ಜಿಲ್ಲೆಗಳು

ದಾವಣಗೆರೆ ಉಪಚುನಾವಣೆ ಫಲಿತಾಂಶ : 9 ನೇ ಸುತ್ತಿನಲ್ಲಿ ಸಮರ್ಥ್ ಶಾಮನೂರು ಮುನ್ನಡೆ

ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು 9 ನೇ ಸುತ್ತಿನಲ್ಲಿ 3975 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.‌ ತಮ್ಮ...

ಬಾಗಲಕೋಟೆ ಉಪಚುನಾವಣೆ ಫಲಿತಾಂಶ : 15ನೇ ಸುತ್ತಿನಲ್ಲಿ ‌ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ 15ನೇ ಸುತ್ತಿನಲ್ಲಿ 9555 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ. ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್...

ಶೃಂಗೇರಿ | ಅಂಚೆ ಮತಪತ್ರಗಳ ತಿದ್ದುಪಡಿ ಆರೋಪ ಮಾಡಿದ ಟಿ ಡಿ ರಾಜೇಗೌಡ

ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆಯಲ್ಲಿ ಅಂಚೆ ಮತಪತ್ರಗಳನ್ನು ತಿರುಚಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಆರೋಪಿಸಿದ್ದಾರೆ. ಅಂಚೆ ಮತಪತ್ರಗಳ ಮರು ಎಣಿಕೆ ಮುಗಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...

ದಾವಣಗೆರೆ ದಕ್ಷಿಣ ಉಪಚುನಾವಣೆ ಫಲಿತಾಂಶ | ಏಳನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ

ದಾವಣಗೆರೆಯಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಏಳನೇ ಸುತ್ತಿನಲ್ಲಿ ಪ್ರಥಮ ಬಾರಿಗೆ ಹಿನ್ನಡೆಯನ್ನು ದಾಟಿ 4617 ಮತಗಳ...

ತುಮಕೂರು| ಪುರುಷ ರಾಜಕಾರಣಕ್ಕೆ ಹೆಣ್ಣು ದಾಳ : ಕೆ.ಎಸ್. ಸಿದ್ಧಲಿಂಗಪ್ಪ

ಹೆಣ್ಣಿಗೆ ಸ್ವತಂತ್ರವಾಗಿ ಆಲೋಚಿಸುವ ಶಕ್ತಿಯಿದ್ದರೂ ಪುರುಷ ರಾಜಕಾರಣಕ್ಕೆ ದಾಳವಾಗಿದ್ದಾಳೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಸಿದ್ಧಲಿಂಗಪ್ಪ ಅಭಿಪ್ರಾಯಪಟ್ಟರು. ತುಮಕೂರಿನ ಝೆನ್ ಟೀಮ್, ಜಿಲ್ಲಾ ಕನ್ನಡ ಪರಿಷತ್ ಸಹಯೋಗ ಹಾಗೂ ಕನ್ನಡ...

ದಾವಣಗೆರೆ | ದಕ್ಷಿಣ ಉಪಚುನಾವಣೆ ಬಿಜೆಪಿ 2777 ಮತಗಳಿಂದ ಮುನ್ನಡೆ

ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಡಿ ಆರ್ ಆರ್ ಕಾಲೇಜಿನಲ್ಲಿ ಪ್ರಾರಂಭವಾಗಿದ್ದು ಎರಡನೇ ಮತಗಳ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು ಆರಂಭಿಕ ಮೊದಲನೇ...

ದಾವಣಗೆರೆ ದಕ್ಷಿಣ | ಬಿಜೆಪಿ 577 ಮತಗಳು ಮುನ್ನಡೆ

ರಾಜ್ಯದ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಡಿ ಆರ್ ಆರ್ ಕಾಲೇಜಿನಲ್ಲಿ ಪ್ರಾರಂಭವಾಗಿದ್ದು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು ಆರಂಭಿಕ ಮೊದಲನೇಸುತ್ತಿನಲ್ಲಿ...

ವಿಜಯಪುರ | ₹300 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಸಚಿವ ಎಂ ಬಿ ಪಾಟೀಲ್‌ ಭೂಮಿಪೂಜೆ

ಅಭಿವೃದ್ಧಿಯ ಮೂಲಕ‌ ಗ್ರಾಮೀಣ ಭಾಗದ ರಸ್ತೆಗಳಿಗೆ ಹೊಸ ಮೆರುಗು ನೀಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದರು. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಯಕ್ಕುಂಡಿಯಲ್ಲಿ...

ಬಾಗಲಕೋಟೆ ಮತ ಎಣಿಕೆಗೆ ಸಿದ್ಧ: ದಾವಣಗೆರೆ ದಕ್ಷಿಣದ ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ

ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಮತ ಎಣಿಕೆಗೂ ಮುನ್ನ ಗೊಂದಲ ಉಂಟಾಗಿದೆ. ಸ್ಟ್ರಾಂಗ್‌ ರೂಮ್ ತೆರೆಯಲು ಹರಸಾಹಸ ಪಟ್ಟಿರುವ...

ಬೀದರ್‌ | ಬಿಸಿಲಿನ ತಾಪ : ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಪೂರೈಕೆ ಸಮಯ ಬದಲಾವಣೆ ಇಲ್ಲವೇ?

ಬೇಸಿಗೆಯ ಪ್ರಖರ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರಿಕೆಯಾಗಿ ಕೃಷಿ ಚಟುವಟಿಕೆಗಳಿಗೆ ಅಡ್ಡಿಪಡಿಸುತ್ತಿದ್ದು, ರೈತ ಸಮೂಹದಲ್ಲಿ ಆತಂಕ ಸೃಷ್ಟಿಸಿದೆ. ಜಿಲ್ಲೆಯ ಬಹುತೇಕ ಕಡೆ ಐಪಿ ಸೆಟ್‌ಗಳಿಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5...

ಕಲಬುರಗಿ | ಸಿರಿಗನ್ನಡ ವೇದಿಕೆ, ಸಾಕ್ಷಿ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ಸಮಾಗಮ ಕಾರ್ಯಕ್ರಮ

ನಗರದಲ್ಲಿ ಭಾನುವಾರ ಸಿರಿಗನ್ನಡ ವೇದಿಕೆ (ರಿ) ಜಿಲ್ಲಾ ಘಟಕ, ಕಲಬುರಗಿ ಹಾಗೂ ಸಾಕ್ಷಿ ಪ್ರತಿಷ್ಠಾನ, ಕಲಬುರಗಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಸಾಹಿತ್ಯ ಸಮಾಗಮ ಉಪನ್ಯಾಸ ಮಾಲಿಕೆ–೧೨ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ...

ಬೀದರ್‌ | ಜೀವನದಲ್ಲಿ ಬುದ್ಧರ ತತ್ವ ಅಳವಡಿಸಿಕೊಳ್ಳಿ

ʼಅಹಂಕಾರ ತೊರೆದು ಕರುಣೆ ಮತ್ತು ಪ್ರೀತಿಯಿಂದ ಸರಳ ಜೀವನ ನಡೆಸುವಂತೆ ಭಗವಾನ್ ಬುದ್ಧರು ಸಂದೇಶ ನೀಡಿದರು. ಪ್ರತಿಯೊಬ್ಬರು ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು. ಚಿಟಗುಪ್ಪಾ ತಾಲೂಕಿನ ಚಾಂಗಲೇರಾ...

ಈ ಹೊತ್ತಿನ ಪ್ರಮುಖ ಸುದ್ದಿ