ಜಿಲ್ಲೆಗಳು

ಮಂಗಳೂರು | ತುಳು ನಾಟಕ ಕಾರ್ಯಗಾರಕ್ಕೆ ಚಾಲನೆ : ರಂಗಭೂಮಿ ವಿದ್ಯಾರ್ಥಿಗಳ ಸೃಜನಶೀಲತೆಗೆ ಪೂರಕ – ಲಕ್ಷ್ಮಣ ಕುಮಾರ್ ಮಲ್ಲೂರು

ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡಿಸುವುದು ಹಾಗೂ ನಾಟಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮತ್ತು ಆತ್ಮವಿಶ್ವಾಸ ಬೆಳೆಸಲು ಸಾಧ್ಯವಾಗುತ್ತದೆ ಎಂದು ಹಿರಿಯ ರಂಗಭೂಮಿ ಹಾಗೂ ಸಿನಿಮಾ ನಟ ಲಕ್ಷ್ಮಣ ಕುಮಾರ್ ಮಲ್ಲೂರು...

ಹಾಸನ | ಸಾಲುಮರದ ತಿಮ್ಮಕ್ಕ: 25 ಕೋಟಿ ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಾಣ; ಸಚಿವ ಈಶ್ವರ ಖಂಡ್ರೆ 

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ 'ವೃಕ್ಷಮಾತೆ' ಸಾಲುಮರದ ತಿಮ್ಮಕ್ಕನವರ ನೆನಪನ್ನು ಚಿರಸ್ಥಾಯಿಯಾಗಿಸಲು ಹಾಸನ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಹಳೇಬೀಡಿನಲ್ಲಿ ಸುಮಾರು 25 ಕೋಟಿ ರೂ. ವೆಚ್ಚದಲ್ಲಿ ಭವ್ಯ ಸ್ಮಾರಕ ನಿರ್ಮಿಸಲು ರಾಜ್ಯ...

ಗದಗ | ರೈತರಿಗೆ ಸಮರ್ಪಕ ಬೀಜ, ಗೊಬ್ಬರ ವಿತರಿಸಲು ರೈತರು ಒತ್ತಾಯ

"ರಾಜ್ಯದಲ್ಲಿ ಮುಂಗಾರು ಮಳೆ ಸ್ವಲ್ಪ ವಿಳಂಬವಾಗಿದ್ದರೂ ಸಹ ಈ ವಾರದಿಂದ ಮುಂಗಾರು ಮಳೆ ಪ್ರಾರಂಭಗೊಂಡಿದೆ. ಇದರಿಂದ ರೈತರು ತಮ್ಮ ಮುಂಗಾರು ಬಿತ್ತನೆಯ ಚಟುವಟಿಕೆ ಪ್ರಾರಂಭಿಸಲು ಎಲ್ಲ ಜಮೀನುಗಳನ್ನು ಹದಗೊಳಿಸಿ ಬಿತ್ತನೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ....

ಹಾಸನ | ಮೇ 11ರಂದು ವಿದ್ಯುತ್ ವ್ಯತ್ಯಾಯ 

ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ನೋಡಲ್ ಕೇಂದ್ರ ವ್ಯಾಪ್ತಿಯ ನಗರ್ತಿ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ಮೇ 11 ರಂದು ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ. ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಹುಲಿ ಗಣನೆ...

ಚಿತ್ರದುರ್ಗ | ಯಡಿಯೂರಪ್ಪ ಅಭಿಮಾನೋತ್ಸವ; ನಾಡಿನ ಮಠಾಧೀಶರು, ಅಭಿಮಾನಿಗಳು ಭಾಗಿ

ಚಿತ್ರದುರ್ಗ ನಗರದ ಹೊರಭಾಗದ ಮಾದಾರ ಚೆನ್ನಯ್ಯ ಪೀಠದ ಪಕ್ಕದ ಆವರಣದಲ್ಲಿ 50 ವರ್ಷಗಳ ಸಾರ್ಥಕ ರಾಜಕೀಯ ಜೀವನ ಪೂರೈಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಭಿಮಾನೋತ್ಸವ ಕಾರ್ಯಕ್ರಮವು ನಾಡಿನ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ...

ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶಿಷ್ಟ ಇತಿಹಾಸ ಹೊಂದಿದೆ; ಶಾಸಕ ಎಚ್.ಡಿ. ತಮ್ಮಯ್ಯ

ಚಿಕ್ಕಮಗಳೂರು ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ಆಯೋಜಿಸಿದ್ದ 'ಚಿಕ್ಕಮಗಳೂರು ಇತಿಹಾಸ ದಾಖಲೆ' ಕುರಿತ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಶುಕ್ರವಾರ ಆಯೋಜಿಸಲಾಯಿತು. ಹೊಯ್ಸಳ ಮತ್ತು ಚೋಳರ ಕಾಲದ ಪುರಾತನ ದೇವಾಲಯಗಳು, ಸ್ವಾತಂತ್ರ್ಯ ಚಳವಳಿಯಲ್ಲಿ...

