ಗ್ರಾಮಾಂತರ ಸಾರಿಗೆ ಬಸ್ಸಿನ ಚಕ್ರ(ಟೈರ್) ಸ್ಪೋಟಗೊಂಡು ಆಕ್ಸೆಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಹಲವರು ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಟೆಹಾಳ್-ಮರಬನಹಳ್ಳಿ ಮದ್ಯೆ...
ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದ ಉಡುಪಿ ಜಿಲ್ಲೆಗೆ ನಿನ್ನೆ ಸಂಜೆಯ ಮಳೆ ತಂಪೆರೆದಿದೆ. 37ರಿಂದ 45 ಡಿಗ್ರಿ ತಾಪಮಾನದ ನಡುವೆ ನಲುಗಿದ್ದ ಕಲ್ಬುರ್ಗಿಯ ಕೆಲವೆಡೆ ನಿನ್ನೆ ಮಳೆಯಾಗಿದೆ. ಮುಂದಿನ 2...
ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯ ದಿನಾಂಕ ಘೋಷಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಚುನಾವಣಾ ಆಯೋಗ ಗಡುವು ನೀಡಿದೆ. ಜೂನ್ 14 ರಿಂದ 24ರ ಒಳಗೆ ಸರ್ಕಾರ ದಿನಾಂಕವನ್ನು ಪ್ರಕಟಿಸಬೇಕು. ಒಂದು...
ಸುನಿಲ್ ಆನಂದ್ ಅವರಿಗಿರುವ ಅವಿನಾಭಾವ 'ಕರ್ನಾಟಕ ನಂಟು'. ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರು. "ನಾನು ಹೆಮ್ಮೆಯ ಕನ್ನಡಿಗ, ಕ್ಷೇತ್ರದ ಜನರ ಪ್ರೀತಿಯ ಜೊತೆ ನಮ್ಮೂರ ದೇವರ ಆಶೀರ್ವಾದದಿಂದಲೇ ಈ ಚುನಾವಣೆಯಲ್ಲಿ ಗೆದ್ದಿದ್ದೇನೆ"...
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 20 ಮಂದಿ ಪ್ರಯಾಣಿಕರ ಸ್ಥಿತಿ ಗಂಭೀರವಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಜಿಲ್ಲೆಯ ಚನ್ನಗಿರಿಯ ಮರಬನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಆ್ಯಕ್ಸಲ್ ತುಂಡಾದ ಕಾರಣ ಬಸ್ ನಿಯಂತ್ರಣ...
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನಡೆದಿರುವ ಪ್ರಾಚ್ಯ ಅವಶೇಷ ಅನ್ವೇಷಣೆ ಸಪ್ತಾಹದಲ್ಲಿ ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹೊಯ್ಸಳ ಶೈಲಿಯ ಎರಡು ಪ್ರಾಚ್ಯ ಅವಶೇಷಗಳು ಸಿಕ್ಕಿರುವುದಾಗಿ ವರದಿಯಾಗಿದೆ.
ಲಕ್ಕುಂಡಿಯ ದುರ್ಗಾದೇವಿ ಕೆರೆಯಲ್ಲಿ ದೊರೆತಿರುವ 800...
ಬೆಳಗಾವಿ ನಗರದಲ್ಲಿ ಮಹಿಳೆ ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗೆ ರಚಿಸಲಾದ 'ಅಕ್ಕ ಪಡೆ' ಕೇವಲ ಎರಡು ದಿನಗಳ ಅಂತರದಲ್ಲಿ ಎರಡು ಬಾಲ್ಯ ವಿವಾಹಗಳನ್ನು ತಡೆದು ಅಪ್ರಾಪ್ತ ಬಾಲಕಿಯರ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದೆ.
ಬಾಲ್ಯ ವಿವಾಹ...
ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯ ಸರ್ಕಾರ 'ಶ್ರಮಿಕ ವಸತಿ ಶಾಲೆ' ನಿರ್ಮಾಣಕ್ಕೆ ಮುಂದಾಗಿದ್ದು, ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುನಗ ಎಲ್‌ಟಿ2ನಲ್ಲಿ ಇದಕ್ಕಾಗಿ ಸ್ಥಳ ಗುರುತಿಸಲಾಗಿದೆ ಎಂದು ಶಾಸಕ ಜೆ ಟಿ...
ರಾಷ್ಟ್ರೀಯ ಹೆದ್ದಾರಿ 150'ಎ ಮಾರ್ಗದಲ್ಲಿನ ಕಾಡೇನಹಳ್ಳಿ ಬಳಿ ಸಿಗುವ ತಿರುವಿನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಮಂಜುನಾಥ್ ಆಚಾರ್ (45) ತಲೆಗೆ ತೀವ್ರ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಮೃತರಾಗಿದ್ದಾರೆ....
2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ....
ಬೆಳಗಾವಿ ಜಿಲ್ಲೆಯ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ₹30 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಹಾಲೊಳ್ಳಿ ಗ್ರಾಮದಲ್ಲಿ ₹42 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ...
ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಸಮಾಜದಲ್ಲಿನ ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಂತಹ ಮಹಾ ಮಾನವತಾವಾದಿಯಾಗಿದ್ದಾರೆ. ಹೀಗಾಗಿ ಅವರು ಸಮಾನತೆಯ ಹರಿಕಾರರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೀದರ...