ಜಿಲ್ಲೆಗಳು

ಬೆಳಗಾವಿ | ಉತ್ತರ ವಲಯದ ನೂತನ ಐಜಿಪಿಯಾಗಿ ಹಿರಿಯ IPS ಅಧಿಕಾರಿ ಸಂದೀಪ್ ಪಾಟೀಲ್ ನೇಮಕ

ಚೇತನ್ ಸಿಂಗ್ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದ್ದು ಇವರಿಂದ ತೆರವಾದ ಸ್ಥಾನಕ್ಕೆ ಸಂದೀಪ್ ಪಾಟೀಲ್ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿರುವ ಸಂದೀಪ್ ಪಾಟೀಲ್ ಅವರು ಜನಸ್ನೇಹಿ ಪೊಲೀಸ್‌...

ಕೊಡಗು | ಮೇ.13ರಂದು ವಿರಾಜಪೇಟೆಯ ತೋರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಕೆದಮುಳ್ಳೂರು(ತೋರ) ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2026’ ಕಾರ್ಯಕ್ರಮವು ಮೇ 13ರಂದು ಬೆಳಗ್ಗೆ 9...

ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

ಜಿಲ್ಲೆಯ ಪತ್ರಕರ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಸಾಧ್ಯತೆಗಳ ಪರಿಶೀಲನೆ ನಡೆಸುವುದರ ಜೊತೆಗೆ, ಕೆಯುಡಿಎ ಸೇರಿದಂತೆ ವಿವಿಧ ಪರ್ಯಾಯ ಮಾರ್ಗಗಳ ಮೂಲಕವೂ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು...

ಕೊಡಗು | ಮಾನವ-ವನ್ಯಜೀವಿ ಸಂಘರ್ಷ ತಡೆಗೆ ತಜ್ಞರ ಮಟ್ಟದಲ್ಲಿ ಚರ್ಚೆ ಅಗತ್ಯ: ಈಶ್ವರ ಖಂಡ್ರೆ

ಕೊಡಗು ಜಿಲ್ಲೆಯ ದುಬಾರೆಯಲ್ಲಿ ಕಾವೇರಿ ನದಿಗೆ ನಿರ್ಮಾಣವಾಗಲಿರುವ ₹7.3 ಕೋಟಿ ರೂಪಾಯಿ ವೆಚ್ಚದ ತೂಗು ಸೇತುವೆ ಕಾಮಗಾರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅವರು ಬುಧವಾರ ಶಂಕುಸ್ಥಾಪನೆ...

ಕೊಡಗು | ಮೇ.26ರಂದು ವಿರಾಜಪೇಟೆಯಲ್ಲಿ ನುಡಿ ಉತ್ಸವ: ಭಾಷಾ ನೀತಿ ಕುರಿತ ವಿಚಾರ ಸಂಕಿರಣ

ಕೊಡಗಿನ ನುಡಿ ಉತ್ಸವ ಸಮಿತಿ, ಕೊಡಗು ವಿಶ್ವವಿದ್ಯಾಲಯ ಹಾಗೂ ಕಾವೇರಿ ಕಾಲೇಜು ವಿರಾಜಪೇಟೆ ಇವರ ಸಂಯುಕ್ತ ಆಶ್ರಯದಲ್ಲಿ ಮೇ 26ರಂದು ವಿರಾಜಪೇಟೆಯ ಕಾವೇರಿ ಕಾಲೇಜಿನಲ್ಲಿ 'ಗಡಿ ಪ್ರದೇಶಗಳ ಪಠ್ಯಕ್ರಮದಲ್ಲಿ ಕನ್ನಡ ಭಾಷಾ ಶಿಕ್ಷಣ...

ಬೀದರ್‌ | ಹುಮನಾಬಾದ್‌ ಸರ್ಕಾರಿ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸಲು ಎಸ್‌ಡಿಪಿಐ ಆಗ್ರಹ

ಹುಮನಾಬಾದ್‌ ಸರಕಾರಿ ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕಲ್ಪಿಸುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಆಸ್ಪತ್ರೆಯೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದೆ. ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಶೇಖ್‌ ಮಕ್ಸೂದ್‌ ಮಾತನಾಡಿ, ʼತಾಲೂಕು ಸಾರ್ವಜನಿಕ ಆಸ್ಪತ್ರೆಗೆ...

