ಜಿಲ್ಲೆಗಳು

ಉಡುಪಿ | ಮೀನುಗಾರ ಮಹಿಳೆಯರ ಸಂಘಟನೆಗೆ ಹೊಸ ಬಲ: ನಿರೀಕ್ಷಾ ಮೆಂಡನ್‌ಗೆ ಅಧ್ಯಕ್ಷೆಯಾಗಿ ಪದಪ್ರದಾನ

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮೀನುಗಾರರ ಘಟಕದ ಮಹಿಳಾ ಮೀನುಗಾರ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ನಿರೀಕ್ಷಾ ಮೆಂಡನ್ ಅವರು ಅಧಿಕಾರ ಸ್ವೀಕರಿಸಿದರು. ಅವರ ಪದಪ್ರದಾನ ಸಮಾರಂಭವು ಆಗಸ್ಟ್ 30ರಂದು ಮಲ್ಪೆಯ ಶ್ರೀ ನಾರಾಯಣ...

ರಾಯಚೂರು | ಕೊಲೆ ಪ್ರಯತ್ನ ಪ್ರಕರಣ: ಆರೋಪಿಗೆ 5 ವರ್ಷ ಜೈಲು, ₹17 ಸಾವಿರ ದಂಡ

ಕೊಲೆ ಪ್ರಯತ್ನ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹17 ಸಾವಿರ ದಂಡ ವಿಧಿಸಿ ರಾಯಚೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

ಲಕ್ಕುಂಡಿ ಪ್ರಾಚೀನ ದೇವಾಲಯಗಳ ಶೋಧಕ್ಕೆ LiDAR ಡಿಜಿಟಲ್ ಸರ್ವೇ

ಕರ್ನಾಟಕದ ಪ್ರಸಿದ್ಧ ಐತಿಹಾಸಿಕ ತಾಣವಾದ ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ಮಣ್ಣಿನಡಿಯಲ್ಲಿ ಹಾಗೂ ದಟ್ಟ ಸಸ್ಯವರ್ಗದ ಕೆಳಗೆ ಅಡಗಿರುವ ಪುರಾತನ ದೇವಾಲಯಗಳು ಮತ್ತು ಕಲ್ಯಾಣಿಗಳನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರವು LiDAR ಹಾಗೂ ಅತ್ಯಾಧುನಿಕ ಡಿಜಿಟಲ್...

ಉಡುಪಿ | ವಿಟ್ಲ ಪಿಂಡಿ ಮಹೋತ್ಸವಕ್ಕೆ ಪೊಲೀಸ್ ಬಂದೋಬಸ್ತ್: 300ಕ್ಕೂ ಅಧಿಕ ಸಿಬ್ಬಂದಿ ನಿಯೋಜನೆ

ಉಡುಪಿ ನಗರದ ಪ್ರಸಿದ್ಧ ವಿಟ್ಲ ಪಿಂಡಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ವ್ಯಾಪಕ...

ಉತ್ತರ ಕನ್ನಡ | ಅಂಗನವಾಡಿ ಕಟ್ಟಡ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ

ಉತ್ತರ ಕನ್ನಡ: ಜಿಲ್ಲೆಯಲ್ಲಿ ವಿವಿಧ ಯೋಜನೆಗಳಡಿ ನಿರ್ಮಾಣಗೊಳ್ಳುತ್ತಿರುವ ಅಂಗನವಾಡಿ ಕಟ್ಟಡಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚನೆ...

ಮಂಗಳೂರು | ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ; ಆಹಾರ ಗುಣಮಟ್ಟ ದೂರುಗಳಿಗೆ ಕ್ಯೂಆರ್ ಕೋಡ್

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೊಟೇಲ್, ರೆಸ್ಟೋರೆಂಟ್, ಆಹಾರ ಮಳಿಗೆಗಳ ಜತೆಗೆ ಪಿಜಿಗಳಲ್ಲೂ ಅಧಿಕಾರಿಗಳ ತಪಾಸಣೆ ಹಾಗೂ ದಾಳಿ ಕ್ರಮಗಳು ಮುಂದುವರಿಯಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ...

