ಜಿಲ್ಲೆಗಳು

ಉಡುಪಿ | ವಿದ್ಯಾರ್ಥಿ ನಾಪತ್ತೆ ಪ್ರಕರಣ: ಸಕಲೇಶಪುರದಲ್ಲಿ ಪತ್ತೆ, ಕುಟುಂಬಕ್ಕೆ ಹಸ್ತಾಂತರ

ನೀಟ್ ಪರೀಕ್ಷೆಯಲ್ಲಿ ಅಂಕ ಕಡಿಮೆ ಬರಬಹುದೆಂಬ ಭೀತಿಯಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯನ್ನು ಕೋಟ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿದ್ಯಾರ್ಥಿಯನ್ನು ಉಡುಪಿ ಜಿಲ್ಲೆಯ ಕೋಟ ಮೂರ್ಕೈ ನಿವಾಸಿ...

ಬೀದರ್‌ | ₹2.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

ಮನೆಯ ಮ್ಯೂಟೇಷನ್ ಮಾಡಿಕೊಡಲು ₹2.50 ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಮಂಗಳವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬೀದರ್ ತಾಲೂಕಿನ ಮರಕುಂದಾ ಗ್ರಾಮದ ಮಹಾದೇವ ಶಾಂತಪ್ಪ ಎಂಬುವವರು ತಮ್ಮ...

ಚಿಕ್ಕಬಳ್ಳಾಪುರ | ಚಿತ್ರದುರ್ಗ ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ 100 ಬಸ್ಸು ವ್ಯವಸ್ಥೆ : ಸೀಕಲ್ ರಾಮಚಂದ್ರಗೌಡ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಮತ್ತು ಜನಸೇವೆಯ ಅಂಗವಾಗಿ ಇದೇ ತಿಂಗಳ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಸಹಸ್ರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಲಿದ್ದು,...

ಮಂಗಳೂರು | ಬ್ಯಾರಿ ಭಾಷೆ ಜನಾಂಗದ ವ್ಯಕ್ತಿತ್ವದ ಪ್ರತಿಬಿಂಬ : ಯು.ಟಿ. ಖಾದರ್

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಮೇಲ್ತೆನೆ ದೇರಳಕಟ್ಟೆ ಇದರ ಸಹಯೋಗದಲ್ಲಿ ಮುಡಿಪು ನಂದರಪದವಿನ ಎಸ್.ಕೆ ಸಭಾಂಗಣದಲ್ಲಿ ಮಂಗಳವಾರ ನಡೆದ ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಭವ್ಯವಾಗಿ...

ಉತ್ತರ ಕನ್ನಡ | ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ ಕಟ್ಟುನಿಟ್ಟಿನ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಅತ್ಯಂತ ಜಾಗರೂಕತೆಯಿಂದ ಕಾರ್ಯನಿರ್ವಹಿಸಬೇಕು ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ...

ಉಡುಪಿ | ನಗರಸಭಾ ವ್ಯಾಪ್ತಿಯಲ್ಲಿ 2 ಅಂಗನವಾಡಿ ಕಟ್ಟಡಗಳ ಕಾಮಗಾರಿಗೆ ಶಿಲಾನ್ಯಾಸ

ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಉಡುಪಿ ನಗರಸಭಾ ವ್ಯಾಪ್ತಿಯ ಇಂದ್ರಾಳಿಯ ಮಂಚಿ ಕುಮೇರಿ ಹಾಗೂ ಆದಿ ಉಡುಪಿ ಮೀನು ಮಾರುಕಟ್ಟೆ ಸಮೀಪದ ಎರಡು ಅಂಗನವಾಡಿ ಕೇಂದ್ರಗಳ ನೂತನ...

ಈ ದಿನ ಇಂಪ್ಯಾಕ್ಟ್‌ | ಮನರೇಗಾ ಕಾರ್ಮಿಕರಿಗೆ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ವ್ಯವಸ್ಥೆಗೆ ಸಿಇಒ ಸೂಚನೆ

ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದರಿಂದ ಕಾರ್ಮಿಕರು ಮುಂಜಾನೆ ಕೆಲಸಕ್ಕೆ ಬಂದು, ತಮಗೆ ನೀಡಿರುವ ಅಳತೆ ಪ್ರಕಾರ ಕೆಲಸ ಮಾಡಿ, ವಿಪರೀತ ಬಿಸಿಲಿಗೂ ಮುನ್ನ ಮನೆಗೆ ತೆರಳಬೇಕು ಎಂದು ಜಿಲ್ಲಾ ಪಂಚಾಯತ್‌ ಸಿಇಒ ಈಶ್ವರ್ ಕಾಂದೂ...

ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ವತಿಯಿಂದ ಕಾರ್ಮಿಕ ದಿನಾಚರಣೆ

ಪಟ್ಟಣದ ಒಂದನೇ ವಾರ್ಡನ ಶಿರಡಿ ಸಾಯಿಬಾಬಾ ಮಂದಿರ ಹಿಂಭಾಗದಲ್ಲಿ ಇರುವ ಭಾಗ್ಯನಗರ ಕಟ್ಟಡ ಕಾರ್ಮಿಕರ ಒಕ್ಕೂಟ ಆಶ್ರಯದಲ್ಲಿ ಮೇ ದಿನಾಚರಣೆ ಹಾಗೂ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯುತ್ತು . ಕೇಂದ್ರ ಹಾಗೂ ರಾಜ್ಯ...

ಕುಮಟಾ | ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಐ. ಹೆಗಡೆ ವಿರುದ್ಧ ಭೂ ಅತಿಕ್ರಮಣ ಆರೋಪ; ಗ್ರಾಮಸ್ಥರಿಂದ ಪ್ರತಿಭಟನೆ

ಕುಮಟಾ: ತಾಲೂಕಿನ ಮೂರೂರು ಗ್ರಾಮದಲ್ಲಿ ಅರಣ್ಯ ಭೂಮಿ ಹಾಗೂ ದೈವಸ್ಥಾನದ ಜಾಗವನ್ನು ಒತ್ತುವರಿ ಮಾಡಲು ಯತ್ನಿಸಿದ ಆರೋಪ ಕುಮಟಾ ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷ ಜಿ.ಐ. ಹೆಗಡೆ ಅವರ ವಿರುದ್ಧ ಕೇಳಿಬಂದಿದೆ. ಸುಮಾರು...

ಕೋಲಾರ | ಮಹಿಳೆಯರ ಸಬಲೀಕರಣಕ್ಕೆ ರೋಟರಿ ಸಂಸ್ಥೆ ಹೆಚ್ಚು ಆದ್ಯತೆ ನೀಡ್ತಿದೆ : ಶ್ರೀಧರ್

ರೋಟರಿ ಸಂಸ್ಥೆ ಸಾಮಾಜ ಮುಖಿ ಕಾರ್ಯಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ತನ್ನದೇ ಆದ ಪಾತ್ರವನ್ನು ಸಮಾಜದಲ್ಲಿ ನೀಡುತ್ತಿದೆ ಎಂದು ರೋಟರಿ 3191 ಜಿಲ್ಲಾ ಪಾಲಕ ರೋ.. ಬಿ. ಆರ್. ಶ್ರೀಧರ್ ಹೇಳಿದರು.ತಾಲೂಕಿನ ಕಾಮಧೇನಹಳ್ಳಿ...

ಔರಾದ್‌ | ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ತಾಪಂ ಇಒ ಕಿರಣ ಪಾಟೀಲ್ ಭೇಟಿ

ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಮಹಾರಾಜವಾಡಿ, ವಿಜಯನಗರ ತಾಂಡಾ ಹಾಗೂ ಪೋಮಾ ದೇವಲಾ ತಾಂಡಾಗಳಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್...

ಬೀದರ್‌ | ಟನ್ ಕಬ್ಬಿಗೆ ₹2,950 ದರ ನೀಡಿ, ಕಬ್ಬಿನ ಬಿಲ್‌ ಶೀಘ್ರ ಪಾವತಿಸಿ : ರೈತರ ಆಗ್ರಹ

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಪುನಾರಂಭ, ಕಬ್ಬಿನ ಬಾಕಿ ಹಣ ಪಾವತಿ, ರೈತರ ಸಾಲಮನ್ನಾ ಹಾಗೂ ಸಹಕಾರ ಸಂಘಗಳಲ್ಲಿ ನಡೆಯುತ್ತಿರುವ ಅಕ್ರಮಗಳ ತನಿಖೆ ನಡೆಸುವಂತೆ ಸಂಯುಕ್ತ ಕಿಸಾನ್ ಮೋರ್ಚಾದ ಜಿಲ್ಲಾ ಘಟಕದ ಪದಾಧಿಕಾರಿಗಳು...

ಈ ಹೊತ್ತಿನ ಪ್ರಮುಖ ಸುದ್ದಿ