2026ನೇ ಸಾಲಿನ ರಾಜ್ಯ ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸರಕಾರಿ ನೌಕರರಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ....
ಬೆಳಗಾವಿ ಜಿಲ್ಲೆಯ ತಾಲೂಕಿನ ಸಿದ್ನಾಳ ಗ್ರಾಮದಲ್ಲಿ ರಾಯಚೂರು-ಬಾಚಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಕೂಡು ರಸ್ತೆಯ ₹30 ಲಕ್ಷ ವೆಚ್ಚದ ಕಾಮಗಾರಿ ಹಾಗೂ ಹಾಲೊಳ್ಳಿ ಗ್ರಾಮದಲ್ಲಿ ₹42 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ...
ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಸಮಾಜದಲ್ಲಿನ ಎಲ್ಲಾ ವರ್ಗದವರನ್ನು ಸಮಾನವಾಗಿ ಕಂಡಂತಹ ಮಹಾ ಮಾನವತಾವಾದಿಯಾಗಿದ್ದಾರೆ. ಹೀಗಾಗಿ ಅವರು ಸಮಾನತೆಯ ಹರಿಕಾರರು ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಎಸ್.ಬಿರಾದಾರ ನುಡಿದರು.
ಬೀದರ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಬೀದರ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸದ್ದಿಲ್ಲದೆ ಚಿಗುರೊಡೆದು ಬಡವರ ರಕ್ತ ಹೀರುತ್ತಿದ್ದ ಮೀಟರ್ ಬಡ್ಡಿ ದಂಧೆಯ ವಿರುದ್ಧ ಜಿಲ್ಲಾ ಪೊಲೀಸ್ ಇಲಾಖೆ ಈಗ ಸಮರ ಸಾರಿದೆ. ಇತ್ತೀಚೆಗೆ ಮುಂಡಗೋಡಿನಲ್ಲಿ ನಡೆದ ಮೀಟರ್ ಬಡ್ಡಿ ದಂಧೆಯ...
ತುಮಕೂರು ಜಿಲ್ಲಾ ಟೆನಿಸ್ ಕೋರ್ಟ್‌ನಲ್ಲಿಗುರುವಾರ ನಡೆದ ರೋಮಾಂಚಕಾರಿ ಪಂದ್ಯಗಳ ನಂತರ ಎಲ್ಲಾ ಅಗ್ರ ಶ್ರೇಯಾಂಕಿತರು ಸಿಂಗಲ್ಸ್ ಕ್ವಾರ್ಟರ್‌ಫೈನಲ್ಸ್‌ಗೆ ಲಗ್ಗೆಯಿಡುವುದರೊಂದಿಗೆ ತುಮಕೂರು ಓಪನ್ ಐಟಿಎಫ್ ಡಬ್ಲ್ಯು 35 ನಲ್ಲಿರೋಮಾಂಚಕಾರಿ ಅಂತ್ಯಕ್ಕೆ ವೇದಿಕೆ ಸಜ್ಜಾಗಿದೆ.
ಅಗ್ರ ಶ್ರೇಯಾಂಕಿತ...
ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಹಾಗೂ ಲಿಂಗಾನುಪಾತ ಸುಧಾರಣೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ...
ಕಲಬುರಗಿ ನಗರ ಪೊಲೀಸ್ ವತಿಯಿಂದ “ಆಪರೇಷನ್ ಭರವಸೆ” ಅಡಿಯಲ್ಲಿ ಕಳೆದ ಎರಡು ತಿಂಗಳ ವಿಶೇಷ ಕಾರ್ಯಾಚರಣೆ ನಡೆಸಿ ₹1,44,90,000 ಮೌಲ್ಯದ 785 ಕಳೆದುಹೋದ ಹಾಗೂ ಕಳ್ಳತನವಾಗಿದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ.
ಪತ್ತೆ ಹಚ್ಚಲಾದ ಮೊಬೈಲ್‌ಗಳನ್ನು...
ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ...
ಕಲಬುರಗಿ ತಾಲೂಕಿನ ಸಿರನೂರು ಬಳಿ ಗುರುವಾರ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಹಾಗೂ ಕಲಬುರಗಿಯಿಂದ ಹೊರಟಿದ್ದ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣ ದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ರೀಡಾ ಸಚಿವರನ್ನು...
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ವಿಜಯ ಯಾತ್ರೆ' ಬೈಕ್ ಜಾಥಾ ನೆರವೇರಿತು. ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿನ ಸಂಭ್ರಮಕ್ಕಾಗಿ ಈ ವಿಜಯೋತ್ಸವವನ್ನು ಚಿಕ್ಕಮಗಳೂರು...
ರಾಜ್ಯ ಸರ್ಕಾರಿ ನೌಕರರ ಸಂಘವು 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಗಳಿಸಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ...