ಜಿಲ್ಲೆಗಳು

ಮೈಸೂರು | ರೇಡಿಯಾಲಜಿ ಸೌಲಭ್ಯಗಳು ಬಡವರಿಗೆ ನಿಲುಕಬೇಕು: ಡಾ. ಬಿ. ದಿನೇಶ್‌

ರೇಡಿಯಾಲಜಿ ಕ್ಷೇತ್ರದಲ್ಲಿ ಆಗಿರುವ ತಾಂತ್ರಿಕ ಪ್ರಗತಿಯ ಫಲ ಬಡ ಹಾಗೂ ಮಧ್ಯಮ ವರ್ಗದ ಜನರಿಗೂ ಸಮಾನವಾಗಿ ದೊರೆಯಬೇಕಿದೆ ಎಂದು ಡಾ. ಬಿ. ದಿನೇಶ್‌ ಅಭಿಪ್ರಾಯಪಟ್ಟರು. ಭಾರತೀಯ ರೇಡಿಯಾಲಜಿ ಮತ್ತು ಇಮೇಜಿಂಗ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಜಯದೇವ...

ಚಿತ್ರದುರ್ಗ | ಸಚಿವ ಡಿ. ಸುಧಾಕರ್ ನಿಧನ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (65) ಭಾನುವಾರ ಮುಂಜಾನೆ 3.15  ಕ್ಕೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ತಿಂಗಳಿನಿಂದ...

ಔರಾದ್‌ | ಕೆಟ್ಟು ನಿಂತು ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಆಗ್ರಹ

ಔರಾದ್(ಬಿ) ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೌಠಾ(ಬಿ), ಕೌಡಗಾಂವ ಹಾಗೂ ಗಡಿಕುಶನೂರ ಗ್ರಾಮಗಳಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳು ವರ್ಷಗಳಿಂದ ಕಾರ್ಯನಿರ್ವಹಿಸದೆ ಬಾಗಿಲು ಮುಚ್ಚಿದ್ದು, ಕೂಡಲೇ ದುರಸ್ತಿಗೊಳಿಸಬೇಕೆಂದು ಭೀಮ್ ಆರ್ಮಿ...

ಉಡುಪಿ | ಪ್ರಕೃತಿ ನೀಡುತ್ತಿರುವ ಎಚ್ಚರಿಕೆಯನ್ನು ಇನ್ನೂ ನಾವು ಅರ್ಥ ಮಾಡಿಕೊಳ್ಳುತ್ತಿಲ್ಲ : ಅಖಿಲೇಶ ಚಿಪ್ಪಳ್ಳಿ ಕಳವಳ

ಮಾನವನಿಂದ ಪ್ರಕೃತಿಯ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತಿಕ್ರಮಣದ ವಿರುದ್ಧ ಪ್ರಕೃತಿ ಕ್ಷಣಕ್ಷಣವೂ ಎಚ್ಚರಿಕೆ ನೀಡುತ್ತಿದೆಯಾದರೂ, ಸಮಾಜ ಅದನ್ನು ಇನ್ನೂ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂದು ಶಿವಮೊಗ್ಗದ ಪರಿಸರ ಹೋರಾಟಗಾರ ಹಾಗೂ ಲೇಖಕ ಅಖಿಲೇಶ ಚಿಪ್ಪಳ್ಳಿ...

ತುಮಕೂರು | ಸೆಮೀಸ್ ನಲ್ಲಿ ವೈದೇಹಿ, ಝೀಲ್ ನಿರ್ಗಮನ

ತುಮಕೂರು ಓಪನ್ ಐಟಿಎಫ್ ಡಬ್ಲ್ಯು 35 ಟೂರ್ನಿಯಲ್ಲಿ ಅಗ್ರ ಶ್ರೇಯಾಂಕಿತ ಆಟಗಾರ್ತಿ ಜಸ್ಟಿನಾ ಮಿಕುಲ್ಸ್ಕೈಟ್ ಮತ್ತು ದ್ವಿತೀಯ ಶ್ರೇಯಾಂಕಿತ ಆಟಗಾರ್ತಿ ಜುಝಾನ್ನಾ ಪಾವ್ಲಿಕೋವ್ಸ್ಕಾ ಅವರು ಶನಿವಾರ ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್ ನಲ್ಲಿ...

ಚಿತ್ರದುರ್ಗ | ರೈತರ ರಾಷ್ಟ್ರದ ಕಲ್ಯಾಣಕ್ಕೆ ಸೇವೆ ಸಲ್ಲಿಸಿದ್ದು ಯಡಿಯೂರಪ್ಪ: ಕೇಂದ್ರ ಗೃಹ ಸಚಿವ ಅಮಿತ್ ಷಾ

ರೈತರ ಕಲ್ಯಾಣವೇ ರಾಷ್ಟ್ರದ ಕಲ್ಯಾಣ ಎಂದು ಸೇವೆ ಸಲ್ಲಿಸಿದವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ. ಸಿದ್ಧಾಂತದ ಮೂಲಕ ಜನರ ಸೇವೆ ಮಾಡಿ ರಾಜಕೀಯದಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಉದಾಹರಣೆ ಯಡಿಯೂರಪ್ಪನವರಾಗಿದ್ದಾರೆ. ಬಗರ್ ಹುಕುಂ ಆಂದೋಲನದಲ್ಲಿ ಸಾವಿರಾರು...

ಧಾರವಾಡ | ಖಾಲಿ ಹುದ್ದೆ ಭರ್ತಿ ಪ್ರತಿಭಟಿಸುತ್ತಿದ್ದ ಆಕ್ಸಾ ಮುಖ್ಯಸ್ಥ ಕಾಂತಕುಮಾರ್ ಪೋಲಿಸರ ವಶ

ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ಆಗ್ರಹಿಸಿ, ಆಕ್ಸಾ (AKKSA) ಸಂಘಟನೆಯ ಮುಖಂಡ ಕಾಂತಕುಮಾರ್ ಅವರನ್ನು ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಗಾಂಧಿ ಪ್ರತಿಮೆ ಅಕ್ಸಾ...

ಉಡುಪಿ | ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಹಾಗೂ ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವು ಇಂದು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಅಸಂಘಟಿತ...

ಮಂಗಳೂರು | ಗೇರು ಬೆಳೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ : ಯು.ಟಿ.ಖಾದರ್

ಕರಾವಳಿಯ ಪ್ರಮುಖ ವಾಣಿಜ್ಯ ಬೆಳೆಯಾಗಿದ್ದ ಗೇರು ಬೆಳೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಗೇರು ಮೇಳ ಮಹತ್ವದ ಕಾರ್ಯಕ್ರಮವಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ. ಅವರು...

ಮಂಗಳೂರು | ತುಳು ನಾಟಕ ಕಾರ್ಯಗಾರಕ್ಕೆ ಚಾಲನೆ : ರಂಗಭೂಮಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕ – ಲಕ್ಷ್ಮಣ ಕುಮಾರ್ ಮಲ್ಲೂರು

ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡಿಸುವುದು ಹಾಗೂ ನಾಟಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್ ಮಲ್ಲೂರು...

ಹಾಸನ | ಸಾಲುಮರದ ತಿಮ್ಮಕ್ಕ: 25 ಕೋಟಿ ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಾಣ; ಸಚಿವ ಈಶ್ವರ ಖಂಡ್ರೆ 

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ 'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕನವರ ನೆನಪನ್ನು ಚಿರಸ್ಥಾಯಿಯಾಗಿಸಲು ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಹಳೇಬೀಡಿನಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಲು ರಾಜ್ಯ...

ಗದಗ | ರೈತರಿಗೆ ಸಮರ್ಪಕ ಬೀಜ, ಗೊಬ್ಬರ ವಿತರಿಸಲು ರೈತರು ಒತ್ತಾಯ

"ರಾಜ್ಯದಲ್ಲಿ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಿದ್ದರೂ ಸಹ ಈ ವಾರದಿಂದ ಮುಂಗಾರು ಮಳೆ ಪ್ರಾರಂಭಗೊಂಡಿದೆ. ಇದರಿಂದ ರೈತರು ತಮ್ಮ ಮುಂಗಾರು ಬಿತ್ತನೆಯ ಚಟುವಟಿಕೆ ಪ್ರಾರಂಭಿಸಲು ಎಲ್ಲ ಜಮೀನುಗಳನ್ನು ಹದಗೊಳಿಸಿ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