ಶಿವಮೊಗ್ಗ | ಉದ್ಯಮಶೀಲತೆ ಮೂಲಕ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಕರ್ತರಾಗಿ: ರಾಜ್ಯಪಾಲ ಗೆಹ್ಲೋಟ್

ಕೇವಲ ಉದ್ಯೋಗಾಕಾಂಕ್ಷಿಗಳಾಗದೇ, ಉದ್ಯೋಗ ಅವಕಾಶಗಳ ಸೃಷ್ಟಿಸುವವರಾಗಬೇಕು. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆ, ಅವಕಾಶಗಳನ್ನು ಸೃಷ್ಟಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್...

ಮಂಗಳೂರು | ಆರೋಗ್ಯ ಸೇವೆ ಖಾಸಗೀಕರಣದತ್ತ: ಜನಹಿತವೋ, ಲಾಭದ ರಾಜಕೀಯವೋ?

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿರುವ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ನಿರ್ಧಾರವು ಇದೀಗ ಜನಸಾಮಾನ್ಯರ ನಡುವೆ ತೀವ್ರ ಚರ್ಚೆಗೆ ಕಾರಣವಾಗಿದೆ. ಆರೋಗ್ಯ ಸೇವೆಯನ್ನು ಪ್ರತಿಯೊಬ್ಬ ನಾಗರಿಕನ...

ಯಾದಗಿರಿ | ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮೂಲಕ ಅರ್ಥಪೂರ್ಣ ಜನ್ಮದಿನ ಆಚರಣೆ

ಸಮಾಜಮುಖಿ ಕಾರ್ಯಗಳ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂದೇಶ ಸಾರುವ ಉದ್ದೇಶದಿಂದ, ನಮ್ಮ ಕರ್ನಾಟಕ ಸೇನೆ ಕೆಂಭಾವಿ ಹೋಬಳಿಯ ಕಾರ್ಮಿಕ ಘಟಕದ ಅಧ್ಯಕ್ಷ ಗುರುರಾಜ ಎಸ್. ಅಂಗಡಿ ಅವರ ಜನ್ಮದಿನದ ಅಂಗವಾಗಿ ಬುಧವಾರ...

ಬೆಳಗಾವಿ | ರಿವಾಲ್ವ‌ರ್ ಹಿಡಿದು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ವ್ಯಕ್ತಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಕೈಯಲ್ಲಿ ರಿವಾಲ್ವ‌ರ್ ಹಿಡಿದು ಜನರಲ್ಲಿ ಭಯ ಹುಟ್ಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಶಂಕರ ಬಸವರಾಜ ಬಂಡಿವಡ್ಡರ ಬಂಧಿತ ಆರೋಪಿಯಾಗಿದ್ದಾನೆ. ನಗರದ ಕಾಲೇಜ್ ರಸ್ತೆಯಲ್ಲಿರುವ ಸೆಂಟ್ರಲ್ ಸರ್ಜಿಕಲ್...

ಉಡುಪಿ | ಗ್ಯಾಸ್‌ ದರ ಏರಿಕೆ ವಿರೋಧಿಸಿ ಕಾರ್ಕಳದಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿ ಕಾರ್ಕಳ ನೇತೃತ್ವದಲ್ಲಿ ಗ್ಯಾಸ್‌ ದರ ಏರಿಕೆ ವಿರೋಧಿಸಿ ಇಂದು ಪ್ರತಿಭಟನೆ ನಡೆಯಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ...

ಭಾಲ್ಕಿ | ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಕರಪತ್ರ ಬಿಡುಗಡೆ

ಭಾಲ್ಕಿಯ ಬಸವಲಿಂಗ ಪಟ್ಟದ್ದೇವರ ಅವಿರತ ಶ್ರಮದ ಫಲವಾಗಿ ಗಡಿ ಭಾಗದಲ್ಲಿ ತಲೆಯೆತ್ತಿರುವ ಗುರುಕುಲ ಶಿಕ್ಷಣ ಸಂಸ್ಥೆಯು ಈ ಭಾಗದ ವಿದ್ಯಾರ್ಥಿಗಳ ಪಾಲಿಗೆ ವರವಾಗಿದೆ ಎಂದು ಶಾಸಕ ಪ್ರಭು ಚವ್ಹಾಣ ಹೇಳಿದರು. ಭಾಲ್ಕಿ ತಾಲ್ಲೂಕಿನ ಕರಡ್ಯಾಳದ...

ಈ ಹೊತ್ತಿನ ಪ್ರಮುಖ ಸುದ್ದಿ