ಜಗತ್ತಿನಲ್ಲಿ ನಡೆಯುವ ಯುದ್ಧಗಳಿಗೆ ಕದನ ವಿರಾಮ ಎಂಬುದು ಇರುತ್ತದೆ. ಆದರೆ, ಮೋದಿ ಸರ್ಕಾರ ಆರಂಭಿಸಿರುವ ಯುದ್ಧಕ್ಕೆ ಯಾವುದೇ ಕದನ ವಿರಾಮವಿಲ್ಲ. ಸರ್ಕಾರ ದೇಶದ ಜನರ ಮೇಲೆ ನಿರಂತರವಾಗಿ ಒಂದರ ಮೇಲೊಂದರಂತೆ ಯುದ್ಧ ಮಾಡುತ್ತಲೇ...
"ಐತಿಹಾಸಿಕ ಲಕ್ಕುಂಡಿಯನ್ನು ರಾಷ್ಟ್ರ ಮಟ್ಟದಲ್ಲಿ ಅಗ್ರ ಪುರಾತತ್ವ ಕೇಂದ್ರವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ಸಮಗ್ರ ಯೋಜನೆ ರೂಪಿಸುತ್ತಿದೆ. ಮುಂದಿನ ಒಂದು ವರ್ಷದಲ್ಲಿ 100ಕ್ಕೂ ಹೆಚ್ಚು ದೇವಾಲಯಗಳು ಮತ್ತು ಬಾವಿಗಳನ್ನು ಅನಾವರಣಗೊಳಿಸುವ ಗುರಿ ಹೊಂದಲಾಗಿದೆ"...
ಶೈಕ್ಷಣಿಕ ಮತ್ತು ಆಡಳಿತಾತ್ಮಕ ಪರಿಶೀಲನೆಗೆ (ಎಎಎ ಕಮಿಟಿ) ಉನ್ನತ ಮಟ್ಟದ ತಜ್ಞರ ತಂಡ ಇದೇ ತಿಂಗಳ 4 ಮತ್ತು 5ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ....
ಏಕಾಏಕಿ ಹೊತ್ತಿದ ಬೆಂಕಿಯಿಂದಾಗಿ ಗೋವಿನಜೋಳ ತುಂಬಿದ್ದ ಲಾರಿ ಸುಟ್ಟು ಕರಕಲಾಗಿ ಅಪಾರ ಪ್ರಮಾಣದ ಗೋವಿನಜೋಳ ಹಾನಿಯಾಗಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಯರಡಾಲ ಕ್ರಾಸ್ ಬಳಿ ಶನಿವಾರ ನಡೆಯಿತು.
ಹುಬ್ಬಳ್ಳಿಯ ಶರೀಫ್ ಅಹ್ಮದ್ ಮುಲ್ಲಾ...
ಮಾದಿಗ ಸಮುದಾಯದ ಕುಟುಂಬವೊಂದು ದೇವಾಲಯ ಪ್ರವೇಶ ಮಾಡಿದ್ದನ್ನು ಅಡ್ಡಿಪಡಿಸಿ ಬೆದರಿಕೆ ಹಾಕಿದ್ದಲ್ಲದೆ, ಜಾತಿ ನಿಂದನೆ ಮಾಡಿದ ಪ್ರಕರಣದಡಿ ಆರೋಪಿಯನ್ನು ತಮಕೂರು ಜಿಲ್ಲೆಯ ತುರುವೇಕೆರೆ ಠಾಣೆಯ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕಿರುಕುಳಕ್ಕೊಳಗಾದ ರಂಗರಾಮು ಟಿ. ಎಂಬುವರು...
ಕ್ರೀಡಾ ಕ್ಷೇತ್ರದಲ್ಲಿ ಕೊಡಗು ಜಿಲ್ಲೆ ಸಾಧಿಸಿರುವ ಕೀರ್ತಿ, ಯಶಸ್ಸು ಮತ್ತು ಗೌರವವು ದೇಶದ ಇತರ ಯಾವುದೇ ಜಿಲ್ಲೆಗಳಿಗೆ ಲಭಿಸಿಲ್ಲ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್....
ಅದಮ್ಯ ರಂಗಶಾಲೆಯ ವತಿಯಿಂದ ವಿ.ಕೆ. ಪಬ್ಲಿಕ್ ಸ್ಕೂಲ್ ಸಹಯೋಗದೊಂದಿಗೆ ಮೈಸೂರು ನಗರದ ಕಲಾಮಂದಿರದ ಆವರಣದಲ್ಲಿರುವ ಕಿರು ರಂಗಮಂದಿರದಲ್ಲಿ ಮೇ. 5ರಂದು ಸಂಜೆ 6 ಗಂಟೆಗೆ 'ಅದಮ್ಯ ಕಾಯಕಯೋಗಿ' ಪ್ರಶಸ್ತಿ ಪ್ರದಾನ ಹಾಗೂ ಮಕ್ಕಳ...
ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ಅತ್ಯಗತ್ಯ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ವಿಶೇಷ ಪ್ರಾಮುಖ್ಯತೆ ನೀಡಬೇಕು. ಸಮಾಜದ ಎಲ್ಲ ವರ್ಗಗಳು ಸೇರಿ ಅವರ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕಟ್ಟಡ...
ಪುತ್ರಿಯರ ಮದುವೆ ಸಾಲ ತೀರಿಸಲು ಅತ್ತೆಯೇ ಅಳಿಯನ ಮನೆಗೆ ಕಳ್ಳತನ ನಡೆಸಿದ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ.
ಪಿರಣವಾಡಿ ನಿವಾಸಿ ಉಜ್ವಲಾ ಕಮ್ಮಾರ ಎಂಬಾಕೆ, ಅಳಿಯ ಹಾಗೂ ಮಗಳು ಮನೆಯಲ್ಲಿ ಇಲ್ಲದ ವೇಳೆ ಸಂಬಂಧಿ...
ಬೀದರ್ ಜಿಲ್ಲೆಯಲ್ಲಿ ಸಗಟು ತರಕಾರಿ ಮಾರುಕಟ್ಟೆ ಮತ್ತು ಖಸಾಯಿ ಖಾನೆ ನಿರ್ಮಾಣಕ್ಕೆ ಜಾಗ ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ...
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪಾಸಾಗಿರುವ ಅಭ್ಯರ್ಥಿಗಳಿಂದ 2026-27ನೇ ಸಾಲಿನ ವಿವಿಧ ಡಿಪ್ಲೋಮಾ ಕೋರ್ಸ್‌ಗಳಲ್ಲಿ ಖಾಲಿ ಇರುವ ಸೀಟುಗಳಿಗಾಗಿ ಮೊದಲನೇ ಸುತ್ತಿನ ಕೊನೆಯ ದಿನಾಂಕ ಮೇ 4ರವರೆಗೆ ಆಗಿದ್ದು, ಆನ್‌ಲೈನ್ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ...
ಮಾನವ ಬಂಧುತ್ವ ವೇದಿಕೆ ಹಾಗೂ ಮಹಿಳಾ ಬಂಧುತ್ವ ವೇದಿಕೆ, ಉಡುಪಿ ಜಿಲ್ಲಾ ಸಂಚಾಲನ ಸಮಿತಿಯ ವತಿಯಿಂದ ತಾಲ್ಲೂಕು ಪದಾಧಿಕಾರಿಗಳಿಗೆ ಶನಿವಾರ ನಗರದ ಅಂಬಾಗಿಲಿನಲ್ಲಿರುವ ಅನುಗ್ರಹ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.
ಕಾರ್ಯಾಗಾರವನ್ನು...