ಜಿಲ್ಲೆಗಳು

ಮಂಡ್ಯ | ದೂರದೃಷ್ಟಿಯ ನಾಯಕ ಎಸ್.ಎಂ. ಕೃಷ್ಣ ಸ್ಮರಣೆ: ಕಿಮ್ಮನೆ ರತ್ನಾಕರ್‌ಗೆ ರಾಜಕೀಯ ಪ್ರಶಸ್ತಿ

ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ದೂರದೃಷ್ಟಿಯ ನಾಯಕ ಮತ್ತು ಸರಳ ವ್ಯಕ್ತಿತ್ವದ ಮಾದರಿ ರಾಜಕಾರಣಿಯಾಗಿದ್ದು, ಆಧುನಿಕ ಕರ್ನಾಟಕದ ನಿರ್ಮಾಪಕರಲ್ಲಿ ಒಬ್ಬರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್....

ಮಂಡ್ಯ ಜಿಲ್ಲೆಯಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಿದ್ದು, 14 ಎಫ್‌ಐಆರ್‌ ದಾಖಲು: ಡಿಸಿ ಕುಮಾರ್

ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸುವುದು ಮತ್ತು ಅವರಿಗೆ ಕಡ್ಡಾಯ ಶಿಕ್ಷಣ ದೊರೆಯುವುದನ್ನು ಖಚಿತಪಡಿಸಿಕೊಳ್ಳುವುದು ಬಹಳ ಮುಖ್ಯ. ಅಧಿಕಾರಿಗಳು ಎಲ್ಲ ಶಾಲೆಗಳಿಗೆ ಭೇಟಿ ನೀಡಬೇಕು, ‌ಶಾಲೆಗೆ ಆಗಾಗ್ಗೆ ಗೈರುಹಾಜರಾದ ಮಕ್ಕಳ ಪೋಷಕರೊಂದಿಗೆ ಸಂವಹನ ನಡೆಸಬೇಕು...

ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಐತಿಚಂಡ ರಮೇಶ್ ಉತ್ತಪ್ಪ ಸರ್ವಾಧ್ಯಕ್ಷರಾಗಿ ಆಯ್ಕೆ

ಮಡಿಕೇರಿ ತಾಲೂಕು 12ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ, ಕವಿ ಹಾಗೂ ಪತ್ರಕರ್ತರಾದ ಐತಿಚಂಡ ರಮೇಶ್ ಉತ್ತಪ್ಪ ಅವರನ್ನು ಆಯ್ಕೆ ಮಾಡಲಾಗಿದೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ...

ಚಿಕ್ಕಬಳ್ಳಾಪುರ | ದ್ರಾಕ್ಷಿಗೆ ಬಂಪರ್ ಬೆಲೆ-ರೈತರ ಮೊಗದಲ್ಲಿ ಹರ್ಷ

ಚಿಕ್ಕಬಳ್ಳಾಪುರ: ನಂಬಿದ್ರೆ ನಂಬಿ ಬಿಟ್ಟರೆ ಬಿಡಿ, ಈ ಬಾರಿ ದ್ರಾಕ್ಷಿಗೆ ಬಂಗಾರದಂಥ ಬೆಲೆ ಬರುವ ನಿರೀಕ್ಷೆ ಇದ್ದು, ವ್ಯಾಪಾರಸ್ಥರು ದ್ರಾಕ್ಷಿ ಬೆಳೆಗಾರರ ತೋಟಗಳಿಗೆ ಭೇಟಿ ನೀಡಿ ಮುಂಗಡ ಖರೀದಿಗೆ ಇಳಿದಿದ್ದಾರೆ. ಕೆಲವು ತಳಿ...

