಯುಭಾರ ಕುಸಿತದ ಪರಿಣಾಮ ಶನಿವಾರ ಬಿಡದೇ ಸುರಿದ ಗಾಳಿ ಮಳೆಯಿಂದ ಹಲವು ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ದಿನವಿಡೀ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಗಾಳಿಯ ರಭಸಕ್ಕೆ ಮನೆಗಳ ಚಾವಣಿಗಳು ಹಾರಿ...