ಜಿಲ್ಲೆಗಳು

ಉತ್ತರ ಕನ್ನಡ | ಹಿರಿಯ ಮುತ್ಸದ್ದಿ, ಜಿಲ್ಲಾ ಪರಿಷತ್ ಪ್ರಥಮ ಅಧ್ಯಕ್ಷ ರಮಾನಂದ ನಾಯಕ ನಿಧನ

ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಯ ಹರಿಕಾರ, ಸಜ್ಜನ ರಾಜಕಾರಣಿ ಹಾಗೂ ಜಿಲ್ಲಾ ಪರಿಷತ್‌ನ ಪ್ರಥಮ ಅಧ್ಯಕ್ಷ ರಮಾನಂದ ನಾಯಕ ಹಿಚ್ಚಡ (78) ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ...

ಕಾರವಾರ | ಸುಸ್ಥಿತಿಯ ಕಾಂಕ್ರೀಟ್ ರಸ್ತೆಗೆ ಡಾಂಬರ್ ಲೇಪನ; ಕೆಶಿಪ್ ವಿರುದ್ಧ ಜನರ ಆಕ್ರೋಶ, ಶಾಸಕರಿಂದ ಕಾಮಗಾರಿ ಸ್ಥಗಿತ

ಕಾರವಾರ: ನಗರದ ಹಬ್ಬುವಾಡ ಭಾಗದಲ್ಲಿ ಕೆಶಿಪ್ (KSHIP) ಇಲಾಖೆಯು ನಡೆಸಿದ ಅವೈಜ್ಞಾನಿಕ ಕಾಮಗಾರಿ ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಗೀತಾಂಜಲಿ ಚಿತ್ರಮಂದಿರದಿಂದ ಇಸ್ಕಾನ್ ದೇವಸ್ಥಾನದವರೆಗೆ ಉತ್ತಮ ಸ್ಥಿತಿಯಲ್ಲಿದ್ದ ಕಾಂಕ್ರೀಟ್ ರಸ್ತೆಯ ಮೇಲೆ ಏಕಾಏಕಿ...

ಚಾಮರಾಜನಗರ | ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ‘ಅಭ್ಯುದಯ’ ಕಾರ್ಯಕ್ರಮ ನೆರವು: ಶ್ರೀರೂಪ

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸ ಮತ್ತು ಧೈರ್ಯದಿಂದ ಎದುರಿಸಿ ಪ್ರಗತಿ ಸಾಧಿಸಲು ‘ಅಭ್ಯುದಯ’ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಸಂಪೂರ್ಣ ನೆರವಾಗಲಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಹೇಳಿದರು. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಚಾಮರಾಜನಗರ...

ಇಂದಿನಿಂದ ಎರಡು ದಿನ ಆಲಿಕಲ್ಲು ಮಳೆ: 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌

ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ 4 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌...

ಮಂಡ್ಯ | ರೈಲಿನಲ್ಲಿ ಸೀಟಿಗಾಗಿ ಜಗಳ: ಇಬ್ಬರಿಗೆ ಚಾಕು ಇರಿತ, ಆರೋಪಿಗಳು ವಶ

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸೀಟಿಗಾಗಿ ಪ್ರಯಾಣಿಕರ ನಡುವೆ ಗಲಾಟೆ ನಡೆದ ಪರಿಣಾಮ ಇಬ್ಬರಿಗೆ ಚಾಕು ಇರಿತವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಸಮೀಪ ನಡೆದಿದೆ.  ಶಿವಕುಮಾರ್ ಮತ್ತು ಕುಮಾರ್ ಚಾಕು ಇರಿತಕ್ಕೊಳಗಾದವರು. ಗಾಯಾಳುಗಳನ್ನು ಮದ್ದೂರಿನ...

ಮೈಸೂರು | ಕುವೆಂಪು ಶೈಕ್ಷಣಿಕ ಚಿಂತನೆಗಳ ಕುರಿತು ವಿಚಾರಗೋಷ್ಠಿ ಮೇ.9ರಂದು

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಮೈಸೂರು ಜಿಲ್ಲಾ ಘಟಕ ಹಾಗೂ ಛಾಯಾದೇವಿ ಶಿಕ್ಷಣ ಮಹಾವಿದ್ಯಾಲಯದ ಸಹಯೋಗದಲ್ಲಿ ‘ಕುವೆಂಪು ಶೈಕ್ಷಣಿಕ ಚಿಂತನೆಗಳು’ ಕುರಿತು ವಿಚಾರಗೋಷ್ಠಿಯನ್ನು ಮೇ.9ರಂದು ಬೆಳಿಗ್ಗೆ 10:30 ಗಂಟೆಗೆ ಆಯೋಜಿಸಲಾಗಿದೆ. ಮೈಸೂರು ನಗರದ ಎನ್.ಆರ್....

