ಜಿಲ್ಲೆಗಳು

ಬಸವಕಲ್ಯಾಣ | ನೂತನ ಅನುಭವ ಮಂಟಪ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಅತೀ ಎತ್ತರದ 55 ಮೀಟರ್ ಇಷ್ಟಲಿಂಗ ನಿರ್ಮಾಣಕ್ಕೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ...

ಬೀದರ್‌ | ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು : ವಿಜಯೋತ್ಸವ

ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಭಾರಿ ಗೆಲುವು ಸಾಧಿಸಿದ ಪ್ರಯುಕ್ತ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ನಗರದ ರಾಮ ಚೌಕ್‍ನಲ್ಲಿ ಸೋಮವಾರ ಪಟಾಕಿ ಸಿಡಿಸಿ, ಪರಸ್ಪರ...

ಪಂಚ ರಾಜ್ಯಗಳ ಫಲಿತಾಂಶ: ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ ಎಂದ ಸಿದ್ದರಾಮಯ್ಯ

ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುವ ವಿಶ್ವಾಸವಿದೆ. ಕೇರಳದಲ್ಲಿ ನಿರೀಕ್ಷೆಗೂ ಮೀರಿ ಸ್ಥಾನ ಗಳಿಸಿದ್ದೇವೆ. ದಾವಣಗೆರೆಯಲ್ಲಿ ನಾನಾ ಕಾರಣದಿಂದ ಗೆಲುವಿನ ಅಂತರ ಕಡಿಮೆಯಾಗಬಹುದು ಆದರೆ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಿಸಿದರು.ಇಂದು...

ದಾವಣಗೆರೆ ದಕ್ಷಿಣ ಫಲಿತಾಂಶ : ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು

ರಾಜ್ಯದ ಗಮನ ಸೆಳೆದಿದ್ದ ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ್‌ ಶಾಮನೂರು ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದೆ ಬಾಕಿಯಿದೆ. ತೀವ್ರ ಹಣಾಹಣಿ ನಡುವೆ ಗೆಲುವಿನ ದಡ ತಲುಪಿದ್ದಾರೆ....

ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ; ಗೆಲುವಿನತ್ತ ಕಾಂಗ್ರೆಸ್‌ : ತಾಂತ್ರಿಕ ದೋಷದಿಂದ ಮೂರು ಬೂತ್‌ ಎಣಿಕೆ ಬಾಕಿ

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ತಾಂತ್ರಿಕ ದೋಷದಿಂದ ಮೂರು ಬೂತ್‌ ಗಳ ಎಣಿಕೆ ಬಾಕಿ ಇದ್ದು ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ 5027 ಮತಗಳ ಮುನ್ನಡೆ...

ಶೃಂಗೇರಿ | ಮರು ಮತಎಣಿಕೆಯ ಬಗ್ಗೆಯೇ ಅನುಮಾನ; ಕಾನೂನು ಹೋರಾಟದ ಸುಳಿವು ನೀಡಿದ ಡಿಕೆಶಿ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಡಿ ಎನ್‌ ಜೀವರಾಜ್‌ ಅವರು ಕೋರ್ಟಿನ ಮೊರೆ ಹೋಗಿದ್ದರು. ಅದರ...

ಬಾಗಲಕೋಟೆ | ಮೇಟಿ ಗೆಲುವು ಕಾಂಗ್ರೆಸ್‌ನ ಹೊಸ ಪರ್ವ: ರಕ್ಷಿತಾ ಹೇಳಿಕೆ

ಬಾಗಲಕೋಟೆ ಮತ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲವು ಸಾಧಿಸಿದ್ದು, ಮತದಾರರ ಐತಿಹಾಸಿಕ ತೀರ್ಪು ಇದಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ‌ ಶಿವಕುಮಾರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜ‌ನೆಗಳು ಮತ್ತು...

ಬಾಗಲಕೋಟೆ | ಕಾಂಗ್ರೆಸ್‌ ಅಭ್ಯರ್ಥಿ ಗೆಲುವು : ಕಾರ್ಯಕರ್ತರಿಂದ ಸಂಭ್ರಮಾಚರಣೆ

ಬಾಗಲಕೋಟೆ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಇಡೀ ರಾಜ್ಯದ ಗಮನ ಸೆಳೆದಿದ್ದ ಉತ್ತರ ಕರ್ನಾಟಕದ ಹೈವೋಲ್ಟೇಜ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ...

ಬಾಗಲಕೋಟೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭರ್ಜರಿ ಗೆಲುವು

ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ 21866 ಮತಗಳ ಅಂತರದಿಂದ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕೊನೆಯ 23ನೇ ಸುತ್ತಿನಲ್ಲಿ 21866...

ಗದಗ | ಜಾತ್ರೆಯಲ್ಲಿ ಅವಘಡ: 18 ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿ ಭಾನುವಾರ ಸಂಭವಿಸಿದ ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ. ಗದಗ ಪಟ್ಟಣದಲ್ಲಿ ಜಾತ್ರೆ ಆವರಣದಲ್ಲಿ ಭಾನುವಾರ ರಾತ್ರಿ 9ರ ಸುಮಾರಿಗೆ ಜಾತ್ರೆಗೆ ಬಂದಿದ್ದ ಜನರು...

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ ; 10 ಸುತ್ತುಗಳ ಎಣಿಕೆ ಪೂರ್ಣ : ಯಾರು ಮುನ್ನಡೆ ?

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರು ಮಲ್ಲಿಕಾರ್ಜುನ ಮುನ್ನಡೆ ಸಾಧಿಸಿದ್ದಾರೆ. ಮಧ್ಯಾಹ್ನ 12:00ರ ವೇಳೆಗೆ 10 ಸುತ್ತುಗಳ ಎಣಿಕೆ ಪೂರ್ಣಗೊಂಡಿದ್ದು, ಅವರು ಬಿಜೆಪಿ ಅಭ್ಯರ್ಥಿ...

ಗದಗ | ಎಡಿಸ್ಎಸ್ ವತಿಯಿಂದ ಅದ್ದೂರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಡಾ.ಬಿ.ಆರ್.ಅಂಬೇಡ್ಕರ್ ಅವರ 153ನೇ ಜಯಂತೋತ್ಸವ ಕಾರ್ಯಕ್ರಮವನ್ನು ಗದಗ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಶಿವಾನಂದ ತಮ್ಮನ್ನವರ ನೇತೃತ್ವದಲ್ಲಿ ಅದ್ಧೂಯಾಗಿ ನಡೆಯಿತು. ಕಾರ್ಯಕ್ರಮವನ್ನು ಡಾ.ಬಿ.ಆರ್.ಅಂಬೇಡ್ಕರ ಹಾಗೂ ಬುದ್ಧನ ಭಾವಚಿತ್ರಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