ʼಅಹಂಕಾರ ತೊರೆದು ಕರುಣೆ ಮತ್ತು ಪ್ರೀತಿಯಿಂದ ಸರಳ ಜೀವನ ನಡೆಸುವಂತೆ ಭಗವಾನ್ ಬುದ್ಧರು ಸಂದೇಶ ನೀಡಿದರು. ಪ್ರತಿಯೊಬ್ಬರು ಬುದ್ಧರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕುʼ ಎಂದು ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದರು.
ಚಿಟಗುಪ್ಪಾ ತಾಲೂಕಿನ ಚಾಂಗಲೇರಾ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ದಾವಣಗೆರೆ ನಗರದ ಡಿಆರ್‌ಆರ್ (DRR) ಶಾಲೆಯಲ್ಲಿ ನಡೆಯಲಿದ್ದು, ಜಿಲ್ಲಾಡಳಿತವು ಮತ ಎಣಿಕೆಗೆ ಅಗತ್ಯವಿರುವ ತಾಂತ್ರಿಕ ಹಾಗೂ ಭದ್ರತಾ ಸಿದ್ಧತೆಗಳನ್ನು...
"ರಾಜ್ಯದಲ್ಲಿ 2026-27ನೇ ಸಾಲಿನ ಖಾಸಗಿ ಶಾಲೆಗಳ ಪ್ರವೇಶವನ್ನು ಪ್ರಾರಂಭಿಸಿ ದಾಖಲಾತಿ ಪ್ರಾರಂಭ ಮಾಡಿವೆ. ಬಹುತೇಕ ಖಾಸಗಿ ಶಾಲೆಗಳಲ್ಲಿ ಡೊನೇಷನ್ ಮನಬಂದಂತೆ ವಸೂಲಿ ಮಾಡಲು ಮುಂದಾಗಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ...
ಕೋಲಾರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ₹ 10 ಕೋಟಿ ವೆಚ್ಚದಲ್ಲಿ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್ ತಿಳಿಸಿದರು.
ನಗರದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ...
ಕೋಲಾರ: ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಸದಸ್ಯ ಹಾಗೂ ತಾಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜನಘಟ್ಟ ನವೀನ್ ಗೌಡ ಜನ್ಮದಿನಾಚರಣೆ ಪ್ರಯುಕ್ತ ಅವರ ಅಭಿಮಾನಿ ಬಳಗದ ವತಿಯಿಂದ ಶನಿವಾರ ನಗರದ...
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ಪರಿಸ್ಥಿತಿ ನಿರ್ಮಾಣವಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವೇದಿಕೆ...
ತುಮಕೂರಿನಲ್ಲಿ ನಡೆಯುತ್ತಿರುವ ವಿಶ್ವ ಮಹಿಳಾ ಟೆನಿಸ್ ಟೂರ್ನಿಗೆ ಭಾರತ ದೇಶವನ್ನು ಪ್ರತಿನಿಧಿಸುವ ಐದು ಮಂದಿ ಮಹಿಳಾ ಟೆನಿಸ್ ಆಟಗಾರ್ತಿಯರ ಪೈಕಿ ಓರ್ವ ಆಟಗಾರ್ತಿ ಸೋಹಾ ಸಾದಿಕ್ ಗುಬ್ಬಿಯ ಹೆಣ್ಣು ಮಗಳಾಗಿರುವ ಹಿನ್ನಲೆ ಗುಬ್ಬಿಯ...
ಇಂಡಿಯನ್ ಪ್ರಿಮಿಯರ್ ಲೀಗ್ ಪಂದ್ಯಗಳು ರೋಚಕ ಘಟ್ಟ ತಲುಪುತ್ತಿದ್ದಂತೆ ಅಕ್ರಮ ಬೆಟ್ಟಿಂಗ್ ಚಟುವಟಿಕೆಗಳು ಹೆಚ್ಚಾಗುತ್ತಿರುವ ಹಿನ್ನೆಲೆ, ಬೆಳಗಾವಿಯಲ್ಲಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಕುಖ್ಯಾತ ಬುಕ್ಕಿಯನ್ನು ಬಂಧಿಸಿದ್ದಾರೆ.
ಶಾಸ್ತ್ರಿ ನಗರ ನಿವಾಸಿ ಶಾಹೀಲ್ ಪಾಟೀಲ್...
ರಸಗೊಬ್ಬರ ನಿಯಂತ್ರಣ ಆದೇಶ 1985ರ ಉಲ್ಲಂಘನೆಯಡಿ ತಾಲೂಕಿನ ಗದ್ದನಕೇರಿ ಕ್ರಾಸ್‌ನಲ್ಲಿರುವ ಬಸವೇಶ್ವರ ಟ್ರೇಡ್ಸ್ ರಸಗೊಬ್ಬರ ಮಳಿಗೆಯ ಮಾರಾಟ ಪರವಾನಿಗೆಯನ್ನು ಅಮಾನತ್ತು ಮಾಡಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಸಕ್ಷಮ ಪ್ರಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ...
ಬಾಗಲಕೋಟೆ ಕ್ಷೇತ್ರದಲ್ಲಿ ರಾಜಕೀಯ ಕಾವು ಜೋರಾಗಿದೆ. ಹಿಂದೆ ಉಪಚುನಾವಣೆಯ ಮೂಲಕ ಈ ಕ್ಷೇತ್ರವನ್ನು ತನ್ನ ಮುಡಿಗೇರಿಸಿಕೊಂಡಿದ್ದ ಬಿಜೆಪಿ, ಮತ್ತೊಮ್ಮೆ ಅದೇ ಮಾರ್ಗದಲ್ಲಿ ಜಯ ಸಾಧಿಸಿ ಕೋಟೆಯನ್ನು ಉಳಿಸಿಕೊಳ್ಳುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. ಇನ್ನೊಂದೆಡೆ,...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳು ಹಾಗೂ 5 ಕೆಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರೀ ಏರಿಕೆ ಮಾಡಿರುವುದನ್ನು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) (ಸಿಪಿಐಎಂ) ತೀವ್ರವಾಗಿ ಖಂಡಿಸಿದೆ.
ಸಿಲಿಂಡರ್ ದರ ಏರಿಕೆಯು ಗ್ರಾಹಕರ ಮೇಲೆ ಅನ್ಯಾಯಕರವಾದ ಹೆಚ್ಚುವರಿ...
ಬೆಳಗಾವಿ ನಗರದ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಸಂಭವಿಸಿದೆ.
ಶಿವಂ ಪರಶುರಾಮ ಸುಂಡೀಕರ್ (07), ಪರಶುರಾಮ ನಿಲಜಕರ್ (11) ಮೃತ ದುರ್ದೈವಿಗಳು. ಭಾನುವಾರ ಬೆಳಿಗ್ಗೆ ನಗರದ ಕಪಿಲೇಶ್ವರ...