ಉತ್ತರ ಕನ್ನಡ | ಮೊದಲ ಬಾರಿ PIT NDPS ಕಾಯ್ದೆ ಪ್ರಯೋಗ: ಕುಖ್ಯಾತ ಡ್ರಗ್ ಪೆಡ್ಲರ್ ‘ಅಯಾನ್’ ಬಳ್ಳಾರಿ ಜೈಲಿಗೆ ರವಾನೆ

ಉತ್ತರ ಕನ್ನಡ: ಮಾದಕ ವಸ್ತುಗಳ ಮಾರಾಟ, ಸಾಗಾಣಿಕೆ ಮತ್ತು ಸಂಗ್ರಹಣೆ ಚಟುವಟಿಕೆಗಳಲ್ಲಿ ನಿರಂತರವಾಗಿ ತೊಡಗಿದ್ದ ದಾಂಡೇಲಿಯ ಕುಖ್ಯಾತ ಡ್ರಗ್ ಪೆಡ್ಲರ್ ಒಬ್ಬನನ್ನು PIT NDPS (The Prevention of Illicit Traffic in...

ಚಿಕ್ಕಮಗಳೂರು | ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆಗೆ ತಡೆ; ಆರೋಪಿಗಳ ಬಂಧನಕ್ಕೆ ದಸಂಸ ಒತ್ತಾಯ 

ಚಿಕ್ಕಮಗಳೂರು ನಗರದಲ್ಲಿ ಅಂಬೇಡ್ಕರ್ ಜಯಂತಿಗೆ ಅಡ್ಡಿಪಡಿಸಿರುವವರನ್ನು ಬಂಧಿಸುವಂತೆ ಒತ್ತಾಯಿಸಿ, ದಸಂಸ ಒಕ್ಕೂಟದ ಮುಖಂಡರು ಆಜಾದ್‌ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಬಿ.ಆರ್. ಅಂಬೇಡ್ಕರ್ ಜಯಂತಿಗೆ ಹೊಸಕೋಟೆ ಗ್ರಾಮದಲ್ಲಿ ಅಡ್ಡಿಪಡಿಸುವ ಮೂಲಕ ನೀಲಿ...

ಬೆಳಗಾವಿ | ಪ್ರೇಮಿಯ ಜೊತೆ ಪರಾರಿಗೆ ಪ್ಲಾನ್: ಪತಿಯ ಮನೆಯಿಂದ ₹21 ಲಕ್ಷ ಚಿನ್ನ ದೋಚಿದ ಪತ್ನಿ

ಮದುವೆಯಾದ ಎರಡೇ ತಿಂಗಳಲ್ಲಿ ಪತಿಯ ಮನೆಯಲ್ಲೇ ₹21 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿ ಪ್ರಿಯಕರನ ಜೊತೆ ಪರಾರಿಯಾಗಿದ್ದ ನವವಧು ಹಾಗೂ ಆಕೆಯ ಪ್ರಿಯಕರನನ್ನು ಕಟಕೋಳ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸಕೋಟೆ...

ಚಿಕ್ಕಮಗಳೂರು | ಹುಲಿ ಗಣನೆ ಕ್ಯಾಮೆರಾ ಕಳ್ಳತನ; ಪ್ರಕರಣ ದಾಖಲು 

ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳತನ ಆಗಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ. ಮುತ್ತೋಡಿ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕ್ಯಾಮೆರಾಗಳು ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಮೇ...

ಬೀದರ್‌ | ವರ್ಷಗಳೇ ಕಳೆದರೂ ಉದ್ಘಾಟನೆ ಭಾಗ್ಯ ಕಾಣದ ಸಾರ್ವಜನಿಕ ಗ್ರಂಥಾಲಯಗಳು!

ಗ್ರಂಥಾಲಯಗಳು ಕೇವಲ ಕಟ್ಟಡಗಳಲ್ಲ, ಅವುಗಳು ಜ್ಞಾನದ ದೀಪಗಳು ಯುವಜನರ ಮನಸ್ಸನ್ನು ಬೆಳಗುವ ಕೇಂದ್ರಗಳು. ಅವುಗಳಿಗೆ ಬೀಗ ಹಾಕಿ ಇಡುವುದು ಸಮಾಜದ ಬೆಳವಣಿಗೆಗೆ ತಡೆಯೊಡ್ಡುವಂತಹ ಕ್ರಮ. ಈ ಕಟ್ಟಡಗಳನ್ನು ತ್ವರಿತವಾಗಿ ಉದ್ಘಾಟಿಸಿ, ಪುಸ್ತಕಗಳನ್ನು ಸಂಗ್ರಹಿಸಿ,...

ಚಡಚಣ | ಬತ್ತಿದ್ದ ಭೀಮೆಗೆ ಮರುಜೀವ: ಉಜನಿ ಜಲಾಶಯದಿಂದ ನೀರು ಬಿಡುಗಡೆ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗಡಿ ಅಂಚಿನಲ್ಲಿ ಹಾದು ಹೋಗಿರುವ ಭೀಮಾ 15 ದಿನಗಳಿಂದ ಬತ್ತಿದ ಪರಿಣಾಮ ಭೀಮಾ ತೀರದ ಸುಮಾರು 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರುರಾಗಿತ್ತು. ಮಹಾರಾಷ್ಟ್ರದ ಉಜನಿ...

ಈ ಹೊತ್ತಿನ ಪ್ರಮುಖ ಸುದ್ದಿ