ಕಳೆದ 10 ವರ್ಷಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಮಹತ್ತರ ಸಾಧನೆ ಮಾಡಿದ್ದು, ಪ್ರಗತಿ ಪಥದತ್ತ ಸಾಗುತ್ತಿದೆ ಎಂದು ಮಾಜಿ ಕುಲಪತಿ ಹಾಗೂ ಟ್ರಿಪಲ್ ಎ ಉನ್ನತ ಮಟ್ಟದ ತಜ್ಞರ...
ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಗಳು, ಜೀವನ ಭದ್ರತೆಯಿಲ್ಲದ ಕಾಯಕದಲ್ಲಿ ತೊಡಗಿರುವ ಸಾವಿರಾರು ಕುಟುಂಬಗಳ ಕಣ್ಣೀರೊರೆಸುವ ಕೈಗಳಾಗಬೇಕಿದೆ. ಜತೆಗೆ ಮೀನುಗಾರರ ಕಲ್ಯಾಣ ಮಂಡಳಿಯ ಸ್ಥಾಪನೆ ಮತ್ತು ವೈಜ್ಞಾನಿಕ ಪರಿಹಾರ ಕ್ರಮಗಳು ಶೀಘ್ರವಾಗಿ ಜಾರಿಗೆ ಬರದಿದ್ದರೆ,...
ಮೈಸೂರು ಜಿಲ್ಲೆಯ ಕೃಷ್ಣರಾಜನಗರ (ಕೆ.ಆರ್.ನಗರ) ಪಟ್ಟಣದಲ್ಲಿ ಜನಗಣತಿ ಕಾರ್ಯದಲ್ಲಿ ನಿರತರಾಗಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.
ಮೃತರನ್ನು ಸಿ.ಕೆ. ರಂಗನಾಥ್ (53) ಎಂದು ಗುರುತಿಸಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನವರಾಗಿದ್ದು,...
ಹೊನ್ನಾವರ: ತಾಲೂಕಿನ ಖರ್ವಾ ಗ್ರಾಮದ ವಲ್ಕಿ ಪ್ರದೇಶದಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ಅಂಪೈರ್ ತೀರ್ಪಿನ ವಿಚಾರವಾಗಿ ಉಂಟಾದ ಜಗಳವು ವಿಕೋಪಕ್ಕೆ ತಿರುಗಿ, ಮಧ್ಯಪ್ರವೇಶಿಸಿದ ವೃದ್ಧರೊಬ್ಬರ ಮೇಲೆ ಬ್ಯಾಟ್‌ನಿಂದ ಭೀಕರವಾಗಿ ಹಲ್ಲೆ ನಡೆಸಿದ...
ಕೊಡಗಿನ ಗಡಿ ಭಾಗ ಕುಟ್ಟ ಗ್ರಾಮದ ಹೋಂಸ್ಟೇನಲ್ಲಿ ವಿದೇಶಿ ಮಹಿಳೆ ಮೇಲೆ ನಡೆದಿದೆ ಎನ್ನಲಾದ ಲೈಂಗಿಕ ಕಿರುಕುಳ ಪ‍್ರಕರಣದ ಹಿನ್ನೆಲೆ, ʼಎಲ್ಲ ಹೋಂ ಸ್ಟೇಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕುʼ ಎಂದು...
ಬೆಳಗಾವಿ ನಗರ ತಾಲೂಕಿನ ವಿವಿಧ ಭಾಗಗಳಲ್ಲಿ ಸುರಿದ ಧಾರಾಕಾರ ಮಳೆ ಹಾಗೂ ಬಿರುಗಾಳಿಯಿಂದಾಗಿ 6 ಮರಗಳು ಮತ್ತು 3 ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಜಿಲ್ಲಾಸ್ಪತ್ರೆ...
ದಾವಣಗೆರೆ ಜಿಲ್ಲೆಯ ಹರಿಹರದ ಬಿಜೆಪಿ ಶಾಸಕ ಬಿ ಪಿ ಹರೀಶ್ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬಂಧನದ ವಾರೆಂಟ್ ಜಾರಿ ಮಾಡಿದೆ.
ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶುಭಾಶಯ...
ತುಮಕೂರು ನಗರದಲ್ಲಿ ಟೈಲರ್ ವೃತ್ತಿ ಮಾಡುವ ಮೊಹಮ್ಮದ್ ಜ಼ಪೀರ್ ಉದ್ದೀನ್ ಹಾಗೂ ವಹಿದಾಬಾನು ದಂಪತಿಯ ಪುತ್ರಿ 'ಸಾದಿಯಾಬಾನು' ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಕ್ಕೆ 624 ಅಂಕ ಪಡೆಯುವ ಮೂಲಕ...
ರಾಜ್ಯದಲ್ಲಿ ಹೋಂಸ್ಟೇ ಮತ್ತು ಬೆಡ್ ಆ್ಯಂಡ್ ಬ್ರೇಕ್‌ಫಾಸ್ಟ್ (B&B) ವ್ಯವಸ್ಥೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ಹಿನ್ನೆಲೆ...
ರಾಜ್ಯದ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳ ಮೇಲಿನ ಅಮಾನವೀಯ ಕೆಲಸದ ಒತ್ತಡ, ಬಾಕಿ ವೇತನ ಬಿಡುಗಡೆ ವಿಳಂಬ ಹಾಗೂ ಮಾನಸಿಕ ಕಿರುಕುಳದಿಂದಾಗಿ ಕೊತಬಾಲ ಗ್ರಾ.ಪಂ ಪಿಡಿಒ ಮುಕ್ತಂಹುಸೇನ ಕರಡಿಗುಡ್ಡ ಅವರ ಆತ್ಮಹತ್ಯೆ ಪ್ರಕರಣದ...
ನಾನು ಹಿರೇಬಗನಾಳ ಭೇಟಿ ಮಾಡಿ ಜನರನ್ನು ಮಾತನಾಡಿಸಿದಾಗ ಅವರು, ʼತಮಗೆ ಬಂದ ಜೀವನದ ಅಂತ್ಯ ಕಾಲವಾಗಿದೆʼ ಎಂದು ಕಣ್ಣೀರಿಟ್ಟು, ಮಹಿಳೆಯರು ಗೋಳು ತೋಡಿಕೊಂಡಾಗ ನನಗೂ ಕಣ್ಣೀರು ಬಂದಿತು ಎಂದು ಮೇಲುಕೋಟೆ ಶಾಸಕ ದರ್ಶನ್...
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡು ಕರಾವಳಿ ಕರ್ನಾಟಕ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಸದ್ಯ ಬೆಂಗಳೂರು...