ದಾವಣಗೆರೆ ಜಿಲ್ಲಾ ವ್ಯಾಪ್ತಿಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ...
ಕಲಬುರಗಿ ತಾಲೂಕಿನ ಸಿರನೂರು ಬಳಿ ಗುರುವಾರ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಜೇವರ್ಗಿ ಕಡೆಯಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಹಾಗೂ ಕಲಬುರಗಿಯಿಂದ ಹೊರಟಿದ್ದ...
ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಕರ್ನಾಟಕ ಪಬ್ಲಿಕ್ ಶಾಲೆ ಆವರಣ ದಲ್ಲಿ ಕ್ರೀಡೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಿನಿ ಕ್ರೀಡಾಂಗಣ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕ್ರೀಡಾ ಸಚಿವರನ್ನು...
ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ವಿಜಯ ಯಾತ್ರೆ' ಬೈಕ್ ಜಾಥಾ ನೆರವೇರಿತು. ಬಿಜೆಪಿಯು ವಿವಿಧ ರಾಜ್ಯಗಳಲ್ಲಿ ಮತ್ತು ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸಾಧಿಸಿದ ಗೆಲುವಿನ ಸಂಭ್ರಮಕ್ಕಾಗಿ ಈ ವಿಜಯೋತ್ಸವವನ್ನು ಚಿಕ್ಕಮಗಳೂರು...
ರಾಜ್ಯ ಸರ್ಕಾರಿ ನೌಕರರ ಸಂಘವು 2026ನೇ ಸಾಲಿನ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 90ಕ್ಕೂ ಅಧಿಕ ಅಂಕ ಗಳಿಸಿ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ...
ಉಡುಪಿ ನಗರದ ಪ್ರತಿಷ್ಠಿತ ಶೋಕಮಾತಾ ಚರ್ಚ್ ನ ನೂತನ ಧರ್ಮಗುರುಗಳಾಗಿ ಅತೀ ವಂ| ಡೆನಿಸ್ ಡೆಸಾ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.
ತೊಟ್ಟಂ ಸಂತ ಅನ್ನಮ್ಮ ಚರ್ಚಿನಿಂದ ವರ್ಗಾವಣೆಗೊಂಡು ಉಡುಪಿ ಚರ್ಚಿಗೆ ಆಗಮಿಸಿದ ನೂತನ...
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಯಡ್ತರೆ ಗ್ರಾಮದಲ್ಲಿ ನಡೆದಿದ್ದ 6 ಲಕ್ಷ ರೂ. ನಗದು ಕಳವು ಪ್ರಕರಣವನ್ನು ಬೈಂದೂರು ಪೊಲೀಸರು ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಕಳೆದ ಏಪ್ರಿಲ್ 26ರಂದು ಯಡ್ತರೆ ಗ್ರಾಮದ...
ರಾಮನಗರದ ಬಿಡದಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಭೂಮಿಯ ಬೆಲೆ ಗಗನಕ್ಕೇರುತ್ತಿದ್ದಂತೆ ರಿಯಲ್ ಎಸ್ಟೇಟ್ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದೆ. ಸಾರ್ವಜನಿಕ ಉದ್ಯಾನವನಕ್ಕೆಂದು ಮೀಸಲಿಟ್ಟಿದ್ದ ಜಾಗವನ್ನು ಖಾಸಗಿ ಬಡಾವಣೆಯ ರಸ್ತೆಗಾಗಿ ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳುತ್ತಿರುವ ಗಂಭೀರ...
ಜೀವನದುದ್ದಕ್ಕೂ ಸ್ವಂತ ಸೂರಿಗಾಗಿ ಹೆಣಗಾಡಿದ್ದ, ಮಣ್ಣನ್ನೇ ಹೊತ್ತು ಮಣ್ಣಿನಲ್ಲೇ ಗುಡಿಸಲು ಕಟ್ಟಿಕೊಂಡಿದ್ದ ನಿವಾಸಿಗಳಿಗೆ ಕೊನೆಗೂ ಸ್ವಂತಕ್ಕೊಂದು ವಸತಿ ಸಿಗುವ ಕಾಲ ಸನ್ನಿಹಿತವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಸುತ್ತಮುತ್ತಲಿನ ಗಣಿ ಬಾಧಿತ ಪ್ರದೇಶಗಳ ನಿವಾಸಿಗಳಿಗೆ...
ನಗರದ ಹಳೆಯ ಐಡಿಎಸ್ಎಂಟಿ ಮಾರುಕಟ್ಟೆಯ ಮಳಿಗೆಗಳ ತೆರವು ಹಾಗೂ ಪುನರ್ನಿರ್ಮಾಣದ ಕುರಿತಂತೆ ಉದ್ಭವಿಸಿರುವ ಗೊಂದಲಗಳನ್ನು ಬಗೆಹರಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ನಗರಸಭೆ ಕಾರ್ಯಾಲಯದಲ್ಲಿ ವ್ಯಾಪಾರಸ್ಥರೊಂದಿಗೆ ಮಹತ್ವದ ಸಭೆ ನಡೆಸಿದರು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು,ಮಾರುಕಟ್ಟೆಯ ಅಭಿವೃದ್ಧಿ...
ಈ ರೀತಿಯ ವಂಚನೆಯಿಂದಾಗಿ ಸರ್ಕಾರಿ ಯೋಜನೆಗಳ ಮೇಲಿನ ವಿಶ್ವಾಸಾರ್ಹತೆ ಕುಂದುತ್ತದೆ. ಫಲಾನುಭವಿಗಳು ದೂರು ನೀಡಲು ಹಿಂಜರಿಯದೆ, ತ್ವರಿತವಾಗಿ ಸಂಬಂಧಪಟ್ಟ ಇಲಾಖೆ ಮತ್ತು ಅಧಿಕಾರಿಗಳಿಗೆ ತಿಳಿಸುವುದು ಮುಖ್ಯ. ಸರ್ಕಾರವೂ ಮೇಲ್ವಿಚಾರಣೆಯನ್ನು ಬಲಪಡಿಸಬೇಕು.
ಮೂರು ತಿಂಗಳಿಂದ...
ಶೃಂಗೇರಿ ಅಂಚೆ ಮತ ಮರು ಎಣಿಕೆಯಲ್ಲಿ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ. ರಾಜೇಗೌಡ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಯನ್ನು ಭೇಟಿಯಾಗಿ ಮತಪತ್ರ ತಿದ್ದಿರುವುದಾಗಿ ಆರೋಪಿಸಿ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ.
ಭೇಟಿ ಬಳಿಕ ಮಾತನಾಡಿದ ಅವರು,...