ಕಾಪು ಮಲ್ಲಾರ್ ಗ್ರಾಮದ ಆಯುಷ್ ಕ್ಲಿನಿಕ್ನಲ್ಲಿ ಜಮೀಯ್ಯತುಲ್ ಫಲಾಹ್ (ರಿ.) ಕಾಪು ಘಟಕ, ಸಿ.ಎಸ್.ಐ. ಲೋಂಬಾರ್ಡ್ ಸ್ಮಾರಕ (ಮಿಷನ್) ಆಸ್ಪತ್ರೆ ಉಡುಪಿ, ಜಯಂಟ್ಸ್ ಬ್ರಹ್ಮಾವರ ಹಾಗೂ ವೈದ್ಯಕೀಯ ಪ್ರತಿನಿಧಿಗಳ ಸಂಘ (ಕೆ.ಎಸ್.ಎಂ. ಮತ್ತು...
ಕೇಂದ್ರ ಚುನಾವಣಾ ಆಯೋಗವು ಬಿಜೆಪಿಗೆ ಅನುಕೂಲವಾಗುವ ರೀತಿ ಎಸ್ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರು ನಗರದ ಜಿ ಕೆ ಮೈದಾನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಆಯೋಜಿಸಲಾಗಿದ್ದ ವಿಭಾಗೀಯ...
ಮುಂದಿನ ತಲೆಮಾರಿಗೆ ಉತ್ತಮ ಪರಿಸರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಹಸಿರು ಕ್ರಾಂತಿಗೆ ನಾಂದಿ ಹಾಡಬಹುದು ಎಂದು ಶಿಕ್ಷಣ ತಜ್ಞ ಎಂ.ಎನ್. ಮಧ್ಯಸ್ಥ...
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರು ಗಾಯಗೊಂಡಿದ್ದಾರೆ.
ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ ಗ್ರಾಮದ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ಜಾರಿಯಲ್ಲಿರುವ ವಿವಿಧ ಜನಕಲ್ಯಾಣ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿ, ಬರದ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರು...
ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಶಿವಮೂರ್ತೇಶ್ವರ ಮಠದ ಪೀಠಾಧ್ಯಕ್ಷರಾದ ಶಾಂತವೀರ ಸ್ವಾಮೀಜಿ (74) ಭಾನುವಾರ ತೀವ್ರ ಹೃದಯಾಘಾತದಿಂದ ಲಿಂಗೈಕ್ಯರಾದರು. ಶ್ರೀಗಳ ನಿಧನದ ಸುದ್ದಿ ಭಕ್ತರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ.
ಮೂಲತಃ ರಾಮದುರ್ಗ...
ಬಾಡಿಗೆ ಕಾರೊಂದರ ಒಳಗೆ ಕುಳಿತಿದ್ದ ಯುವಕನೊಬ್ಬ ತಾನೇ ತಂದಿದ್ದ ಬಾಂಬ್ಅನ್ನು ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ...
ಮಧುಗಿರಿ–ಕೊರಟಗೆರೆ ಜನರ ಕನಸು ನನಸಾಗುವ ದಿನ ದೂರವಿಲ್ಲ ಎಂಬ ಭರವಸೆಯೊಂದಿಗೆ, ಪ್ರದೇಶದ ಜನರ ಆಶಾಕಿರಣವಾಗಿರುವ ಈ ಯೋಜನೆಯು ಶೀಘ್ರದಲ್ಲಿ ಪೂರ್ಣಗೊಳ್ಳಬೇಕು. ರೈಲು ಸಂಚಾರ ಆರಂಭವಾಗುವುದಷ್ಟೇ ಅಲ್ಲ, ಅದು ಸುರಕ್ಷಿತ, ನಿಯಮಿತ ಮತ್ತು ಆರ್ಥಿಕವಾಗಿ...
ಮುನಿಯಪ್ಪ ಅವರ ಗಣಿನಾಡಿನ ಪ್ರವೇಶಕ್ಕೂ ಮೊದಲೇ ಸಾಕಷ್ಟು ಸವಾಲುಗಳು ಎದುರಾಗಿವೆ. ರೈತರ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ, ರಸ್ತೆಗಳ ಸಮಸ್ಯೆ, ಬರ ನಿರ್ವಹಣೆ ಸೇರಿದಂತೆ ಹಲವು ಸಮಸ್ಯೆಗಳು ಎದುರು ನೋಡುತ್ತಿವೆ. ಇವುಗಳನ್ನೆಲ್ಲ ಅಚ್ಚುಕಟ್ಟಾಗಿ...
ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಶಾಲೆಯ ಹಿಂದಿ ಶಿಕ್ಷಕ ಅಬು ತಲಹ ಅವರನ್ನು ...
ಕಾರಿನ ಲೋನ್ ಪಾವತಿಸಲು ಮನೆಗಳಲ್ಲೇ ಕಳ್ಳತನ ನಡೆಸಿ, ಕದ್ದ ಚಿನ್ನಾಭರಣಗಳನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಅಡವಿಟ್ಟು ಹಣ ಪಡೆದು ಸಾಲ ತೀರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಳಗಾವಿ ಜಿಲ್ಲೆಯ ಕಿತ್ತೂರು ಪೊಲೀಸ್ ಠಾಣೆ ಪೊಲೀಸರು...
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿದೆ ಜಿಲ್ಲಾದ್ಯಂತ ಜೂನ್ 28ರಿಂದ ಜುಲೈ 1ರವರೆಗೆ ಒಂದನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು...