ಜಿಲ್ಲೆಗಳು

ವಿಜಯನಗರ | ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ: ತಾಯಿ ಮಕ್ಕಳು ಸುರಕ್ಷಿತ

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆಂದು ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ. ಮರಿಯಮ್ಮನಹಳ್ಳಿ ಪ್ರದೇಶದ ಹಂಪಿನಕಟ್ಟಿ ಗ್ರಾಮದ ನಿವಾಸಿ ಶಕೀಲಾ ಎಂಬುವವರಿಗೆ...

ಕುರುಗೋಡು, ಚಿಂಚೋಳಿಯಲ್ಲಿ ಗಾಳಿ ಮಳೆ: ಧರೆಗುರುಳಿದ ವಿದ್ಯುತ್ ಕಂಬಗಳು

ಹೆಚ್ಚುತ್ತಿರುವ ತಾಪಮಾನದಿಂದ ಕೆಂಡವಾಗಿದ್ದ ಇಳೆಗೆ ನಿನ್ನೆ ಸುರಿದ ಮಳೆ ಕೊಂಚ ತಂಪೆರೆದಿದೆ. ಬಳ್ಳಾರಿ ಜಿಲ್ಲೆಯ ಕುರುಗೋಡು ಮತ್ತು ಕಲಬುರಗಿ ಜಿಲ್ಲೆಯ ಚಿಂಚೋಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿನ್ನೆ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಗಾಳಿಯ...

ಶೃಂಗೇರಿ ಅಂಚೆ ಮತ ಮರು ಎಣಿಕೆ: ರಾಜೇಗೌಡ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮಾಜಿ ಶಾಸಕ ಟಿ ಡಿ ರಾಜೇಗೌಡ ಅವರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದ್ದು,...

ಅಡುಗೆ ಮನೆಗೆ ಕನ್ನ ಹಾಕಿದ ಕೇಂದ್ರ ಸರ್ಕಾರ: ‘ನಾರಿ ಶಕ್ತಿʼಯನ್ನು ಮಾತಲ್ಲ, ಬೆಲೆ ಇಳಿಕೆಯಲ್ಲಿ ತೋರಿಸಲಿ

ದೇಶದ ಜನತೆಗೆ ಮೇ ತಿಂಗಳ ಮೊದಲ ದಿನವೇ ಬೆಲೆ ಏರಿಕೆಯ ಬಿಸಿ ತಟ್ಟಿದ್ದು, ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರದಲ್ಲಿ ನಡೆದ ಭಾರೀ ಏರಿಕೆ ವ್ಯಾಪಾರ ವಲಯವನ್ನು ಬೆಚ್ಚಿಬೀಳಿಸಿದೆ. 19 ಕೆಜಿ ತೂಕದ ವಾಣಿಜ್ಯ...

ಚಿಕ್ಕಮಗಳೂರು | ಭಾರತೀಯ ಕಿಸಾನ್ ಸಂಘದ ಜಿಲ್ಲಾ ಸಂಚಾಲಕರಾಗಿ ಸಾಗರ್ ಶ್ರೀನಿವಾಸಗೌಡ ಆಯ್ಕೆ

ಚಿಕ್ಕಮಗಳೂರು ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಭಾರತೀಯ ಕಿಸಾನ್ ಸಂಘದ ಪ್ರಮುಖ ಸಭೆ ಜರುಗಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಮತ್ತಾವರ ಅವರು ಭಾಗವಹಿಸಿ, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಾಗರ್ ಶ್ರೀನಿವಾಸಗೌಡ...

ಬೀದರ್‌ | ಬ್ರಿಮ್ಸ್‌ ಅವ್ಯವಸ್ಥೆ ಸರಿಪಡಿಸದಿದ್ದರೆ ಹೋರಾಟ ಅನಿವಾರ್ಯ : ಸ್ವಾಮಿದಾಸ

ರೋಗಿಗಳ ಚಿಕಿತ್ಸೆಗಾಗಿ ಸರ್ಕಾರ ಕೋಟ್ಯಂತರ ಹಣ ವೆಚ್ಚದಿಂದ ಬ್ರಿಮ್ಸ್‌ನಲ್ಲಿ ವಿವಿಧ ಉಪಕರಣಗಳನ್ನು ನೀಡಿದೆ. ಆದರೆಅವುಗಳ ಸದುಪಯೋಗ ಆಗದಿರುವುದು ದುರಂತ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಕ್ರಮಕೈಗೊಳ್ಳಬೇಕೆಂದು ಬಹುಜನ ಸೇವಾ...

