ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣಬಲ ಮತ್ತು ರಾಜ್ಯ ಅಧಿಕಾರ ಯಂತ್ರದ ಬಹಿರಂಗ ದುರುಪಯೋಗದಿಂದ ಗೆಲುವು ಪಡೆದಿದೆ. ಹಿಂಬಾಗಿಲಿನ ಚುನಾವಣಾ ಅಕ್ರಮಗಳು ಹಾಗೂ ಅಪಾರ ಹಣಬಲದ ಮೂಲಕ ಕಾಂಗ್ರೆಸ್ ಗೆದ್ದಿದೆ"...
ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ ರಾಜ್ಯ ಘಟಕದ ವಾರ್ಷಿಕ ಸಭೆಯಲ್ಲಿ ದೇಶದ ಪ್ರಸ್ತುತ ರಾಜಕೀಯ ಹಾಗೂ ಸಾಮಾಜಿಕ ಬೆಳವಣಿಗೆಗಳ ಕುರಿತು ಗಂಭೀರ ಚರ್ಚೆ ನಡೆಯಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.
ಮೇ 2 ರಿಂದ...
ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರದಲ್ಲಿ ಯಾವುದೇ ಉದ್ದೇಶಪೂರ್ವಕ ವಿಳಂಬವಾಗಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಬುಧವಾರ ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಮತ್ತು ಕಾನೂನಿನ...
ಮುಂಬರುವ ಬೇಸಿಗೆ ದಿನಗಳಲ್ಲಿ ಸೂರ್ಯನ ಶಾಖ ದಿನದಿಂದ ದಿನಕ್ಕೆ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಶಾಖದ ಹೊಡೆತ (ಹೀಟ್ ವೇವ್ ಸ್ಟೋಕ್) ದಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ಜಿಲ್ಲಾ ವಿಪತ್ತು ನಿರ್ವಹಣಾ...
ಮೂರು ವರ್ಷಗಳ ಹಿಂದೆ ಬಾವಿ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜೋಡಿ ಕೊಲೆ ಪ್ರಕರಣದ ಪ್ರಮುಖ ಸಾಕ್ಷಿದಾರನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಹಾರಾಷ್ಟ್ರದ...
ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(KIADB)ವತಿಯಿಂದ ನಡೆಯುತ್ತಿರುವ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ,ಕಾನೂನು ಸುವ್ಯವಸ್ಥೆ ಕಾಪಾಡಬೇಕು ಹಾಗೂ ರೈತರಿಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ...
ಈ ಬಾರಿ ಬಿಸಿಲಿನ ಝಳ ಹೆಚ್ಚಾದ ಕಾರಣ ಬೆಳಗಾವಿ ನಗರದಲ್ಲಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವೃತ್ತ-ಚೌಕಗಳಲ್ಲಿ ಸಿಗ್ನಲ್ ವೇಳೆ ನಿಲ್ಲಲು ಪರದಾಡುವ ಪರಿಸ್ಥಿತಿ ಉಂಟಾಗಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಮಹಾನಗರ ಪಾಲಿಕೆ...
ಗ್ರಾಮಸ್ಥರ ವಿರೋಧದ ನಡುವೆ ಸರ್ಕಾರಿ ಗೋಮಾಳ ಜಮೀನು ಸರ್ವೇ ಕಾರ್ಯಕ್ಕೆ ತೆರಳಿದ್ದ ತಹಶೀಲ್ದಾರ್ ಮನೀಷಾಪತ್ರಿ ಹಾಗೂ ಭೂ ಮಾಪನಾ ಇಲಾಖೆ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ತಿರುಗಿಬಿದ್ದಿರುವ ಘಟನೆ ಚನ್ನರಾಯನಪಲ್ಲಿ ಗ್ರಾಮದಲ್ಲಿ ನಡೆದಿದೆ. ಬಾಗೇಪಲ್ಲಿ...
ಬೆಳಗಾವಿ ನಗರದ ಅಮನ್ ನಗರದಲ್ಲಿ ಮಂಗಳವಾರ ರಾತ್ರಿ ಭೀಕರ ತಲವಾರು ದಾಳಿ ನಡೆದಿದ್ದು, ಮೂವರು ಯುವಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಆತಂಕ ಸೃಷ್ಟಿಸಿದೆ.
ಗಾಯಗೊಂಡವರನ್ನು ವಲಿ ಶೇಖ್, ಇಮಾಮ್ ಶೇಖ್ ಹಾಗೂ ಮಜೀದ್ ಶೇಖ್...
ವಿದ್ಯುತ್ ಮೀಟರ್ ಅಳವಡಿಕೆ, ರೈತ ವಿರೋಧಿ ಕೃಷಿ ಕಾಯ್ದೆ ಕೈಬಿಟ್ಟು, ನೀರಾವರಿ, ಬೆಳೆ ವಿಮೆ, ರಸಗೊಬ್ಬರ ಸೇರಿದಂತೆ ಜಿಲ್ಲೆಯ ರೈತರ ಹಲವು ಸಮಸ್ಯೆಗಳನ್ನು ಪರಿಹರಿಸಲು ದಾವಣಗೆರೆ ಜಿಲ್ಲಾಡಳಿತ ಮುಂದಾಗಬೇಕು ಎಂದು ವಾಸುದೇವ ಮೇಟಿ...
ಬಾರಕೂರಿನ ಐತಿಹಾಸಿಕ ಮಹತ್ವವುಳ್ಳ ಕೋಟೆ-ಕೊತ್ತಲ, ಗುಡಿ ಗೋಪುರ ಸೇರಿದಂತೆ ಇಲ್ಲಿನ ಗತವೈಭವವನ್ನು ಸಾರುವ ಆಸ್ತಿಗಳನ್ನು ಸಂರಕ್ಷಿಸಿ, ಅವುಗಳ ಮೂಲಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಪುನರುಜ್ಜೀವನ ಗೊಳಿಸಿ, ಇಲ್ಲಿನ ಭವ್ಯ...
ಟಿಪ್ಪು ಸುಲ್ತಾನ ಹುತಾತ್ಮರಾದ ದಿನ ಶೋಕಾಚರಣೆಯ ದಿನವಲ್ಲ ಅದು ಭಾರತೀಯರ ಶೌರ್ಯಾಚರಣೆಯ ದಿನ. 4 ಮೇ 1799 ಚರಿತ್ರೆಯ ಪುಟಗಳಲ್ಲಿ ರಕ್ತಾಕ್ಷರಗಳಿಂದ ಬರೆದ ದಿನವಾಗಿದ್ದು, ಅಧಿಕಾರಕ್ಕಿಂತಲೂ ಸ್ವಾಭಿಮಾನವೇ ದೊಡ್ಡದು ಎಂಬುದನ್ನು ಅಂದು ಟಿಪ್ಪು...