ಸವಣೂರು | ರೋಗಿಗಳಿಂದಲೇ ಮಲದ ಗುಂಡಿ ಸ್ವಚ್ಛ: ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು, ನರ್ಸ್ ವನಿತಾ ಅಮಾನತು

ಹಾವೇರಿ ಜಿಲ್ಲೆಯ ಸವಣೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳಿಂದ ಬರಿಗೈನಿಂದಲೇ ಮಲದ ಗುಂಡಿ ಸ್ವಚ್ಛಗೊಳಿಸಲು ಹೇಳಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಆಗಸ್ಟ್ 28ರಂದು ವರದಿಯಾದ ಘಟನೆಗೆ ಸಂಬಂಧಿಸಿದಂತೆ ವೈದ್ಯಾಧಿಕಾರಿ ಡಾ. ಶಂಕರ್ ಹಿರೇಗೌಡ್ರು...

ರಾಜ್ಯವನ್ನು ಬರ ಪ್ರದೇಶವೆಂದು ಘೋಷಿಸಿ, ಪರಿಹಾರ ನೀಡಿ: ರೈತ ಸಂಘ ಆಗ್ರಹ

ರಾಜ್ಯವನ್ನು ಸಂಪೂರ್ಣ ಬರಗಾಲ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ಒದಗಿಸುವುದರ ಜೊತೆಗೆ, ಕೃಷಿಗಾಗಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿರುವ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಅಖಂಡ ಕರ್ನಾಟಕ ರೈತ...

ಕೊಪ್ಪಳ | ಮದ್ಯಪಾನ ಮುಕ್ತ ಮಾದಿನೂರು ಗ್ರಾಮಕ್ಕೆ ಮಹಿಳೆಯರ ಮನವಿ

ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯಪಾನದಿಂದ ಕುಟುಂಬಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು, ಮಹಿಳೆಯರು ಮತ್ತು ಮಕ್ಕಳ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾದಿನೂರು...

ಚಿಕ್ಕಬಳ್ಳಾಪುರ | ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಶುದ್ಧೀಕರಣ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಿದ್ದ ಕಾರ್ಯಕ್ರಮದ ಸ್ಥಳದಲ್ಲಿ ನಡೆದ ಶುದ್ಧೀಕರಣ ವಿಧಿ ವಿರುದ್ಧ ಹೇಳಿಕೆ ನೀಡಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್...

ವಿಜಯಪುರ | 24/7 ಸರ್ಕಾರಿ ಗ್ರಂಥಾಲಯ ಆರಂಭಿಸಲು ಎಐಡಿವೈಒ ಬೃಹತ್ ಪ್ರತಿಭಟನೆ

ವಿಜಯಪುರ ನಗರದಲ್ಲಿ 24 ಗಂಟೆಯೂ ಕಾರ್ಯನಿರ್ವಹಿಸುವ ಸರ್ಕಾರಿ ಗ್ರಂಥಾಲಯ ಆರಂಭಿಸಬೇಕು ಹಾಗೂ ನಗರ ಕೇಂದ್ರ ಗ್ರಂಥಾಲಯವನ್ನು ರಜಾ ದಿನಗಳಲ್ಲೂ ಪೂರ್ಣಾವಧಿ ತೆರೆಯಬೇಕು ಎಂದು ಆಗ್ರಹಿಸಿ ಎಐಡಿವೈಒ ನೇತೃತ್ವದಲ್ಲಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಈ...

ಕೋಲಾರ | ಚೋಳಘಟ್ಟ ಗಡಿ ಗ್ರಾಮದಲ್ಲಿ ಮಂಜೂರಾದ ಜಮೀನಿಗೆ ಅತಿಕ್ರಮಣ ಆರೋಪ

ತಾಲೂಕಿನ ವೇಮಗಲ್ ಹೋಬಳಿಯ ಮದ್ದೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಲಾರ ಗಡಿ ಗ್ರಾಮ ಚೋಳಘಟ್ಟದಲ್ಲಿ ಸರ್ಕಾರ ಮಂಜೂರು ಮಾಡಿರುವ ಜಮೀನಿಗೆ ಚಿಂತಾಮಣಿ ಗಡಿ ಗ್ರಾಮ ಜಂಗಮಪುರದ ರಿಯಲ್ ಎಸ್ಟೇಟ್ ಮಾಫಿಯಾದವರಯ ಅತಿಕ್ರಮಣ ಮಾಡಿ...

ಈ ಹೊತ್ತಿನ ಪ್ರಮುಖ ಸುದ್ದಿ