ಕೊಡಗು | ಕನ್ನಡದ ಅಸ್ಮಿತೆ ಉಳಿಸುವಲ್ಲಿ ಸಾಹಿತ್ಯ ಪರಿಷತ್ತಿನ ಪಾತ್ರ ಮಹತ್ವದ್ದು: ಬಿ.ಬಿ. ಶಿವಪ್ಪ

ಕನ್ನಡ ಸಾಹಿತ್ಯ ಪರಿಷತ್ತು ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಮೂಲಕ ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಮಹತ್ತರ ಕಾರ್ಯವನ್ನು ಮಾಡುತ್ತಿದೆ ಎಂದು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಕನ್ನಡ...

ಉಡುಪಿಯಲ್ಲಿ ಗುಡುಗು ಸಹಿತ ಮಳೆ, ತಾಪಮಾನದಲ್ಲಿ ಇಳಿಕೆ

ಕಳೆದ ಕೆಲವು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ತೀವ್ರ ಬಿಸಿಲಿನ ತಾಪ ಜನರನ್ನು ಕಂಗೆಡಿಸಿದ್ದ ನಡುವೆ, ಗುರುವಾರ ಬೆಳಗ್ಗೆ ಸುರಿದ ಗುಡುಗು ಸಹಿತ ಮಳೆಯು ಜನರಿಗೆ ಸ್ವಲ್ಪ ಮಟ್ಟಿನ ನೆಮ್ಮದಿಯನ್ನು ನೀಡಿತು. ನಗರ ಸೇರಿದಂತೆ ಜಿಲ್ಲೆಯ...

ಶಿರಸಿ | ಪೊಲೀಸ್ ಸಿಬ್ಬಂದಿ ಕಿರುಕುಳ ಆರೋಪ; ಭೀಮಘರ್ಜನೆ ಹೋರಾಟದ ಬಳಿಕ ಒಂದಾದ ನವಜೋಡಿ

ಶಿರಸಿ: ಪ್ರೀತಿಸಿ ಕಾನೂನುಬದ್ಧವಾಗಿ ವಿವಾಹವಾದ ಅಂತರ್ಜಾತಿ ಜೋಡಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಸಿಬ್ಬಂದಿಯೊಬ್ಬರೇ ದೌರ್ಜನ್ಯ ಎಸಗಿರುವ ಘಟನೆ ಶಿರಸಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ವಿಚಾರದಲ್ಲಿ ಭೀಮಘರ್ಜನೆ...

ಮಂಡ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಸಂಕಲ್ಪ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆ ದೇಶವನ್ನೇ ಮುನ್ನಡೆಸುವ ನಾಯಕರನ್ನು ನೀಡಿದ ಪುಣ್ಯಭೂಮಿಯಾಗಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರ ಹಗಲಿರುಳು ಶ್ರಮಿಸುತ್ತಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ತಾಲ್ಲೂಕಿನ...

ಕೊಡಗು | ಮುಂಗಾರಿಗೂ ಮುನ್ನ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೋಸರಾಜು

ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇರುವುದರಿಂದ ಕೊಡಗು ಜಿಲ್ಲೆಯಾದ್ಯಂತ ರಸ್ತೆ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜು ಅಧಿಕಾರಿಗಳಿಗೆ ಕಟ್ಟುನಿಟ್ಟಿನ...

ಚಿಂತಾಮಣಿ | ಕಾಗತಿ ಗ್ರಾಮದಲ್ಲಿ ರೈತರಿಗೆ ಒಂದು ದಿನದ ತೋಟಗಾರಿಕೆ ತರಬೇತಿ ಕಾರ್ಯಕ್ರಮ

ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ NRDS ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ರೈತರಿಗಾಗಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಚಿಂತಾಮಣಿ ತಾಲೂಕಿನ ಕಾಗತಿ ಗ್ರಾಮದ ಸಮೀಪವಿರುವ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