ಬೀದರ್‌ | ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿಗೆ ಪದೋನ್ನತಿ : ಸನ್ಮಾನ

ಸಹಾಯಕ ಕಾರ್ಮಿಕ ಆಯುಕ್ತ ಹುದ್ದೆಗೆ ಪದೋನ್ನತಿ ಹೊಂದಿದ ಪ್ರಯುಕ್ತ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಕುಳಲಿ ಅವರನ್ನು ಚಂದ್ರ ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್‌ನಿಂದ ನಗರದಲ್ಲಿ ಶುಕ್ರವಾರ ಸನ್ಮಾನಿಸಲಾಯಿತು. ಟ್ರಸ್ಟ್ ಅಧ್ಯಕ್ಷ...

ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿರುವ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಧರ್ಮಸ್ಥಳ...

ತುಮಕೂರು | ಸೆಮಿಫೈನಲ್ಸ್‌ಗೆ ವೈದೇಹಿ, ಝೀಲ್‌ ಲಗ್ಗೆ

ತುಮಕೂರು ಜಿಲ್ಲಾ ಟೆನಿಸ್‌ ಕೋರ್ಟ್‌ನಲ್ಲಿಶುಕ್ರವಾರ ನಡೆದ ಮೂರು ಸೆಟ್‌ಗಳ ಕಠಿಣ ಹೋರಾಟದ ನಂತರ ಭಾರತದ ತಾರೆಗಳಾದ ವೈದೇಹೀ ಚೌಧರಿ ಮತ್ತು ಝೀಲ್‌ ದೇಸಾಯಿ ತುಮಕೂರು ಓಪನ್‌ ಐಟಿಎಫ್‌ ಡಬ್ಲ್ಯೂ 35ರ ಸಿಂಗಲ್ಸ್‌ ಸೆಮಿಫೈಲ್ಸ್‌ಗೆ...

ಯಾದಗಿರಿ | ಹುರಸಗುಂಡಗಿಯಲ್ಲಿ ಅರ್ಥಪೂರ್ಣವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ 135ನೇ ಜಯಂತಿ ಆಚರಣೆ

ಶಹಾಪುರ್ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪುಸ್ತಕ ಪ್ರೇಮಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತ್ಯೋತ್ಸವವನ್ನು ಶುಕ್ರವಾರ ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ಮಲ್ಲಿಕಾರ್ಜುನ ದೊಡ್ಡಮನಿ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್...

ಮಂಗಳೂರು | ಬಂಟ್ವಾಳ ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರ ಬಿಡುಗಡೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್ ಸಹಯೋಗದೊಂದಿಗೆ ಮೇ 12ರಂದು ಪಾಣೆಮಂಗಳೂರು ಆಲಡ್ಕದ ಎಸ್.ಎಸ್. ಆಡಿಟೋರಿಯಂನಲ್ಲಿ ಆಯೋಜಿಸಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರವನ್ನು...

ಉಡುಪಿ | ವಿದ್ಯಾರ್ಥಿಗಳು ಅವಕಾಶ ಬಳಸಿಕೊಳ್ಳಲಿ : ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್

ವಿದ್ಯಾರ್ಥಿಗಳು ಕಾಲೇಜು ಜೀವನದಲ್ಲಿ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಕೂಡ ಭಾಗವಹಿಸುವುದರೊಂದಿಗೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು ಎಂದು ಮಿಲಾಗ್ರಿಸ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್ ಹೇಳಿದರು. ಅವರು ಶುಕ್ರವಾರ ಕಲ್ಯಾಣಪುರ ಮಿಲಾಗ್ರಿಸ್...

ಈ ಹೊತ್ತಿನ ಪ್ರಮುಖ ಸುದ್ದಿ