ಕನ್ನಾಳೆ ಪ್ರಕರಣದ ತನಿಖೆ ಕೇವಲ ಒಬ್ಬ ವ್ಯಕ್ತಿಯ ಬಂಧನಕ್ಕೆ ಸೀಮಿತವಾಗುತ್ತದೆಯೇ? ಅಥವಾ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿ, ಟೆಂಡರ್ ಹಾಗೂ ಹಣಕಾಸು ವ್ಯವಹಾರಗಳ ಒಳಜಾಲವನ್ನೂ ಬಯಲಿಗೆಳೆಯುತ್ತದೆಯೇ? ಎಂಬುದನ್ನು ಮುಂದಿನ ದಿನಗಳಲ್ಲಿ ಸಿಬಿಐ, ಸಿಐಡಿ ತನಿಖೆಯ ದಿಕ್ಕು...
ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣವನ್ನು ಯಾವುದೇ ವಿಳಂಬ ಮಾಡದೆ ಕೂಡಲೇ ಪಾವತಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಬಾಗಲಕೋಟೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬಾಗಲಕೋಟೆ...
ಬೌದ್ಧ ಧಮ್ಮವು ವಿಶ್ವಮಾನ್ಯ ಧರ್ಮವಾಗಿದ್ದು, ವೈಜ್ಞಾನಿಕ ತಳಹದಿಯ ಮೇಲೆ ಸ್ಥಾಪಿತವಾಗಿದೆ ಎಂದು ಶಾಸಕ ಹಾಗೂ ಅಂತಾರಾಷ್ಟ್ರೀಯ ಬೌದ್ಧ ಮಹಾಸಮ್ಮೇಳನ ಆಚರಣಾ ಸಮಿತಿ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ ಹೇಳಿದರು.
ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಗುರುಭವನದಲ್ಲಿ ನಡೆದ...
ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುವುದನ್ನು ತಡೆಯಲು ರಾಜ್ಯದ ಎಲ್ಲ ಗೋದಾಮುಗಳಿಗೆ ಸಿಸಿ ಕ್ಯಾಮರಾ ಹಾಗೂ ಪಡಿತರ ಸಾಗಣೆ ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು...
ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಹೊಸ ವಿಬಿ-ಜಿ ರಾಮ್ ಜಿ ಯೋಜನೆಯ ನಿಯಮಗಳು ಹಾಗೂ ಸೌಲಭ್ಯಗಳ ಕುರಿತು ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದರ್ ತಾಲ್ಲೂಕಿನಾದ್ಯಂತ ಸಾರ್ವಜನಿಕ ಜಾಗೃತಿ ಹಾಗೂ ಮಾಹಿತಿ...
ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು ಸಾರ್ವಜನಿಕವಾಗಿ ಆರೋಪಿಸಿರುವ RTI ಕಾರ್ಯಕರ್ತ ರವೀಂದ್ರ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ...
ವಿಧವಾ ವೇತನ, ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಾಕಿ ಮೊತ್ತವನ್ನು ಅರ್ಹ ಫಲಾನುಭವಿಗಳಿಗೆ ಕೂಡಲೇ ಬಿಡುಗಡೆ ಮಾಡುವಂತೆ ಜೈ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕ...
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆಯುತ್ತಿರುವ ಧರಣಿ...
ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಹಲವು ವರ್ಷಗಳಿಂದ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಾಗಲಕೋಟೆ ಜಿಲ್ಲೆಯ ಮುಖಂಡ ಹಾಗೂ ಅಖಿಲ ಕರ್ನಾಟಕ ಡಾ. ಜಿ. ಪರಮೇಶ್ವರ್ ಯುವ ಸೇನೆಯ ರಾಜ್ಯ ಗೌರವಾಧ್ಯಕ್ಷ ನಜೀರ್‌ಅಹ್ಮದ್ ಅಬ್ಬಾಸ್‌ಅಲಿ ಕಂಗನೊಳ್ಳಿ ಅವರನ್ನು...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಗೋಮೂತ್ರ ಹಾಗೂ ಗಂಗಾಜಲದಿಂದ ಸ್ವಚ್ಛಗೊಳಿಸಿದವರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಅವರ ವಿರುದ್ಧವೇ ಎಫ್‌ಐಆರ್ ದಾಖಲಿಸಿರುವುದನ್ನು ಖಂಡಿಸಿ...
ಶಿರಾ ತಾಲ್ಲೂಕಿನ ಸೀಬಿ ಅಗ್ರಹಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಆಲದಮರ (ಹನುಮಂತನಗರ)ದಲ್ಲಿ ತಾಲ್ಲೂಕು ಪಂಚಾಯಿತಿ ಹಾಗೂ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳ ಸಹಯೋಗದಲ್ಲಿ ವಿವಿಧ ಜನಪರ ಯೋಜನೆಗಳು ಮತ್ತು ಸಾರ್ವಜನಿಕ ಮಹತ್ವದ ವಿಷಯಗಳ...
ಬಸವರಾಜ ರಾಯರೆಡ್ಡಿ ಅವರು ಅಪಾರ ಜ್ಞಾನಭರಿತ ಹಾಗೂ ಪ್ರಾಮಾಣಿಕ ಶಾಸಕರಾಗಿದ್ದು, ಅವರ ವ್ಯಕ್ತಿತ್ವವನ್ನು ಗೌರವಿಸಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದ್ದಾರೆ
ಬಸವರಾಜ ರಾಯರೆಡ್ಡಿ ಅವರು ತಮ್ಮ ತಂದೆಯ ಕಾಲದಲ್ಲೇ ಶಾಸಕರಾಗಿದ್ದವರು. ಅವರು ಯಾವುದೇ ಪಕ್ಷದಲ್ಲಿ...