ಬಾಗಲಕೋಟೆ ಉಪಸಮರ: ನಿರೀಕ್ಷೆ ಮೀರಿ ದಿಗ್ವಿಜಯ ಸಾಧಿಸಿದ ಕಾಂಗ್ರೆಸ್

ಬಾಗಲಕೋಟೆ ಬಿಜೆಪಿಯ ಭದ್ರಕೋಟೆ ಈ ಕ್ಷೇತ್ರ ಚರಂತಿಮಠ ಅವರ ಹಿಡಿತದಲ್ಲಿದೆ ಎಂಬ ಮಾತುಗಳು ಈ ಚುನಾವಣೆ ಫಲಿತಾಂಶದಿಂದ ಹುಸಿಯಾದವು. ಮತಗಳ ಎಣಿಕೆಯ ಆರಂಭದ ಮೊದಲ ಸುತ್ತಿನಿಂದ ಕೊನೆಯ ಸುತ್ತಿನವರೆಗೂ ಕಾಂಗ್ರೆಸ್ ಅಭ್ಯರ್ಥಿ ತನ್ನ...

ಕೊಡಗು | 17ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಬ್ದುಲ್ ರಶೀದ್ ಸರ್ವಾಧ್ಯಕ್ಷರಾಗಿ ಆಯ್ಕೆ

ಕೊಡಗು ಜಿಲ್ಲಾ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಖ್ಯಾತ ಸಾಹಿತಿ, ಕವಿ ಹಾಗೂ ಕತೆಗಾರ ಅಬ್ದುಲ್ ರಶೀದ್ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಕೊಡಗು ಪತ್ರಿಕಾ ಭವನ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ...

ಬೆಳಗಾವಿ | ವಿದ್ಯುತ್‌ ತಗುಲಿ ಮನೆಯ ಮೇಲಿಂದ ಬಿದ್ದು ಬಾಲಕಿ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ವಿದ್ಯುತ್‌ ತಗುಲಿ 9 ವರ್ಷದ ಬಾಲಕಿ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಸಾನ್ವಿ ಕಾಂಬಳೆ ಎಂದು ಗುರುತಿಸಲಾಗಿದೆ. ಸಂಜೆ ವೇಳೆ ಮನೆಯ ಮೇಲ್ಪಾವಣಿಯಲ್ಲಿ ಆಟವಾಡುತ್ತಿದ್ದಾಗ,...

ಮೈಸೂರು | ಬಾಕಿ ವೇತನಕ್ಕೆ ಆಕ್ರೋಶ: ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಅಧಿಕಾರಿಗಳಿಗೆ ಮನವಿ

ಆಶಾ ಕಾರ್ಯಕರ್ತೆಯರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ) ಮೈಸೂರು ಜಿಲ್ಲಾ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಚಿಕ್ಕಮಗಳೂರು | ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು: ಓರ್ವ ಬಾಲಕನ ರಕ್ಷಣೆ

ಚಿಕ್ಕಮಗಳೂರು ಜಿಲ್ಲೆಯ ಅರಳುಗುಪ್ಪೆಯಲ್ಲಿ ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೆರೆಯಲ್ಲಿ ಈಜಲು ತೆರಳಿದಾಗ ಈ ಅಚಾತುರ್ಯ ಸಂಭವಿಸಿದೆ.ಅಬ್ದುಲ್‌ ರಹಮಾನ್‌(9), ನಯಾಝ್‌(12), ಮದೀನಾ ಬಾನು(9), ಅಹ್ರಾನ್‌(8) ಮೃತ ದುರ್ದೈವಿಗಳು....

ಕಲಬುರಗಿ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ನೆರವೇರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ...

ಮಂಗಳೂರು | ಬೆಳ್ತಂಗಡಿಯಲ್ಲಿ ಕ್ರೇನ್ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಕ್ರೇನ್ ವಾಹನವು ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ತಾಲೂಕಿನ ಬೆಳಾಲು ಪೇಟೆಯಲ್ಲಿ ನಡೆದಿದೆ. ಮೃತರನ್ನು ತಾಲೂಕಿನ ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ...

ಪಿಡಿಓ ಆತ್ಮಹತ್ಯೆ ಪ್ರಕರಣ; ಸಮಗ್ರ ತನಿಖೆ, ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹ

ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತ್‌ನ ಪಿಡಿಓ ಮುಕ್ತಂ ಹುಸೇನ ಕರಡಿಗುಡ್ಡ (46) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವಂತೆ...

ಈ ಹೊತ್ತಿನ ಪ್ರಮುಖ ಸುದ್ದಿ