ಜಿಲ್ಲೆಗಳು

ವಿಜಯಪುರ | ಉತ್ತರ ಕರ್ನಾಟಕದ ಜನತೆಗೆ ವಿಶ್ವಮಟ್ಟದ ವೈದ್ಯಕೀಯ ಸೇವೆ: ಸಚಿವ ಎಂ ಬಿ ಪಾಟೀಲ್‌

ವಿಶ್ವಮಟ್ಟದ ವೈದ್ಯಕೀಯ ಸೇವೆಗಳನ್ನು ಉತ್ತರ ಕರ್ನಾಟಕ ಭಾಗದ ಜನತೆಗೆ ಒದಗಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಲಾಗುತ್ತಿದೆ. ಹೊಸ 3D ಮತ್ತು 4K ಅನುಕೂಲ ಹೊಂದಿದ ವ್ಯವಸ್ಥೆಗಳು ವೈದ್ಯಕೀಯ ಶಿಕ್ಷಣ, ಸಂಶೋಧನೆ...

ಬಾಗೇಪಲ್ಲಿ | ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ : ಚಿನ್ನ ಕೈವಾರಮಯ್ಯ

ಕನ್ನಡ ಉಳಿಗಾಗಿ ನಾವು ಒಂದಾಗಬೇಕಿದ್ದು, ಬೇರೆ ಬೇರೆ ಭಾಷೆಯಿಂದ ಕನ್ನಡ ಮರೆಯಾಗುತ್ತಿರುವುದು ನೋವಿನ ಸಂಗತಿ. ಆದಕ್ಕಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಿ, ಕನ್ನಡ ಉಳಿವಿಗಾಗಿ ಹೋರಾಟ ಮಾಡಬೇಕು ಎಂದು ಬಾಗೇಪಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ...

ದಾವಣಗೆರೆ | ಅಂಬೇಡ್ಕರ್ ವಾದಿಗಳು ಅನ್ಯಾಯ, ಅಸಮಾನತೆ ವ್ಯವಸ್ಥೆ ವಿರೋಧಿಸಿ: ಅಹಿಂಸಾ ಚೇತನ್

ಅಂಬೇಡ್ಕರ್ ವಾದಿಗಳು ಅಸಮಾನತೆ ಹಾಗೂ ಅನ್ಯಾಯದಿಂದ ಕೂಡಿರುವ ವ್ಯವಸ್ಥೆ ವಿರೋಧಿಸಬೇಕು. ಆದರೆ ಯಥಾಸ್ಥಿತಿ ವ್ಯವಸ್ಥೆಯೇ ದೊಡ್ಡ ಅನ್ಯಾಯ ಮಾಡುತ್ತಿದೆ. ದುಡಿಯದೇ, ಶ್ರಮ ಹಾಗೂ ಬೆವರಿನಿಂದ ಹೆಚ್ಚು ಪಡೆಯದೇ ಅಸಮಾನತೆಯಿಂದ ಕೆಲವರು ಹೆಚ್ಚು ಸಂಪತ್ತು...

ಕೋಲಾರ | ಭೂ ಸಂತ್ರಸ್ತರ ಹೋರಾಟ ಸಮಿತಿ, ಪ್ರಾಂತ ರೈತ ಸಂಘ ಹಾಗೂ ರೈತರಿಂದ ಅನಿರ್ದಿಷ್ಟಾವಧಿ ಧರಣಿ

ಅರಣ್ಯ ಇಲಾಖೆಯಿಂದ ಕಂದಾಯ ಭೂಮಿ ೧೮೦ ಎಕರೆ ಜೊತೆಗೆ ರೈತರ ಹಿಡುವಳಿ ಜಮೀನು ೨೦೦ ಎಕರೆ ನಾಶ ಮಾಡಿದ್ದಾರೆ ಎಂದು ಜಂಟಿ ಸರ್ವೆಯಲ್ಲಿ ಸಾಬೀತಾಗಿದ್ದು ಕೂಡಲೇ ತಹಶಿಲ್ದಾರ್ ನಕ್ಷೆಗೆ ಸಹಿ ಮಾಡಿ ರೈತರಿಗೆ...

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಗೆ ಸೂರ್ಯಕಾಂತಿ ಖರೀದಿ: ಸಚಿವ ಶಿವಾನಂದ ಪಾಟೀಲ ಆದೇಶ

ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಆದೇಶ ಮಾಡಿದ್ದಾರೆ. ಕೇಂದ್ರ ಸರ್ಕಾರದ ಬೆಂಬಲ...

ಬೆಂಗಳೂರು | ಕೂಡಲೇ 56,432 ಹುದ್ದೆಗಳ ಅಧಿಸೂಚನೆಗೆ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಆಗ್ರಹ

56,432 ಹುದ್ದೆಗಳ ಅಧಿಸೂಚನೆಯನ್ನು ಕೂಡಲೇ ಹೊರಡಿಸಲು ಹಾಗೂ KPSC ಸ್ವಚ್ಛಗೊಳಿಸಲು ಪಿ ಸಿ ಹೋಟಾ ಸಮಿತಿ ವರದಿ ಜಾರಿಗೊಳಿಸಲು ಅಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಬೆಂಗಳೂರು ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ...

ಗದಗ | ನಿಯಮಗಳನ್ನು ಮೀರಿ ಡೊನೇಷನ್ ವಸೂಲಿ ಖಂಡಿಸಿ ಎಸ್ಎಫ್ಐ ಪ್ರತಿಭಟನೆ

2026-27 ನೇ ಸಾಲಿನಲ್ಲಿ ಪ್ರಾರಂಭವಾಗುವ ಅನುದಾನಿತ, ಅನುದಾನರಹಿತ  ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿಯ ದಿನಾಂಕವನ್ನು ರಾಜ್ಯ ಸರಕಾರ ಇನ್ನೂ ನಿಗದಿ ಪಡಿಸಿಲ್ಲ. ಹೀಗಿರುವಾಗಲೇ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ. ಖಾಸಗಿ...

ಬಳ್ಳಾರಿ | ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕೈದಿ ಸಾವು: ಜೈಲು ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಆರೋಪ

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಘಟನೆಗೆ ವೈದ್ಯರು ಮತ್ತು ಜೈಲು ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕೈದಿ ಹನುಮಂತು(25) ಮೇ 6ರಂದು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಜೀವಾವಧಿ...

ಹಾವೇರಿ | ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ವಿರೋಧಿಸಿ ಎಸ್ಎಫ್ಐ ಪ್ರತಿಭಟನೆ

ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಶನ್ ಹಾವಳಿ ವಿರೋಧಿಸಿ, ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರವನ್ನು ರಚಿಸುವಂತೆ, ಶಾಲಾ-ಕಾಲೇಜುಗಳಲ್ಲಿ ಡೊನೇಶನ್ ವಸೂಲಿ ಮಾಡುತ್ತಿರುವ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಎಸ್‌ಎಫ್‌ಐ ನೇತೃತ್ವದಲ್ಲಿ ಗುರುವಾರ ಹಾವೇರಿ...

ಬೀದರ್‌ | ಸ್ವಾತಂತ್ರ್ಯ ಯೋಧರ ಗೌರವಧನ ₹20 ಸಾವಿರಕ್ಕೆ ಹೆಚ್ಚಿಸಲು ಮನವಿ

ರಾಜ್ಯ ಸರ್ಕಾರದಿಂದ ಸ್ವಾತಂತ್ರ್ಯ ಯೋಧರಿಗೆ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ₹10 ಸಾವಿರದಿಂದ ₹20 ಸಾವಿರಕ್ಕೆ ಹೆಚ್ಚಿಸಬೇಕೆಂದು ರಾಜ್ಯ ಹಿರಿಯ ನಾಗರಿಕರ ಪ್ರಶಸ್ತಿ ಪುರಸ್ಕೃತ ವೀರಭದ್ರಪ್ಪ ಉಪ್ಪಿನ ಅವರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯದ...

ದಾವಣಗೆರೆ | ಬಸ್ ಟೈರ್ ಸ್ಪೋಟಗೊಂಡು ಅಪಘಾತ; ಕಾಲೇಜು ವಿದ್ಯಾರ್ಥಿ ಸಾವು

ಗ್ರಾಮಾಂತರ ಸಾರಿಗೆ ಬಸ್ಸಿನ ಚಕ್ರ(ಟೈರ್) ಸ್ಪೋಟಗೊಂಡು ಆಕ್ಸೆಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಟೆಹಾಳ್-ಮರಬನಹಳ್ಳಿ ಮದ್ಯೆ...

ಸುಡು ಧಗೆಯ ನಡುವೆ ರಾಜ್ಯದ ಹಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದ ಉಡುಪಿ ಜಿಲ್ಲೆಗೆ ನಿನ್ನೆ ಸಂಜೆಯ ಮಳೆ ತಂಪೆರೆದಿದೆ. 37ರಿಂದ 45 ಡಿಗ್ರಿ ತಾಪಮಾನದ ನಡುವೆ ನಲುಗಿದ್ದ ಕಲ್ಬುರ್ಗಿಯ ಕೆಲವೆಡೆ ನಿನ್ನೆ ಮಳೆಯಾಗಿದೆ. ಮುಂದಿನ 2...

ಈ ಹೊತ್ತಿನ ಪ್ರಮುಖ ಸುದ್ದಿ